Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rohini Sindhuri ಖಾಸಗಿ ಪೋಟೋ ಬಹಿರಂಗ
    ಬೆಂಗಳೂರು

    Rohini Sindhuri ಖಾಸಗಿ ಪೋಟೋ ಬಹಿರಂಗ

    vartha chakraBy vartha chakraಫೆಬ್ರವರಿ 19, 2023Updated:ಫೆಬ್ರವರಿ 20, 202325 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು

    ಹಿರಿಯ IAS ಅಧಿಕಾರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಮರ ಸಾರಿರುವ ಹಿರಿಯ IPS ಅಧಿಕಾರಿ ಡಿ.ರೂಪಾ (D. Roopa) ಇದೀಗ ಆತ್ಮಹತ್ಯೆ ಮಾಡಿಕೊಂಡ IAS ಅಧಿಕಾರಿ ಡಿ.ಕೆ.ರವಿ (DK Ravi) ಅವರ ಪತ್ನಿ ಕುಸುಮಾ (Kusuma) ಅವರನ್ನು ಉಲ್ಲೇಖಿಸಿ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

    ‘ಕುಸುಮಾ, ಒಬ್ಬ ಮಹಿಳೆಯಾಗಿ ತಮ್ಮ ನೋವು ನನ್ನಂತಹ ಮಹಿಳೆಗೆ ಅರ್ಥವಾಗುತ್ತದೆ. ನಿನ್ನಂತಹ ಹಲವರಿಗೆ ಇಂತಹ ನೋವು ಕೊಡುತ್ತಿರುವ ಆ ಮಹಿಳೆಗೂ ಇದು ಅರ್ಥವಾಗಬೇಕು.‌ ಅಂತಹ ಸದ್ಬುದ್ಧಿ ಅವರಿಗೆ ಬರಲಿ’ ಎನ್ನುವ ಮೂಲಕ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದ್ದಾರೆ.

     

    JDS ಶಾಸಕ ಸಾ.ರಾ.ಮಹೇಶ್ (Sa Ra Mahesh) ಅವರೊಂದಿಗಿನ ರಾಜಿ ಸಂಧಾನದ ಬೆನ್ನಲ್ಲೇ ರೋಹಿಣಿ ಸಿಂಧೂರಿ (Rohini Sindhuri) ಅವರಿಗೆ ಹತ್ತೊಂಬತ್ತು ಪ್ರಶ್ನೆಗಳನ್ನು ಕೇಳಿದ್ದ IPS ರೂಪಾ ಅದರಲ್ಲಿ ಡಿ.ಕೆ.ರವಿ ಸಾವಿನ ಪ್ರಕರಣ ಪ್ರಸ್ತಾಪಿಸಿದ್ದರು. ಇದರ ಬೆನ್ನಲ್ಲೇ ಕುಸುಮಾ ಅವರನ್ನು ಕುರಿತು ಮಾಡಿರುವ ‌ಟ್ವೀಟ್ ಕುತೂಹಲ ಮೂಡಿಸಿದೆ.

    ಇದಷ್ಟೇ ಅಲ್ಲ, ಡಿ.ರೂಪಾ ಅವರು ಇದೀಗ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೊಗಳನ್ನು ಬಹಿರಂಗಪಡಿಸಿ ಹಲವು ಅನುಮಾನದ ಪ್ರಶ್ನೆಗಳನ್ನು ಕೇಳಿದ್ದಾರೆ.

    ‘ಈ ರೀತಿಯ ಪಿಕ್ಚರ್ಸ್ ನಾರ್ಮಲ್ ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ IAS ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ ಗಳನ್ನು ಒನ್‌ ಟು ಒನ್ ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ ಪ್ರೈವೆಟ್ ಮ್ಯಾಟರ್ ಆಗುವುದಿಲ್ಲ. IAS ಸರ್ವಿಸ್ conduct rules ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ ತನಿಖೆ ಮಾಡಬಹುದು. ಸಲೂನ್ ಹೇರ್‌ಕಟ್ ಚಿತ್ರ, ತಲೆದಿಂಬು ಇಟ್ಟು ಮಲಗಿ ತೆಗೆದಿರುವ ಚಿತ್ರ ನಾರ್ಮಲ್ ಅನ್ನಿಸಬಹುದು ಕೆಲವರಿಗೆ. ಕಳಿಸಿರುವ ಸನ್ನಿವೇಶ speaks otherwise’ ಎಂದಿದ್ದಾರೆ. ಈ ಎಲ್ಲವೂ ಹಲವು ಸಂದೇಹಗಳಷ್ಟೇ ಅಲ್ಲ, ಅನೇಕ ಪ್ರಶ್ನೆಗಳಿಗೆ ಅವಕಾಶ ಕಲ್ಪಿಸಿದೆ.

    Bangalore d roopa dk ravi IAS IAS - IPS IAS - IPS conflicts JDS Karnataka Kusuma m rohini sindhuri Sa Ra Mahesh
    Share. Facebook Twitter Pinterest LinkedIn Tumblr Email WhatsApp
    Previous Articleಗುಂಡಿಟ್ಟು ಹಂತಕರ ಸೆರೆ
    Next Article Rohini Sindhuri ಸರ್ಕಾರಕ್ಕೆ ಉತ್ತರಿಸಿ?
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddep ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • Ronaldfloca ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • elektrokarniz kypit_cssl ರಲ್ಲಿ ಲಂಚ ಆರೋಪದ ಸುಳಿಯಲ್ಲಿ Pralhad Joshi
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe