ಕಾರವಾರ,ಫೆ.26-ದೆಹಲಿಯ ಶ್ರದ್ಧಾ ಭಯಾನಕ ಹತ್ಯೆ ನೆನಪಿಸುವಂತೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ತೇರಗಾಂವನಲ್ಲಿ ಪತಿ,ಪತ್ನಿಯನ್ನು ಕೊಲೆ ಮಾಡಿ ನೀರು ತುಂಬುವ ಬ್ಯಾರಲ್ ನಲ್ಲಿ ಬಚ್ಚಿಟ್ಟಿರುವ ಕೃತ್ಯ ನಡೆದಿದೆ.
ಶಾಂತಕುಮಾರಿ (33) ಕೊಲೆಯಾದ ಪತ್ನಿ. ತುಕಾರಾಮ್ ಮಡಿವಾಳ್ (38) ಕೊಲೆ ಮಾಡಿದ ಪತಿಯಾಗಿದ್ದಾನೆ.ತುಕಾರಾಮ ಪರ ಸ್ತ್ರೀಯರೊಂದಿಗೆ ಸಲುಗೆಯಿಂದ ಇರುತ್ತಿರುವುದನ್ನು ಪತ್ನಿ ಶಾಂತಕುಮಾರಿ, ಪ್ರಶ್ನಿಸುತ್ತಿದ್ದಳು. ಈ ವಿಚಾರವಾಗಿ ಗಂಡ ಹೆಂಡತಿಯರ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿದಾಗ, ತುಕಾರಾಮ್, ಶಾಂತಕುಮಾರಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಬಳಿಕ ಪತ್ನಿಯ ಶವವನ್ನು ನೀರು ತುಂಬುವ ಬ್ಯಾರಲ್ನಲ್ಲಿ ಬಚ್ಚಿಟ್ಟಿದ್ದನು.
ಮನೆ ಖಾಲಿ ಮಾಡುವ ನೆಪದಲ್ಲಿ ಟಾಟಾ ಎಸ್ ಬಾಡಿಗೆ ಪಡೆದು ಶವ ತುಂಬಿದ ಬ್ಯಾರಲ್ ಸಾಗಿಸಿ, ಕಾಡಿನಲ್ಲಿ ಎಸೆದು ಬಂದಿದ್ದಾನೆ. ಇನ್ನು ದಂಪತಿ ಬಾಡಿಗೆ ಮನೆಯಲ್ಲಿದ್ದು, ನಿಎ ಮನೆ ಕಾಲಿ ಮಾಡಿಕೊಂಡು ಹೋಗುತ್ತಿದ್ದನು. ಈ ವೇಳೆ ಗಮನಿಸಿದ ಮನೆಯ ಮಾಲೀಕರು ಎಲ್ಲಿಗೆ ಹೋಗುತ್ತಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಆಗ ತುರ್ತಾಗಿ ಗೋವಾಗೆ ಹೋಗಬೇಕಾಗಿದೆ ಎಂದು ಉತ್ತರಿಸಿದ್ದಾನೆ.
ದಂಪತಿಯ ಜಗಳವನ್ನು ಮನೆ ಮಾಲೀಕರು ತಿಳಿದ ಹಿನ್ನೆಲೆಯಲ್ಲಿ ಹಾಗೂ ಈತನ ಹೇಳಿಕೆಯಿಂದ ಅನುಮಾನಗೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪತ್ನಿಯನ್ನು ಕೊಲೆ ಮಾಡಿರುವ ವಿಷಯವನ್ನು ಬಾಯಿ ಬಿಟ್ಟಿದ್ದಾನೆ. ಆರೋಪಿ ಶಾಂತಾರಾಮ್ನನ್ನು ಹಳಿಯಾಳ ಪೋಲಿಸರು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022


6 ಪ್ರತಿಕ್ರಿಯೆಗಳು
mgm bets promo betmgm-play mgm betmgm
Ignite your passion for slots with immersive themes and high payouts. In crown coins casino log in, daily bonuses keep the excitement alive. Become a VIP and elevate your wins!
Get ready for sugary chaos in Sweet Bonanza — the slot that pays everywhere! Multipliers sweet bonanza 1000 demo stack during bonuses for jaw-dropping wins. Play free or real money now!
No deposit? No problem! Chumba Casino welcomes you with FREE macumba to start winning right away. Thousands of players already love the action — join the fun now!
Stop reading. stake limbo winning. Create your Stake account right now.
Nejlevnejsi cesta k originalnim generikum v CR
opravdovalekarna.cz