Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊರಕೆ ಬಿಟ್ಟು ಕಮಲ ಹಿಡಿದ ಭಾಸ್ಕರ್ ರಾವ್
    ಸುದ್ದಿ

    ಪೊರಕೆ ಬಿಟ್ಟು ಕಮಲ ಹಿಡಿದ ಭಾಸ್ಕರ್ ರಾವ್

    vartha chakraBy vartha chakraಮಾರ್ಚ್ 1, 2023Updated:ಮಾರ್ಚ್ 1, 202327 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.1- ರಾಜಕೀಯ ಸೇರಿ‌ ಜನ ಸೇವೆ ಮಾಡಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿ ಅಲ್ಲಿ ತೀವ್ರ ಕಡೆಗಣನೆ ಮತ್ತು ಅಪಮಾನಕ್ಕೊಳಗಾಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗುವ ಮೂಲಕ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.
    ಬಿಜೆಪಿ ರಾಜ್ಯ ಕಚೇರಿಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಸ್ಕರ್ ರಾವ್ ಅವರೊಂದಿಗೆ ಅವರ ಬೆಂಬಲಿಗರಾದ ಆಮ್‍ಆದ್ಮಿ ಪಕ್ಷದ ರಾಜ್ಯ ಸಹಕಾರ್ಯದರ್ಶಿ ವಿಜಯ್ ಶಾಸ್ತ್ರಿಮಠ್, ಮಾಜಿ ಮುಖ್ಯವಕ್ತಾರ ಶರತ್ ಖಾದ್ರಿ, ಸಮಾಜಸೇವಕ ಶಿವಶರ್ಮ, ಬಸವನಗುಡಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಆರ್ಯನ್, ಅಂಜನ್ರಾವ್, ಬೆಂಗಳೂರು ಮಹಾನಗರದ ಪ್ರಧಾನ ಕಾರ್ಯದರ್ಶಿ ದಿಲೀಪ್ ಗೌಡ ಅವರು ಆಪ್ ತೊರೆದು ಬಿಜೆಪಿ ಸೇರಿದರು.
    ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದ ಭಾಸ್ಕರ ರಾವ್ ಅವರು ಮಾತನಾಡಿ, ಆಮ್ ಆದ್ಮಿ ಪಕ್ಷದಲ್ಲಿ ಒಂದು ವರ್ಷ ಇದ್ದರೂ ಅದು ರಾಜ್ಯದಲ್ಲಿ ಬೆಳೆಯುವ ಸಾಧ್ಯತೆ ಕಡಿಮೆ ಅನಿಸಿತು. ಆ ಪಕ್ಷದ ರಾಜ್ಯ ನಾಯಕರಿಗೆ ರಾಜ್ಯದಲ್ಲಿ ಪಕ್ಷ ಬೆಳೆಯುವುದಕ್ಕಿಂತ ಸ್ವಾರ್ಥ ಮುಖ್ಯವಾಗಿದೆ. ರಾಜ್ಯದಲ್ಲಿ ಇನ್ನೂ ಕಣ್ಣು ಬಿಡುತ್ತಿರುವ ಪಕ್ಷವಾದರೂ ರಾಜ್ಯ ನಾಯಕರು ಈಗಾಗಲೇ ಸರ್ಕಾರ ರಚಿಸಿದ್ದೇವೆ ಎಂಬಂತೆ ವರ್ತಿಸುತ್ತಿದ್ದಾರೆ,ತತ್ವ ಸಿದ್ದಾಂತಗಳ ಬದಲಿಗೆ ಸ್ವಾರ್ಥ ಮೈಗೂಡಿಸಿಕೊಂಡ ಪಕ್ಷ ಬೆಳೆಯುವುದಿಲ್ಲ ಎಂಬುದು ಮನವರಿಕೆಯಾಯಿತು ಹೀಗಾಗಿ ಆ ಪಕ್ಷ ತೊರೆದಿದ್ದೇನೆ ಎಂದು ಹೇಳಿದರು
    ಬಿಜೆಪಿ ಸನಾತನ ಧರ್ಮಕ್ಕೆ ಸೇರಿದ ಪಕ್ಷವಾಗಿದ್ದು, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷವಾಗಿದೆ.
    ನಾನು ಬಾಲ್ಯಕಾಲದಿಂದ ಸನಾತನ ಧರ್ಮ, ರಾಷ್ಟ್ರೀಯತೆಗೆ ಬದ್ಧನಾಗಿದ್ದವ ಹೀಗಾಗಿ ಈ ಪಕ್ಷಕ್ಕೆ
    ಸೇರಿದ್ದೇನೆ ಎಂದು ತಿಳಿಸಿದರು.
    ಮೋದಿಜಿ, ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಲ್.ಸಂತೋಷ್, ಯಡಿಯೂರಪ್ಪ, ಕಟೀಲ್, ಪ್ರಹ್ಲಾದ್ ಜೋಶಿ ಅವರ ಪಕ್ಷದ ಜೊತೆ ಇರಲು ಬಂದಿದ್ದೇನೆ. ಪಕ್ಷದ ಕಾರ್ಯಕ್ರಮಗಳಿಗೆ ಸಹಕರಿಸುವೆ. ಅಖಂಡ ಭಾರತವನ್ನು ಗಟ್ಟಿಯಾಗಿ ಇಡಲು ಇದೊಂದೇ ಪಕ್ಷದಿಂದ ಸಾಧ್ಯ ಎಂದರು.ಪಕ್ಷ ಕಟ್ಟುವಾಗ ಯುವಕರು, ಮಹಿಳೆಯರಿಗೆ ಆದ್ಯತೆ ಕೊಡುವುದು ಖುಷಿ ಕೊಟ್ಟಿದೆ. ಪಕ್ಷದ ಮುಖಂಡರ ಮಾರ್ಗದರ್ಶನದಂತೆ ಜವಾಬ್ದಾರಿ ವಹಿಸಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
    ಇವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಮಾತನಾಡಿ,
    ರಾಜ್ಯದಲ್ಲಿ ಬಿಜೆಪಿ ಅಲೆ ಇದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂಬ ನಿರೀಕ್ಷೆ ಮತ್ತು ಜನಬೆಂಬಲ ಕಾಣುತ್ತಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
    ದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ಭಾಸ್ಕರ್ ರಾವ್ ಅವರು ನಿವೃತ್ತಿ ಬಳಿಕ ಆಪ್ ಸೇರಿ ಇದೀಗ ಕಲ್ಯಾಣ ಕರ್ನಾಟಕದ ಉದ್ದೇಶದಿಂದ ಪಕ್ಷ ಸೇರಿದ್ದಾರೆ. ಪಕ್ಷ ಗಟ್ಟಿ ಮಾಡಿ ರಾಜಕಾರಣದ ಮೂಲಕ ಸೇವೆ ಮಾಡಲು ಬಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು.

    ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಉತ್ಸವಮೂರ್ತಿ ಯಡಿಯೂರಪ್ಪ ವಿಸರ್ಜನೆಗೊಳ್ಳಲಿದ್ದಾರೆ!
    Next Article ಲಂಚ ಪಡೆಯುತ್ತಿದ್ದ ಶಾಸಕರ ಮಗ ಅರೆಸ್ಟ್
    vartha chakra
    • Website

    Related Posts

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    ಬಿಜೆಪಿಯಿಂದ ಧರ್ಮಸ್ಥಳ ಚಲೋ

    ಆಗಷ್ಟ್ 25, 2025

    27 ಪ್ರತಿಕ್ರಿಯೆಗಳು

    1. instagram story viewer _diKl on ಅಕ್ಟೋಬರ್ 6, 2024 11:54 ಫೂರ್ವಾಹ್ನ

      instagram profile viewer [url=https://www.anonstoriesview.com]https://www.anonstoriesview.com[/url] .

      Reply
    2. mw6fe on ಜೂನ್ 7, 2025 12:26 ಅಪರಾಹ್ನ

      where buy clomiphene pill where can i get clomiphene no prescription where can i buy clomid without prescription cost generic clomiphene without rx can i buy clomiphene pill buying clomiphene pill can i order clomid without rx

      Reply
    3. buy cialis online from uk on ಜೂನ್ 9, 2025 1:20 ಅಪರಾಹ್ನ

      Greetings! Jolly gainful recommendation within this article! It’s the petty changes which will obtain the largest changes. Thanks a lot towards sharing!

      Reply
    4. can i take flagyl for uti on ಜೂನ್ 11, 2025 7:36 ಫೂರ್ವಾಹ್ನ

      With thanks. Loads of expertise!

      Reply
    5. qd8qq on ಜೂನ್ 18, 2025 4:27 ಅಪರಾಹ್ನ

      cost inderal – inderal brand order methotrexate 10mg online

      Reply
    6. v2mxn on ಜೂನ್ 21, 2025 2:07 ಅಪರಾಹ್ನ

      cheap generic amoxicillin – order diovan online buy generic combivent

      Reply
    7. vnvdr on ಜೂನ್ 23, 2025 5:06 ಅಪರಾಹ್ನ

      cheap azithromycin – order bystolic without prescription order bystolic 5mg pill

      Reply
    8. 1e94z on ಜೂನ್ 25, 2025 3:30 ಅಪರಾಹ್ನ

      order augmentin 625mg without prescription – atbioinfo.com ampicillin drug

      Reply
    9. 0fopb on ಜೂನ್ 27, 2025 8:33 ಫೂರ್ವಾಹ್ನ

      buy nexium 20mg generic – anexamate.com order esomeprazole pills

      Reply
    10. 1zy3i on ಜೂನ್ 28, 2025 6:08 ಅಪರಾಹ್ನ

      warfarin over the counter – https://coumamide.com/ cozaar medication

      Reply
    11. tpffc on ಜೂನ್ 30, 2025 3:33 ಅಪರಾಹ್ನ

      meloxicam 7.5mg cheap – swelling meloxicam 15mg cost

      Reply
    12. svr2l on ಜುಲೈ 2, 2025 1:09 ಅಪರಾಹ್ನ

      order deltasone – apreplson.com order prednisone 40mg

      Reply
    13. z869r on ಜುಲೈ 3, 2025 4:21 ಅಪರಾಹ್ನ

      buy ed pill – https://fastedtotake.com/ medicine erectile dysfunction

      Reply
    14. whmlx on ಜುಲೈ 9, 2025 4:16 ಅಪರಾಹ್ನ

      buy diflucan 100mg generic – https://gpdifluca.com/# purchase diflucan generic

      Reply
    15. 1n1xp on ಜುಲೈ 10, 2025 10:48 ಅಪರಾಹ್ನ

      escitalopram 10mg over the counter – lexapro 10mg over the counter buy lexapro 20mg generic

      Reply
    16. joo6b on ಜುಲೈ 11, 2025 5:55 ಫೂರ್ವಾಹ್ನ

      cenforce price – https://cenforcers.com/ cenforce where to buy

      Reply
    17. c2raj on ಜುಲೈ 13, 2025 11:14 ಅಪರಾಹ್ನ

      where to buy cialis soft tabs – what is the normal dose of cialis does medicare cover cialis for bph

      Reply
    18. Connietaups on ಜುಲೈ 15, 2025 12:36 ಫೂರ್ವಾಹ್ನ

      zantac 150mg canada – https://aranitidine.com/# ranitidine 150mg pills

      Reply
    19. Connietaups on ಜುಲೈ 17, 2025 8:57 ಫೂರ್ವಾಹ್ನ

      Thanks recompense sharing. It’s acme quality. click

      Reply
    20. Connietaups on ಜುಲೈ 20, 2025 4:04 ಫೂರ್ವಾಹ್ನ

      This is the compassionate of scribble literary works I in fact appreciate. https://ursxdol.com/amoxicillin-antibiotic/

      Reply
    21. z0rxf on ಜುಲೈ 21, 2025 8:24 ಫೂರ್ವಾಹ್ನ

      This is the kind of post I turn up helpful. https://prohnrg.com/product/lisinopril-5-mg/

      Reply
    22. 3e77u on ಜುಲೈ 24, 2025 1:39 ಫೂರ್ವಾಹ್ನ

      I am actually happy to glitter at this blog posts which consists of tons of profitable facts, thanks for providing such data. prednisolone mal de gorge

      Reply
    23. Connietaups on ಆಗಷ್ಟ್ 4, 2025 12:14 ಅಪರಾಹ್ನ

      More posts like this would add up to the online elbow-room more useful. https://ondactone.com/simvastatin/

      Reply
    24. Connietaups on ಆಗಷ್ಟ್ 14, 2025 2:33 ಅಪರಾಹ್ನ

      More content pieces like this would insinuate the интернет better. http://zqykj.cn/bbs/home.php?mod=space&uid=302446

      Reply
    25. Connietaups on ಆಗಷ್ಟ್ 21, 2025 2:54 ಫೂರ್ವಾಹ್ನ

      order dapagliflozin 10 mg generic – forxiga 10mg over the counter buy generic dapagliflozin online

      Reply
    26. Connietaups on ಆಗಷ್ಟ್ 24, 2025 2:43 ಫೂರ್ವಾಹ್ನ

      buy orlistat without a prescription – site xenical us

      Reply
    27. Connietaups on ಆಗಷ್ಟ್ 29, 2025 3:09 ಫೂರ್ವಾಹ್ನ

      Thanks towards putting this up. It’s well done. https://experthax.com/forum/member.php?action=profile&uid=124798

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ Sindhuri ವಿರುದ್ಧ ಆರೋಪ – ಉತ್ತರ ಸಿಗಲೇಬೇಕಾದ ಪ್ರಶ್ನೆಗಳು
    • Connietaups ರಲ್ಲಿ ಬಸ್ ನಿಲ್ದಾಣ ಕದ್ದೊಯ್ದ ಕಳ್ಳರು | Cunningham Road
    • Connietaups ರಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಹ್ಯಾಟ್ರಿಕ್ ಹೀರೋ
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe