Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಚಾರ ಉಲ್ಲಂಘನೆ ದಂಡ ಪಾವತಿಗೆ ನಾಳೆಯಿಂದ 11ದಿನ 50ರಷ್ಟು ರಿಯಾಯಿತಿ #traffic
    ಬೆಂಗಳೂರು

    ಸಂಚಾರ ಉಲ್ಲಂಘನೆ ದಂಡ ಪಾವತಿಗೆ ನಾಳೆಯಿಂದ 11ದಿನ 50ರಷ್ಟು ರಿಯಾಯಿತಿ #traffic

    vartha chakraBy vartha chakraಮಾರ್ಚ್ 3, 2023Updated:ಮಾರ್ಚ್ 3, 202323 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.3- ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.
    ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ದಂಡ ಪಾವತಿಸಲು ಶೇ 50ರ ರಿಯಾಯಿತಿ ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಅಂಥದ್ದೇ ಅವಕಾಶ ನೀಡಿದೆ. ಶೇ 50ರಷ್ಟು ದಂಡ ಪಾವತಿಗೆ ನಾಳೆ(ಮಾ. 4)ಯಿಂದ 15 ದಿನಗಳ ಕಾಲಾವಕಾಶ ನೀಡಿದೆ.
    ಷರತ್ತು ಅನ್ವಯ
    11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್​ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. .
    ಕಳೆದ 2023ರ ಫೆಬ್ರುವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಈ ರಿಯಾಯಿತಿಯು ಶನಿವಾರದಿಂದ(ಮಾರ್ಚ್‌ 4) 15 ದಿನಗಳವರೆಗೆ ಇತ್ಯರ್ಥಪಡಿಸಿಕೊಂಡು ದಂಡ ಪಾವತಿಸುವ ಪ್ರಕರಣಗಳಿಗೆ ಮಾತ್ರ ದೊರಕಲಿದೆ. ಕಾನೂನು ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಹಮತಿ ಪಡೆದು ಈ ಆದೇಶ ಹೊರಡಿಸಲಾಗುತ್ತಿದೆ ಎಂದು ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.
    ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಕೆಲವಲು ದಂಡಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು.
    ಎಲ್ಲೆಲ್ಲಿ ಪಾವತಿ:
    ಕರ್ನಾಟಕ ಒನ್​​ ವೆಬ್​ಸೈಟ್​​ನಲ್ಲಿ ವಿವರಗಳನ್ನು ಪಡೆದು ದಂಡ ಪಾವತಿಸಬಹುದಾಗಿದೆ. ಪೇಟಿಎಂ ಆ್ಯಪ್​ ಮೂಲಕವೂ ನಿಯಮ ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. ಹತ್ತಿರ ಸಂಚಾರ ಪೊಲೀಸ್​ ಠಾಣೆಗಳಲ್ಲಿ ನಿಮ್ಮ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ದಂಡ ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ.

    traffic ಕಾನೂನು ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous Articleಮಾಡಾಳ್ ಗೆ BJPಯಿಂದ ಗೇಟ್ ಪಾಸ್
    Next Article PayCM ಫಲಾನುಭವಿ!
    vartha chakra
    • Website

    Related Posts

    ಬೆಚ್ಚಿ ಬಿದ್ದ ಮಂಗಳೂರು

    ಮೇ 2, 2025

    ಪಾಕಿಸ್ತಾನ್ ಜಿಂದಾಬಾದ್ ಎಂದವನಿಗೆ ಏನಾಯ್ತು ಗೊತ್ತಾ ?

    ಏಪ್ರಿಲ್ 30, 2025

    IAS ಅಧಿಕಾರಿಗೆ ಪಂಗನಾಮ

    ಏಪ್ರಿಲ್ 23, 2025

    23 ಪ್ರತಿಕ್ರಿಯೆಗಳು

    1. Diplomi_kpst on ಅಕ್ಟೋಬರ್ 22, 2024 2:49 ಅಪರಾಹ್ನ

      можно ли купить диплом об окончании russa-diploms.ru .

      Reply
    2. Diplomi_kbkr on ಅಕ್ಟೋಬರ್ 23, 2024 2:18 ಅಪರಾಹ್ನ

      купить диплом ессентуки orik-diploms.ru .

      Reply
    3. Sazranl on ಅಕ್ಟೋಬರ್ 24, 2024 8:02 ಫೂರ್ವಾಹ್ನ

      Диплом вуза купить официально с упрощенным обучением в Москве

      Reply
    4. Diplomi_vekr on ಅಕ್ಟೋಬರ್ 26, 2024 3:01 ಅಪರಾಹ್ನ

      купить диплом учебного заведения orik-diploms.ru .

      Reply
    5. Williamlew on ಅಕ್ಟೋಬರ್ 27, 2024 4:23 ಫೂರ್ವಾಹ್ನ

      Быстрая схема покупки диплома старого образца: что важно знать?

      laviehub.com/blog/kupit-diplom-359379ehtw

      Reply
    6. Diplomi_xska on ಅಕ್ಟೋಬರ್ 29, 2024 5:15 ಫೂರ್ವಾಹ್ನ

      купить диплом о высшем образовании московский государственный landik-diploms.ru .

      Reply
    7. Lazrhln on ಅಕ್ಟೋಬರ್ 29, 2024 8:23 ಅಪರಾಹ್ನ

      Официальное получение диплома техникума с упрощенным обучением в Москве

      Reply
    8. Diplomi_vyOr on ಅಕ್ಟೋಬರ್ 31, 2024 4:09 ಫೂರ್ವಾಹ್ನ

      купить диплом с занесением в реестр отзывы server-diploms.ru .

      Reply
    9. Diplomi_rbKi on ಅಕ್ಟೋಬರ್ 31, 2024 8:35 ಅಪರಾಹ್ನ

      куплю диплом специальности arusak-diploms.ru .

      Reply
    10. Diplomi_ivOr on ನವೆಂಬರ್ 2, 2024 7:20 ಅಪರಾಹ್ನ

      купить дипломы о среднем образовании купить дипломы о среднем образовании .

      Reply
    11. Iariorlea on ನವೆಂಬರ್ 4, 2024 7:30 ಅಪರಾಹ್ನ

      Официальная покупка школьного аттестата с упрощенным обучением в Москве

      Reply
    12. Diplomi_iemi on ನವೆಂಬರ್ 5, 2024 11:04 ಅಪರಾಹ್ನ

      покупка диплома с занесением в реестр покупка диплома с занесением в реестр .

      Reply
    13. Williamlew on ನವೆಂಬರ್ 7, 2024 1:14 ಅಪರಾಹ್ನ

      Как официально купить аттестат 11 класса с упрощенным обучением в Москве

      Reply
    14. Lazrcfo on ನವೆಂಬರ್ 8, 2024 8:41 ಫೂರ್ವಾಹ್ನ

      Как оказалось, купить диплом кандидата наук не так уж и сложно

      octomo.co.uk/read-blog/2675

      Reply
    15. Sazrrlp on ನವೆಂಬರ್ 21, 2024 3:00 ಅಪರಾಹ್ನ

      Покупка школьного аттестата с упрощенной программой: что важно знать

      Reply
    16. Sazrofq on ನವೆಂಬರ್ 25, 2024 12:46 ಅಪರಾಹ್ನ

      Как получить диплом техникума с упрощенным обучением в Москве официально

      Reply
    17. Sazrlpp on ನವೆಂಬರ್ 25, 2024 3:19 ಅಪರಾಹ್ನ

      Быстрая схема покупки диплома старого образца: что важно знать?

      Reply
    18. Sazrzon on ಡಿಸೆಂಬರ್ 19, 2024 4:39 ಅಪರಾಹ್ನ

      Сколько стоит диплом высшего и среднего образования и как его получить?

      Reply
    19. Sazrxsk on ಡಿಸೆಂಬರ್ 24, 2024 9:27 ಫೂರ್ವಾಹ್ನ

      Реально ли приобрести диплом стоматолога? Основные этапы

      Reply
    20. Sazrctp on ಡಿಸೆಂಬರ್ 28, 2024 8:41 ಅಪರಾಹ್ನ

      Всё, что нужно знать о покупке аттестата о среднем образовании без рисков

      Reply
    21. Cazrwjt on ಡಿಸೆಂಬರ್ 31, 2024 1:06 ಅಪರಾಹ್ನ

      купить диплом стоимость

      Reply
    22. сервисные центры москвы on ಮಾರ್ಚ್ 1, 2025 11:37 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:ремонт бытовой техники в мск
      Наши мастера оперативно устранят неисправности вашего устройства в сервисе или с выездом на дом!

      Reply
    23. сервис центры в москве on ಏಪ್ರಿಲ್ 6, 2025 10:29 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервисные центры по ремонту техники в мск
      Наши мастера оперативно устранят неисправности вашего устройства в сервисе или с выездом на дом!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox ರಲ್ಲಿ ಬಂಧನ ಭೀತಿಯಲ್ಲಿ ರಾಮ್ ಗೋಪಾಲ್ ವರ್ಮ.
    • ремонт бытовой техники в москве ರಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಬೇಡಿ
    • Floydfox ರಲ್ಲಿ ಬಿಜೆಪಿಗೆ ಕೈ ಕೊಟ್ಟ ಶಾಸಕ ಸೋಮಶೇಖರ್ | ST Somashekar
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Pakistan How ಈಸ್ ದ ಜೋಶ್ ! #india #pakistan #facts #war #warzone #news #modi #soldier #worldnews
    Subscribe