Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Oyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup
    ವಿಶೇಷ ಸುದ್ದಿ

    Oyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup

    vartha chakraBy vartha chakraಮಾರ್ಚ್ 10, 2023Updated:ಮಾರ್ಚ್ 10, 202321 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವ ದೆಹಲಿ : ಯಾವುದೇ ಸ್ವಂತ ಹೋಟೆಲ್ ಕಟ್ಟಡವಿಲ್ಲದೆ ‌ನೂರಾರು ಹೋಟೆಲ್ ಗಳ ವ್ಯವಹಾರ ನಡೆಸುತ್ತಿರುವ ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರ ತಂದೆ ರಮೇಶ್ ಅಗರ್ವಾಲ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಹರಿಯಾಣದ ಗುರುಗ್ರಾಮ್‌ನಲ್ಲಿರುವ ಡಿಎಲ್ ಎಫ್ ನ ಬಹುಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
    ಗುರುಗ್ರಾಮದ ಸೆಕ್ಟರ್ 54ರಲ್ಲಿರುವ ಡಿಎಲ್‌ಎಫ್‌ನ ದಿ ಕ್ರೆಸ್ಟ್ ಸೊಸೈಟಿಯ 20ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದಿದ್ದಾರೆ ಎಂದು ವಸತಿ ಸಮುಚ್ಚಯದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು.
    ಮಾಹಿತಿ ಬರುತ್ತಿದ್ದಂತೆ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು ಘಟನಾ ಸ್ಥಳದಲ್ಲಿ ಪರಿಶೀಲನೆ ವೇಳೆ, ಕಟ್ಟಡದ ಮೇಲಿನಿಂದ ಬಿದ್ದ ವ್ಯಕ್ತಿ
    ಬಿದ್ದಿದ್ದಾರೆ ಎಂದು ತಿಳಿದು ತಕ್ಷಣವೇ ಅವರನ್ನು
    ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದರು. ಮೃತರನ್ನು‌
    ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರ ತಂದೆ ರಮೇಶ್ ಅಗರ್ವಾಲ್ ಎಂದು ಗುರುತಿಸಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ರಮೇಶ್ ಅಗರವಾಲ್ ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಯಿತು.
    ತಮ್ಮ ತಂದೆ ‌ಮೃತ‌ಪಟ್ಟಿರುವ ವಿಷಯವನ್ನು ರಿತೇಶ್ ಅಗರ್ವಾಲ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ತಮ್ಮ ತಂದೆ ಅಕಾಲಿಕ ಸಾವಿನಿಂದ ನಮ್ಮ ಕುಟುಂಬಕ್ಕೆ ಅಪಾರ ನಷ್ಟವಾಗಿದೆ ಎಂದಿದ್ದಾರೆ.
    ನಮ್ಮ ಕಠಿಣ ಸಮಯಗಳಲ್ಲೂ ನನ್ನ ತಂದೆ ತೋರಿದ ಸಹಾನುಭೂತಿ ಮತ್ತು ಆತ್ಮೀಯತೆಯು ನನ್ನನ್ನ ಮುಂದೆ ಕೊಂಡೊಯ್ದಿತು. ಅವರ ಮಾತುಗಳು ನಮ್ಮ ಹೃದಯದಲ್ಲಿ ಆಳವಾಗಿ ಪ್ರತಿಧ್ವನಿಸುತ್ತವೆ. ಈ ದುಃಖದ ಸಮಯದಲ್ಲಿ ಪ್ರತಿಯೊಬ್ಬರೂ ನಮ್ಮ ಖಾಸಗಿತನವನ್ನ ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ’ ಎಂದು ಟ್ವೀಟ್ ಮಾಡಿದ್ದಾರೆ.
    ಇದರ ನಡುವೆ ಬಹುಮಹಡಿ ಕಟ್ಟಡದಿಂದ ಅವರು ಹೇಗೆ‌ ಬಿದ್ದರು ಎನ್ನುವ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ.

    Verbattle
    Verbattle
    Verbattle
    art ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಉನ್ನತ ಸಮಿತಿಗಳ ರಚನೆ-ಹುಸಿಯಾದ ನಿರೀಕ್ಷೆ
    Next Article Royal Concorde ಶಾಲೆ ವಿರುದ್ಧ ಕ್ರಿಮಿನಲ್ ಕೇಸ್
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    ಫೆಬ್ರವರಿ 9, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • LinwoodGah ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • LeonardReawn ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.