ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಲ್ಕನೇ ಸ್ಥಾನಕ್ಕೆ ನೆಗೆದ ಆರ್‌ಸಿಬಿ
    ಸುದ್ದಿ

    ನಾಲ್ಕನೇ ಸ್ಥಾನಕ್ಕೆ ನೆಗೆದ ಆರ್‌ಸಿಬಿ

    vartha chakraBy vartha chakraಮೇ 5, 2022Updated:ಮೇ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ: ಇಷ್ಟು ವರ್ಷಗಳಿಂದಲೂ ಕಪ್ ನಮ್ದೇ ಎನ್ನುತ್ತಿದ್ದ ಆರ್‌ಸಿಬಿ ಅಭಿಮಾನಿಗಳು ಈ ಬಾರಿ ಅದನ್ನು ಸ್ವಲ್ಪ ಜೋರಾಗಿಯೇ ಹೇಳುವ ಸಂದರ್ಭ ಒದಗಿದೆ. ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 13 ರನ್‌ಗಳಿಂದ ಜಯ ಗಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದ್ದು, ಪ್ಲೇ ಆಫ್ ಕನಸಿಗೆ ಕಸುವು ತುಂಬಿದೆ. ಆದರೆ, ಈ ಸೋಲಿನೊಂದಿಗೆ ಚೆನ್ನೈ ಹಾದಿ ಇನ್ನಷ್ಟು ಕಠಿಣವಾಗಿದೆ.
    ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ದುಕೊಂಡಿತು. ವಿರಾಟ್ ಕೊಹ್ಲಿ (30), ನಾಯಕ ಫಾಫ್ ಡುಪ್ಲೆಸಿಸ್ (22 ಎಸೆತಗಳಲ್ಲಿ 38) ಮೊದಲ ವಿಕೆಟ್‌ಗೆ ಉತ್ತಮ ಅಡಿಪಾಯ ಹಾಕಿಕೊಟ್ಟರು. ಬಳಿಕ ಮಹಿಪಾಲ್ ಲೋಮ್ರೋರ್ (42 ರನ್, 27 ಎಸೆತ, 3 ಬೌಂಡರಿ, 2 ಸಿಕ್ಸರ್), ರಜತ್ ಪಾಟಿದಾರ್ (21) ಹಾಗೂ ದಿನೇಶ್ ಕಾರ್ತಿಕ್ ಆಜೇಯ 26 ರನ್ ನೆರವಿನೊಂದಿಗೆ ಆರ್‌ಸಿಬಿ 8 ವಿಕೆಟ್‌ಗೆ 173 ರನ್ ಗಳಿಸಿತು. ಚೆನ್ನೈ ಪರ ಮಹೀಶ್ ತೀಕ್ಷ್ಣ ಮೂರು ವಿಕೆಟ್ ಗಳಿಸಿದರು.
    ಚೆನ್ನೈ ಆರಂಭವೂ ಉತ್ತಮವಾಗಿತ್ತು. ಡೇವಿಡ್ ಕಾನ್ವೇ ಅರ್ಧ ಶತಕ ಗಳಿಸಿದರು, 37 ಎಸೆತಗಳನ್ನು ಎದುರಿಸಿದ ಅವರು 6 ಬೌಂಡರಿ, 2 ಸಿಕ್ಸರ್ ಸಹಿತ 56 ರನ್ ಗಳಿಸಿದರು, ಮಿಕ್ಕಂತೆ ಋತುರಾಜ್ ಗಾಯಕ್ವಾಡ್ (28), ಮೊಯೀನ್ ಅಲಿ (34) ಹೊರತುಪಡಿಸಿ ಉಳಿದ ಬ್ಯಾಟ್ಸ್ ಮನ್‌ಗಳು ತರಗೆಲೆಗಳಂತೆ ಉದುರಿದ್ದರಿಂದ 20 ಓವರ್‌ಗಳು ಮುಗಿದಾಗ ಚೆನ್ನೈ 8 ವಿಕೆಂಟ್ ನಷ್ಟಕ್ಕೆ 160 ರನ್ ಗಳಿಸಲಷ್ಟೇ ಶಕ್ತವಾಯಿತು. ಮ್ಯಾಕ್ಸ್ ವೆಲ್ 2 ವಿಕೆಟ್ ಪಡೆದರು. ಪ್ರಮುಖ ಮೂರು ವಿಕೆಟ್ ಕಿತ್ತ ಹರ್ಷಲ್ ಪಟೇಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದರು,
    ಗುರುವಾರ ಟಾಟಾ ಐಪಿಎಲ್‌ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ತಂಡಗಳು ಮುಖಾಮುಖಿಯಾಗಲಿವೆ.

    Verbattle
    Verbattle
    Verbattle
    chennai super kings rcb won the tata ipl
    Share. Facebook Twitter Pinterest LinkedIn Tumblr Email WhatsApp
    Previous Articleಕಾಫಿ ವಿತ್ ಕರಣ್ ಇನ್ನಿಲ್ಲ
    Next Article ಟ್ವಿಟರ್ ನಲ್ಲಿ‌ ಬದಲಾವಣೆ..
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gkutkk ರಲ್ಲಿ ರಾಜ್ಯಪಾಲರ ಭದ್ರತೆ ಹೇಗಿದೆ ಗೊತ್ತಾ.
    • Jrsnie ರಲ್ಲಿ ಜಾಮೀನು ಪಡೆದುಕೊಂಡ ಸಿಎಂ ಮತ್ತು ಡಿಸಿಎಂ.
    • Qrphwj ರಲ್ಲಿ ನೀರಾವರಿ ಇಲಾಖೆಯಲ್ಲಿ ಗೋಲ್ ಮಾಲ್ – ಸರ್ಕಾರದ ವಿರುದ್ಧ BJP ಶಾಸಕ ಆರೋಪ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.