ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರೋಪಿ ಸ್ಥಾನದಲ್ಲಿ Trump | Donald Trump
    ಅಂತಾರಾಷ್ಟ್ರೀಯ

    ಆರೋಪಿ ಸ್ಥಾನದಲ್ಲಿ Trump | Donald Trump

    vartha chakraBy vartha chakraಏಪ್ರಿಲ್ 3, 2023Updated:ಏಪ್ರಿಲ್ 4, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮ್ಯಾನ್ಹಟನ್ – ಡೊನಾಲ್ಡ್ ಟ್ರಂಪ್ (Donald Trump) ಯುಎಸ್ಎ ದೇಶದ ಇತಿಹಾಸದಲ್ಲೇ ಅಪರಾಧ ಮಾಡಿದ ಆರೋಪ ಎದುರಿಸುತ್ತಿರುವ ಪ್ರಥಮ ಮಾಜಿ ಅಧ್ಯಕ್ಷರಾಗಿದ್ದಾರೆ. ಟ್ರಂಪ್ ಅವರು ಸುಮಾರು ೩೦ ಆರೋಪಗಳನ್ನು ಎದುರಿಸುತ್ತಿದ್ದಾರೆ ಮತ್ತು ಅವುಗಳ ಪೈಕಿ ಪ್ರಮುಖವಾಗಿ ವ್ಯಾಪಾರದಲ್ಲಿ ಮೋಸ ಮತ್ತು ವ್ಯಭಿಚಾರ ಮಾಡಿದ ಆರೋಪಗಳು ಸೇರಿವೆ.

    ೨೦೧೬ರ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲಿ ಟ್ರಂಪ್ ಅವರು ತಾವು ಸಂಪರ್ಕ ಹೊಂದಿದ್ದ ಸ್ಟಾರ್ಮಿ ಡ್ಯಾನಿಯಲ್ಸ್ ಎನ್ನುವ ವೇಶ್ಯೆಗೆ ಆಕೆ ತಮ್ಮ ಜೊತೆಗಿನ ಸಂಬಂಧದ ವಿಷಯ ಹೊರಗೆಡುಹದಂತೆ ಸುಮ್ಮನಿರಲು ನೀಡಿದ್ದಾರೆನ್ನಲಾದ ಹಣದ ವಿಷಯವು ಈ ಆರೋಪ ಪಟ್ಟಿಯಲ್ಲಿ ಪ್ರಮುಖವಾಗಿದೆ.

    Donald Trump

    ಕೋರ್ಟಿನಲ್ಲಿ ನ್ಯಾಯಾಧೀಶರ ಮುಂದೆ ಸ್ವಇಚ್ಛೆಯಿಂದ ಹಾಜರಾಗಲು ಒಪ್ಪಿರುವ ಟ್ರಂಪ್ ಈ ಎಲ್ಲಾ ಆರೋಪಗಳು ತಮ್ಮ ರಾಜಕೀಯ ವಿರೋಧಿಗಳು ತಮ್ಮ ವಿರುದ್ಧ ಮಾಡುತ್ತಿರುವ ಷಡ್ಯಂತ್ರ ಎಂದು ಹೇಳಿದ್ದಾರೆ. ತಮ್ಮ ಮಾರ್ ಆ ಲಾಗೊ ಬಂಗಲೆಯಲ್ಲಿ ಆರಾಮಾಗಿ ಕಾಲ ಕಳೆಯುತ್ತಾ ಈ ಪ್ರಕರಣವನ್ನು ತಮ್ಮ ರಾಜಕೀಯ ಭವಿಷ್ಯಕ್ಕೆ ಹೇಗೆ ಬಳಸಿಕೊಳ್ಳಬಹುದು ಎಂದು ಲೆಕ್ಕಾಚಾರ ಮಾಡುತ್ತಿರುವ ಟ್ರಂಪ್ ಮುಂದಿನ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಲು ತಯಾರಿ ನಡೆಸಿದ್ದಾರೆ.

    ಈ ಆರೋಪಗಳ ಮೂಲಕ ಟ್ರಂಪ್ ಅವರನ್ನು ಕೋರ್ಟಿಗೆ ಎಳೆದ ತನಿಕಾಧಿಕಾರಿ ಬ್ರ್ಯಾಗ್ಸ್ ಬಗ್ಗೆ ರೆಪಬ್ಲಿಕನ್ನರು ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಏನೇ ಆದರೂ ಈ ಪ್ರಕರಣವಂತೂ ಅಮೆರಿಕಾದಲ್ಲಿ ಒಂದು ಐತಿಹಾಸಿಕ ಘಟನೆಯಾಗಿ ರೂಪುಗೊಂಡಿರುವುದಂತೂ ಸತ್ಯ.

    Verbattle
    Verbattle
    Verbattle
    Donald Trump m Movies Trump USA ಚುನಾವಣೆ ನ್ಯಾಯ ರಾಜಕೀಯ ವ್ಯಾಪಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    Next Article ರಾಜಕಾರಣಿಗಳ ಅಕ್ರಮಕ್ಕೆ Digital ಮಾರ್ಗ
    vartha chakra
    • Website

    Related Posts

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    1 ಟಿಪ್ಪಣಿ

    1. Betmexico on ಮಾರ್ಚ್ 15, 2026 5:53 ಫೂರ್ವಾಹ್ನ

      https://betmexico.cat/
      El sitio de Betmexico se posiciona en 2026 como el casino virtual y bookmaker lider para el mercado mexicano, sobresaliendo por su revolucionario bono sin deposito de $50 MXN libre de rollover, una promocion exclusiva que elimina las exigencias comunes de la rivalidad.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rbwdew ರಲ್ಲಿ KPSC ಪರೀಕ್ಷೆ ದಿನಾಂಕ ಬದಲಾಯಿಸಿ Please!
    • Bbkzlj ರಲ್ಲಿ ಮೈಸೂರಲ್ಲಿ ಸೈಟ್ ಕಳೆದುಕೊಳ್ಳುವರಾರು..?
    • Andlcu ರಲ್ಲಿ ರಾಮನಗರ ಕಾಂಗ್ರೆಸ್ ಶಾಸಕನಿಗೆ ಗಂಡಾಂತರ.
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.