ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೇಜಸ್ವಿನಿ ಅನಂತಕುಮಾರ್, ಮಾಳವಿಕ ಅವಿನಾಶ್ ಗೆ BJP ಟಿಕೆಟ್ | Malavika Avinash | Tejaswini Ananth Kumar | BJP
    ರಾಜ್ಯ

    ತೇಜಸ್ವಿನಿ ಅನಂತಕುಮಾರ್, ಮಾಳವಿಕ ಅವಿನಾಶ್ ಗೆ BJP ಟಿಕೆಟ್ | Malavika Avinash | Tejaswini Ananth Kumar | BJP

    vartha chakraBy vartha chakraಏಪ್ರಿಲ್ 3, 2023Updated:ಏಪ್ರಿಲ್ 5, 20234 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.3- ವಿಧಾನಸಭೆ ಚುನಾವಣೆ ಯಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲು ತಂತ್ರ ರೂಪಿಸುತ್ತಿರುವ ಬಿಜೆಪಿ BJP ಇದೀಗ ಬೆಂಗಳೂರಿನಲ್ಲಿ ‌ಮಹಿಳಾ ಶಕ್ತಿ ಒಲೈಸಲು‌ ಮುಂದಾಗಿದೆ.
    ಇದರಿಂದಾಗಿ ರಾಜ್ಯದಲ್ಲಿ ಬಿಜೆಪಿಯನ್ನು ಬೇರು ಮಟ್ಟದಿಂದ ಸಂಘಟಿಸಿದ ಪ್ರಮುಖರಲ್ಲಿ ಒಬ್ಬರಾಗಿದ್ದ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ (Tejaswini Ananth Kumar)  ಮತ್ತು ಸಿನಿಮಾ ನಟಿ ಮಾಳವಿಕ ಅವಿನಾಶ್ (Malavika Avinash) ಚುನಾವಣಾ ರಾಜಕಾರಣ ಪ್ರವೇಶಿಸಲು ಸಜ್ಜಾಗಿದ್ದಾರೆ.

    Tejaswini Ananth Kumar appointed Karnataka BJP VP after being denied LS ticket from B'luru South - The Economic Times

    ಎಲ್ಲವೂ ಅಂದುಕೊಂಡಂತೆ ನಡೆದರೆ ವಿಧಾನಸಭೆ ಚುನಾವಣೆಯಲ್ಲಿ ಬಸವನಗುಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿನಿ ಅನಂತ ಕುಮಾರ್ ಹಾಗೂ ಚಿಕ್ಕಪೇಟೆಯಿಂದ ಮಾಳವಿಕ ಅವಿನಾಶ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
    ಬಸವನಗುಡಿಯ ಹಾಲಿ ಶಾಸಕ ರವಿಸುಬ್ರಹ್ಮಣ್ಯ ಮತ್ತು ಚಿಕ್ಕಪೇಟೆಯ ಹಾಲಿ ಶಾಸಕ ಉದಯ್ ಗರುಡಾಚಾರ್‍ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

    Malavika Avinash Wiki Bio Age Husband Salary Photos Video Ig Fb Tw
    ಎರಡು ದಿನಗಳ ಹಿಂದೆ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ರಾಜಧಾನಿ ಬೆಂಗಳೂರಿನ 28 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸುದೀರ್ಘವಾದ ಚರ್ಚೆ ನಡೆದಿದ್ದು, ಹಾಲಿ ಇಬ್ಬರು ಶಾಸಕರಿಗೆ ಟಿಕೆಟ್ ಕೈತಪ್ಪಲಿದೆ ಎನ್ನಲಾಗುತ್ತಿದೆ
    ಬಸವನಗುಡಿಯ ರಾಘವೇಂದ್ರ ಸೌಹಾರ್ದ ಕ್ರೆಡಿಟ್ ಬ್ಯಾಂಕ್‍ನಲ್ಲಿ ನಡೆದಿದ್ದ ವಂಚನೆ ಪ್ರಕರಣ ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈ ಕ್ಷೇತ್ರದಲ್ಲಿ ಬ್ರಾಹ್ಮಣ ಸಮುದಾಯದ ಮತಗಳೇ ನಿರ್ಣಾಯಕವಾಗಿದ್ದು, ಬ್ಯಾಂಕ್‍ನಲ್ಲಿ ಠೇವಣಿ ಇಟ್ಟವರು ಬಹುತೇಕ ಅದೇ ಸಮುದಾಯದವರು.
    ಬ್ರಾಹ್ಮಣ ಸಮುದಾಯ ತಿರುಗಿ ಬೀಳಬಹುದೆಂಬ ಆತಂಕವಿದ್ದು,ಇದನ್ನು ನಿವಾರಿಸಿಕೊಳ್ಳಲು

    ಅನಂತಕುಮಾರ್ ಕುಟುಂಬಕ್ಕೆ ನ್ಯಾಯ ಒದಗಿಸಿದ
    ಹೆಸರಲ್ಲಿ ತೇಜಸ್ವಿನಿ‌ ಅವರನ್ನು ಕಣಕ್ಕಿಳಿಸುವ ಮೂಲಕ ಗೆಲ್ಲುವ ಲೆಕ್ಕಾಚಾರ ಹಾಕಲಾಗಿದೆ.
    ಕಳೆದ 2019ರ ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಕೊನೆ ವೇಳೆ ಪ್ರಭಾವಿ ನಾಯಕರೊಬ್ಬರ ಮಧ್ಯಪ್ರವೇಶದಿಂದಾಗಿ ತೇಜಸ್ವಿನಿ ಅನಂತಕುಮಾರ್‍ ಅವರಿಗೆ ಟಿಕೆಟ್ ತಪ್ಪಿತ್ತು.
    ಇದರಿಂದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರೇ ನೊಂದುಕೊಂಡಿದ್ದರು. ಇದೀಗ ಈ ಅಸಮಾಧಾನವನ್ನು ಹೋಗಲಾಡಿಸಲು ಬಿಜೆಪಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಮುಂದಾಗಿದೆ.

    ತೇಜಸ್ವಿ ಸೂರ್ಯ ಈಗಾಗಲೇ ಸಂಸದರಾಗಿದ್ದು, ಅವರ ಚಿಕ್ಕಪ್ಪನವರಾಗಿರುವ ರವಿಸುಬ್ರಹ್ಮಣ್ಯ ಶಾಸಕರೂ ಹೌದು. ಕುಟುಂಬ ರಾಜಕಾರಣವನ್ನು ಪ್ರಬಲವಾಗಿ ವಿರೋಧಿಸುವ ಬಿಜೆಪಿ ಒಂದೇ ಕುಟುಂಬಕ್ಕೆ ಎರಡು ಟಿಕೆಟ್ ಕೊಟ್ಟರೆ ಆಪಾದನೆ ತಮಗೂ ಅಂಟುತ್ತದೆ ಎಂಬ ಭೀತಿ ಕಾಡುತ್ತಿದೆ.ಇದನ್ನು ‌ನಿವಾರಿಸಲು ಈ ಅಸ್ತ್ರ‌ ಬಳಸುತ್ತಿದೆ.

    ಇನ್ನು ಚಿಕ್ಕಪೇಟೆ ಕ್ಷೇತ್ರದಲ್ಲಿ ಉದಯ್ ಗರುಡಾಚಾರ್ ವಿರುದ್ಧ ಜನಾಭಿಪ್ರಾಯ ಕೇಳಿಬಂದಿದೆ.ಶಾಸಕರಾಗಿದ್ದ ಉದಯ್ ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿಲ್ಲ ಎಂಬ ವರದಿಗಳ ಜೊತೆಗೆ ಸಂಘ ಪರಿವಾರದ ವಿರೋಧದ ನಡುವೆಯೂ ಅಲ್ಪ ಸಂಖ್ಯಾತರನ್ನು ಒಲೈಸಿದರು ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪಲಿದೆ ಎನ್ನಲಾಗಿದೆ.
    ಇವರ ಬದಲಿಗೆ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಮಾಳವಿಕ ಅವಿನಾಶ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    #karnataka #malavika BJP m tejas tejaswini ಚುನಾವಣೆ ತೇಜಸ್ವಿ ಸೂರ್ಯ ನ್ಯಾಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರಾಜಕಾರಣಿಗಳ ಅಕ್ರಮಕ್ಕೆ Digital ಮಾರ್ಗ
    Next Article ಪುನೀತ್ ಕೆರೆಹಳ್ಳಿ ಬಂಧನಕ್ಕೆ ಪೊಲೀಸ್ ಬಲೆ | Puneet Kerehalli | Karnataka – Cow Vigilantes
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Peterwaide ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Peterwaide ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.