ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಲ್ಲರೂ Save Nandini ಎನ್ನಿರಿ
    ಆರೋಗ್ಯ

    ಎಲ್ಲರೂ Save Nandini ಎನ್ನಿರಿ

    vartha chakraBy vartha chakraಏಪ್ರಿಲ್ 8, 2023Updated:ಏಪ್ರಿಲ್ 8, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.8- ಉತ್ತರ ಭಾರತದ ಗ್ರಾಹಕರನ್ನ ದೃಷ್ಟಿಯಲ್ಲಿ ಇಟ್ಟುಕೊಂಡು ಬೆಂಗಳೂರಿನಲ್ಲಿ ಹಾಲು ಮತ್ತು ಮೊಸರು ಮಾರಾಟಕ್ಕೆ ಮುಂದಾಗಿರುವ ಅಮೂಲ್ (Amul) ನಿರ್ಧಾರದ ವಿರುದ್ಧ ಇದೀಗ ಕನ್ನಡಿಗರು ತಿರುಗಿ ಬಿದ್ದಿದ್ದಾರೆ.

    ಈ ಹಿಂದೆ ಕೇಂದ್ರ ಗೃಹ ಸಚಿವ ಮಾರುಕಟ್ಟೆ ಮತ್ತು ಬ್ರಾಂಡ್ ಮೌಲ್ಯ ಹೆಚ್ಚಳದ ದೃಷ್ಟಿಯಿಂದ ಗುಜರಾತ್ ನ ಅಮೂಲ್ ಜೊತೆ ಕೆಎಂಎಫ್ ಅನ್ನು ವಿಲೀನಗೊಳಿಸಬೇಕೆಂಬ ಎಂಬ ಪ್ರಸ್ತಾಪ ಮಾಡಿದ್ದರು. ಇದಕ್ಕೆ ಕರ್ನಾಟಕದ ಜನತೆ ಮತ್ತು ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದರ ಬೆನ್ನೆಲು ಇದು ಪ್ರಸ್ತಾಪವಲ್ಲ ಕೇವಲ ಸಲಹೆ ಮಾತ್ರ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿತು. ಈ ವಿವಾದ ಮಾಸುವ ಮುನ್ನವೇ ಆನ್ಲೈನ್ ಮೂಲಕ ಅಮೂಲ್ ಹಾಲು ಮತ್ತು ಮೊಸರು ಮಾರಾಟಕ್ಕೆ ಮುಂದಾಗುವುದು ಕೋಲಾಹಲವನ್ನು ಸೃಷ್ಟಿಸಿದೆ.

    Ex-CM Siddaramaiah backs Karnataka's milk brand amid Amul entry row | Bengaluru - Hindustan Times

    ಗುಜರಾತ್‍ನ ಅಮೂಲ್ ವಿರುದ್ಧ ಕಿಡಿ ಕಾರಿರುವ ಕನ್ನಡಿಗರು ಇದೀಗ `Save Nandini’ ಅಭಿಯಾನ ಆರಂಭಿಸಿದ್ದಾರೆ. ಆನ್‍ಲೈನ್ ಮೂಲಕ ಮನೆ ಬಾಗಿಲಿಗೆ ಹಾಲು, ಮೊಸರು ಸರಬರಾಜು ಮಾಡಲು ಮುಂದಾಗಿರುವ ಅಮೂಲ್ ಕ್ರಮದಿಂದ ಕನ್ನಡಿಗರ ಹೆಮ್ಮೆಯ ಸಂಸ್ಥೆಯಾಗಿರುವ ನಂದಿನಿ ಸಂಸ್ಥೆಗೆ ಬೀಗ ಜಡಿಯುವ ಪರಿಸ್ಥಿತಿ ಬರಲಿದೆ ಎಂದು ಆರೋಪಿಸಿರುವ ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಸೇವ್ ನಂದಿನಿ ಅಭಿಯಾನ ಆರಂಭಿಸಿದ್ದಾರೆ.

    ಅಮೂಲ್‍ನೊಂದಿಗೆ ಕೆಎಂಎಫ್ ವಿಲೀನ ವಿವಾದದ ಬೆನ್ನಲ್ಲೆ ಅಮೂಲ್ ಉದ್ಯಮ ವಿಸ್ತರಿಸುತ್ತಿರುವುದಕ್ಕೆ ಕೆರಳಿ ಕೆಂಡವಾಗಿರುವ ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಸೇವ್ ನಂದಿನಿ ಕೆಎಂಎಫ್ ಹ್ಯಾಷ್‍ಟ್ಯಾಗ್‍ನೊಂದಿಗೆ ಅಭಿಯಾನ ಆರಂಭಿಸಿದ್ದಾರೆ.
    ಟ್ವಿಟರ್‍ನಲ್ಲಿ ಆರಂಭಿಸಲಾಗಿರುವ ಸೇವ್ ನಂದಿನಿ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಯಾವುದೇ ಕಾರಣಕ್ಕೂ ಅಮೂಲ್ ಸಂಸ್ಥೆ ಬೆಳೆಯಲು ಬಿಡುವುದಿಲ್ಲ ಎಂದು ಕೆಲವರು ಶಪಥ ಮಾಡಿದ್ದಾರೆ.

    ನಾವು ನಂದಿನಿ ಹಾಲು, ಮೊಸರನ್ನಲ್ಲದೆ ಬೇರೆ ಯಾವುದೇ ಬ್ರಾಂಡ್ ಬಳಸುವುದಿಲ್ಲ. ನಮ್ಮ ನಂದಿನಿಯನ್ನು ಈಗ ಕನ್ನಡಿಗರಾದ ನಾವೇ ಕಾಪಾಡಿಕೊಳ್ಳಬೇಕು. ನಂದಿನಿಯನ್ನಷ್ಟೇ ಬಳಸೋಣ ಎಂದು ಸೋಷಿಯಲ್ ಮೀಡಿಯಾದಲ್ಲಿ ಕನ್ನಡಿಗರು ಮನವಿ ಮಾಡಿಕೊಳ್ಳುತ್ತಿದ್ದಾರೆ.
    ಕುಮಾರಸ್ವಾಮಿ ಎಚ್ಚರಿಕೆ:

    ಗುಜರಾತ್ ಮೂಲದ ಅಮೂಲ್ ನಂದಿನಿ ಸಂಸ್ಥೆಯನ್ನು ನುಂಗಿ ಹಾಕಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ. ಒಂದು ವೇಳೆ ಬಿಜೆಪಿಗರು ತಮ್ಮ ಅಮೂಲ್ ಪ್ರೀತಿಯನ್ನು ಮುಂದುವರೆಸಿದರೆ ಮುಂಬರುವ ಚುನಾವಣೆಯಲ್ಲಿ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಸಿದ್ದಾರೆ.

    ಈ ಮಧ್ಯೆ ನಂದಿನಿ ಜಾಗಕ್ಕೆ ಅಮೂಲ್ ತಂದು ಕೂರಿಸುವ ಪ್ರಯತ್ನವನ್ನು ಬಿಜೆಪಿ ಮುಖಂಡರು ಕೈ ಬಿಡಬೇಕು. ಇಲ್ಲದಿದ್ದರೆ ರಾಜ್ಯಕ್ಕೆ ಬರುವ ಅಮೂಲ್ ಉತ್ಪನ್ನಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಸಿದ್ದಾರೆ.
    ನಂದಿನಿ ಸಂಸ್ಥೆಯನ್ನು ವ್ಯವಸ್ಥಿತವಾಗಿ ಮುಳುಗಿಸಲು ಬಿಜೆಪಿ ಸರ್ಕಾರ ಹವಣಿಸುತ್ತಿದೆ ಎಂದು ಆರೋಪಿಸಿರುವ ಹಲವಾರು ಕನ್ನಡ ಪರ ಸಂಘಟನೆಗಳು ನಂದಿನಿ ಉಳಿಸಿ ಅಭಿಯಾನದಲ್ಲಿ ಕೈ ಜೋಡಿಸಿದ್ದಾರೆ.

    Verbattle
    Verbattle
    Verbattle
    amul amulmilk m milk Nandini ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬಾಲಿವುಡ್ ಬಾದ್ ಶಾಗೆ ಒಲಿದ ವಿಶ್ವ ಕೀರ್ತಿ | Shahrukh Khan |Times magazine
    Next Article Congress ಬಂಡಾಯದ ಲಾಭ JDSಗೆ ಸಿಗಲಿದೆಯಾ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JasonSnora ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • JasonSnora ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • JasonSnora ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.