ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನಪ್ರಿಯ ನಟಿ ಮಾಡುತ್ತಿದ್ದ ಘನಂದಾರಿ ಕೆಲಸ ಗೊತ್ತಾ? Aarti Mittal | sex scandal
    ಅಪರಾಧ

    ಜನಪ್ರಿಯ ನಟಿ ಮಾಡುತ್ತಿದ್ದ ಘನಂದಾರಿ ಕೆಲಸ ಗೊತ್ತಾ? Aarti Mittal | sex scandal

    vartha chakraBy vartha chakraಏಪ್ರಿಲ್ 18, 2023Updated:ಏಪ್ರಿಲ್ 19, 202310 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ – ಹಿಂದಿ ಕಿರುತೆರೆಯ ಖ್ಯಾತ ತಾರೆ, ಜನಪ್ರಿಯ ಧಾರಾವಾಹಿ ಅಪ್ನಾಪನ್ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಆರತಿ, ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಗುರುತಿಸಿಕೊಂಡವರು. ಹಿಂದಿ ಕಿರುತೆರೆಯಲ್ಲಿ ತಮ್ಮದೇ ಆದ ಮಾರುಕಟ್ಟೆ ಮತ್ತು ಅಭಿಮಾನಿಗಳ ಪಡೆಯನ್ನು ಆರತಿ ಹೊಂದಿದ್ದಾರೆ ಇಂತಹ ಭಾರತೀಯವರ ಮತ್ತೊಂದು ಮುಖವನ್ನು ರಾಷ್ಟ್ರ ರಾಜಧಾನಿ ದೆಹಲಿಯ ಪೊಲೀಸ್ರು ಸಂಘಟಿತ ಕಾರ್ಯಾಚರಣೆ ಮೂಲಕ ಬಯಲಿಗೆ ಇಳಿದಿದ್ದಾರೆ
    ಕಿರುತೆರೆ ನಟಿ ಆರತಿ ಧಾರವಾಹಿಗಳಲ್ಲಿ ನಟನೆಯ ಜೊತೆಗೆ, ಮುಂಬೈನಲ್ಲಿ ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಸಂಗತಿ ಹೊರ ಬಿದ್ದಿದೆ ಈ ಕುರಿತಾದ ಮಾಹಿತಿ ಸಿಗುತ್ತಿದ್ದಂತೆಯೇ ಆರತಿಯನ್ನು ಬೆನ್ನತ್ತಿದ್ದ ಪೊಲೀಸರು ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ.

    Who is Aarti Mittal, actress and casting director arrested for allegedly  running sex racket?

    ಗ್ರಾಹಕರ ಮಾರುವೇಶದಲ್ಲಿ ಆರತಿಯನ್ನು ಸಂಪರ್ಕಿಸಿರುವ ಪೊಲೀಸರು ನಂತರ ಆರತಿಯನ್ನು ಬಂಧಿಸಿದ್ದಾರೆ. ಇವರ ಜೊತೆ ರಾಕೆಟ್ ನಲ್ಲಿ ಇಬ್ಬರು ಮಾಡೆಲ್ ಗಳು ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
    ಪೊಲೀಸ್ ಅಧಿಕಾರಿ ಮನೋಜ್ ಸುತಾರ್ ಅವರಿಗೆ ಆರತಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಬಗ್ಗೆ ಸುಳಿವು ಸಿಕ್ಕಿತ್ತು. ಕೂಡಲೇ ಎಚ್ಚೆತ್ತುಕೊಂಡ ಅಧಿಕಾರಿ ತಮಗೆ ಇಬ್ಬರು ಹುಡುಗಿಯನ್ನು ಕಳುಹಿಸುವಂತೆ ಆರತಿಯನ್ನು ಸಂಪರ್ಕಿಸಿದ್ದಾರೆ.

    60 ಸಾವಿರ ಬೇಡಿಕೆ ಇಟ್ಟು, ಹುಡುಗಿಯರನ್ನು ಕಳುಹಿಸುವುದಾಗಿ ಆರತಿ ತಿಳಿಸಿದ್ದರು. ಹಣ ಕೊಡುವುದಾಗಿಯೂ ಅಧಿಕಾರಿ ತಿಳಿಸಿದ್ದರು.
    ಹೋಟೆಲ್ ರೂಮ್ ಗೆ ತೆರಳುವ ಮುನ್ನ ಸ್ವತಃ ಆರತಿಯೇ ಅಧಿಕಾರಿಗಳಿಗೆ ಕಾಂಡೋಮ್ ನೀಡಿದ್ದಾರೆ. ಇವೆಲ್ಲವನ್ನೂ ಪೊಲೀಸರು ರೆಕಾರ್ಡ್ ಮಾಡಿಕೊಂಡೇ ಆರತಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
    ಆರತಿ ಜೊತೆ ಯಾರೆಲ್ಲ ಇದ್ದಾರೆ ಎನ್ನುವುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

    Verbattle
    Verbattle
    Verbattle
    #scandal aarti art m mi mittal mumbai police NDA ಕಲೆ ಧಾರಾವಾಹಿ
    Share. Facebook Twitter Pinterest LinkedIn Tumblr Email WhatsApp
    Previous Articleಪುರುಷ-ಪುರುಷ ಸ್ತ್ರೀ-ಸ್ತ್ರೀ ನಡುವೆ ಇನ್ನು ಮದುವೆ? Same sex marriage
    Next Article ಕೆ ಜೆ ಜಾರ್ಜ್ ಶಕ್ತಿ ಪ್ರದರ್ಶನ | KJ George | Karnataka Congress
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • Thomaszox ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    • Thomaszox ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.