Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಮೇಶ್ವರ್ ಆಗುತ್ತಾರಂತೆ CM!
    ಬೆಂಗಳೂರು

    ಪರಮೇಶ್ವರ್ ಆಗುತ್ತಾರಂತೆ CM!

    vartha chakraBy vartha chakraಮೇ 16, 202325 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವ ದೆಹಲಿ – ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಕಾಂಗ್ರೆಸ್ ಹೈಕಮಾಂಡ್ ಗೆ ಕಗ್ಗಂಟಾಗಿ ಪರಿಣಮಿಸಿದೆ.
    ಉನ್ನತ ಹುದ್ದೆಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಟ್ಟು ಹಿಡಿದಿರುವ ಬೆನ್ನಲ್ಲೇ ಇಬ್ಬರ ಜಗಳ ಮೂರನೆಯವರಿಗೆ ಲಾಭ ಎಂಬಂತೆ ಮತ್ತೊಬ್ಬರು ಸಿಎಂ ಹುದ್ದೆಗೇರುವ ಸಾಧ್ಯತೆಗಳು ಗೋಚರಿಸಿವೆ.
    ಹೈಕಮಾಂಡ್ ಸೂಚನೆಯ ಮೇರೆಗೆ ದೆಹಲಿಗೆ ಆಗಮಿಸಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎರಡು ಸುತ್ತಿನಲ್ಲಿ ಮಾತುಕತೆ ನಡೆಸಿದರೂ ಸಮಸ್ಯೆ ಬಗೆಹರಿದಿಲ್ಲ. ಮೊದಲ ಅವಧಿಗೆ ತಮಗೆ ಸಿಎಂ ಹುದ್ದೆ ನೀಡಬೇಕು ಎಂದು ಶಿವಕುಮಾರ್ ಪಟ್ಟು ಹಿಡಿದಿದ್ದಾರೆ.

    ಮತ್ತೊಂದೆಡೆ ಸಿದ್ದರಾಮಯ್ಯ ಪೂರ್ಣ ಅವಧಿಗೆ ತಮ್ಮನ್ನೇ ಮುಖ್ಯಮಂತ್ರಿಯಾಗಿ ಮಾಡಬೇಕು ಎಂದು ಹೈಕಮಾಂಡ್ ಗೆ ಮನವಿ ಮಾಡಿದ್ದು ಇದಕ್ಕಾಗಿ ತಮ್ಮ ಬೆಂಬಲಿಗರ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.
    ಇದರಿಂದಾಗಿ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ ಹೊಸ ರಾಜಿ ಸೂತ್ರ ಒಂದನ್ನು ಹೈಕಮಾಂಡ್ ಮುಂದೆ ಮಂಡಿಸಿದ್ದಾರೆ ಎಂದು ಹೇಳಲಾಗಿದೆ . ಹಲವು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ ಈ ಹಿನ್ನೆಲೆಯಲ್ಲಿ ಈ ಬಾರಿ ದಲಿತ ಸಮುದಾಯಕ್ಕೆ ಸೇರಿದ ನಾಯಕರಿಗೆ ಹುದ್ದೆ ನೀಡುವಂತೆ ಮನವಿ ಮಾಡಿದ್ದಾರೆ.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಹುದ್ದೆಗೆ ಅರ್ಹರಿದ್ದಾರೆ. ಎಂದೊ ಅವರಿಗೆ ಈ ಹುದ್ದೆ ಸಿಗಬೇಕಿತ್ತು ಈಗ ಅಂತಹ ಅವಕಾಶ ಬಂದಿದೆ ಅವರಿಗೆ ಸ್ಥಾನ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.  ಒಂದು ವೇಳೆ ಖರ್ಗೆ ಅವರು ಈ ಹುದ್ದೆಯನ್ನು ಒಪ್ಪಿಕೊಳ್ಳದೆ ಹೋದಲ್ಲಿ ಅವರಷ್ಟೇ ಅರ್ಹರಿರುವ ಜಿ ಪರಮೇಶ್ವರ್ ಅವರಿಗೆ ಈ ಸ್ಥಾನ ನೀಡಬೇಕು ಈ ಮೂಲಕ ಲೋಕಸಭಾ ಚುನಾವಣೆಗೆ ಸ್ಪಷ್ಟ ಸಂದೇಶವನ್ನು ರವಾನಿಸಬೇಕಾಗಿದೆ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದು ಶೋಷಿತರು ಮತ್ತು ತುಳಿತಕ್ಕೊಳ್ಳಗಾದವರಿಗೆ ಅವಕಾಶ ಕಲ್ಪಿಸಲಿದೆ ಎಂಬ ಸಂದೇಶ ರವಾನೆಯಾದರೆ ರಾಷ್ಟ್ರಿಯ ಮಟ್ಟದಲ್ಲಿ ಪಕ್ಷಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಯಾಗಲಿದೆ ಎಂದು ವಾದಿಸಿದ್ದಾರೆ ಹೀಗಾಗಿ ಇಡೀ ಬೆಳವಣಿಗೆ ಹೈಕಮಾಂಡ್ ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ

    Verbattle
    Verbattle
    Verbattle
    m ಕಾಂಗ್ರೆಸ್ ಚುನಾವಣೆ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ DG&IG ಯಾರಾಗಲಿದ್ದಾರೆ ಗೊತ್ತಾ?
    Next Article CMಆಯ್ಕೆಗೆ DK ಶಿವಕುಮಾರ್ ಷರತ್ತು
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly ರಲ್ಲಿ ಗುತ್ತಿಗೆದಾರರಿಗೆ ಬೈರತಿ ಸುರೇಶ್ ತಿರುಗೇಟು
    • LinwoodGah ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.