ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DK Shivakumar ಗೆ ಕೋಪ ಬಂದಿದೆಯಂತೆ!
    ಬೆಂಗಳೂರು

    DK Shivakumar ಗೆ ಕೋಪ ಬಂದಿದೆಯಂತೆ!

    vartha chakraBy vartha chakraಮೇ 21, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 21- ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ದಿನ ಕಳೆಯುವುದರೊಳಗೆ ಇಬ್ಬರು ನಾಯಕರ ನಡುವೆ ಅಸಮಾಧಾನದ ಹೊಗೆ ಏಳತೊಡಗಿದೆ.
    ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಮತದಾರರಿಗೆ ನೀಡಿದ ಗ್ಯಾರಂಟಿಗಳ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಬಳಿಕ ಮಾಧ್ಯಮಗಳಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಜಾಹಿರಾತು ನೀಡಲಾಗಿದೆ.
    ಈ ಜಾಹಿರಾತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರ ಮಾತ್ರ ಹಾಕಲಾಗಿದ್ದು ಇದು ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರಿಗೆ ಬೇಸರ ತರಿಸಿದೆ ಎನ್ನಲಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ನಡೆದಿರುವ ಈ ಪ್ರಚೋದನಾತ್ಮಕ ನಡೆಯಿಂದ ಸಹಜವಾಗಿ ಶಿವಕುಮಾರ್ ಬೇಸರಗೊಂಡಿದ್ದಾರೆ ಎನ್ನಲಾಗಿದ್ದು ಹಲವರು ಈ ಬಗ್ಗೆ ಅವರ ಬಳಿ ತಮ್ಮ ಅಸಮಾಧಾನ ಹೇಳಿಕೊಳ್ಳಲು ಬಂದಾಗ ಸಿಟ್ಟು ಹೊರಹಾಕಿದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
    ಪತ್ರಿಕೆಗಳಲ್ಲಿ ಬಂದ ಜಾಹೀರಾತು ನೋಡಿದ ಉಪಮುಖ್ಯಮಂತ್ರಿ ಶಿವಕುಮಾರ್ ಅವರ ಆಪ್ತರು ತಮ್ಮ ನಾಯಕನಿಗೆ ವಿಷಯದ ಮಾಹಿತಿ ನೀಡಿದ್ದಾರೆ ಆ ವೇಳೆ ತಮಗೆಲ್ಲ ಗೊತ್ತಿದೆ ಇನ್ನು ಮುಂದೆ ಇಂಥವುದನ್ನು ಹೇಳಬೇಡಿ ಎಂದು ಅವರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ..
    ಚಾಡಿ ಹೇಳಬೇಡಿ-
    ಈ ಎಲ್ಲಾ ಘಟನಾವಳಿಗಳ ನಂತರ,ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಅವರ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಮುಖ್ಯಮಂತ್ರಿ ಸೇರಿದಂತೆ ಯಾರ ವಿರುದ್ಧವೂ ದೂರಿನೊಂದಿಗೆ ನನ್ನ ಬಳಿ ಚಾಡಿ ಹೇಳಲು ಬರಬೇಡಿ. ನಾನು ಯಾರ ಮಾತನ್ನೂ ಕೇಳುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
    ನನಗೂ 30 ವರ್ಷಗಳ ರಾಜಕೀಯ ಅನುಭವ ಇದೆ. ನನ್ನದೇ ಆದ ವಿಚಾರಗಳಲ್ಲಿ ನಾನು ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.
    ಸಿದ್ದರಾಮಯ್ಯ ಹಾಗೆ ಹೇಳಿದರು, ಎಂ.ಬಿ.ಪಾಟೀಲ್ ಹೀಗೆ ಹೇಳಿದರು ಎಂದೆಲ್ಲ ಚಾಡಿ ಹೇಳಲು ಬರಬೇಡಿ. ನಾನು ಯಾರ ಮಾತನ್ನೂ ಕೇಳುವುದಿಲ್ಲ. ಪ್ರಮುಖವಾಗಿ ಅಧಿಕಾರಕ್ಕಾಗಿ ಯಾರೇ ಆದರೂ ನಾಯಕರನ್ನು ಭೇಟಿ ಮಾಡಿ ಲಾಬಿ ನಡೆಸುವುದು ಸರಿಯಲ್ಲ. ಯಾರಿಗೆ ಅವಕಾಶ ಕೊಡಬೇಕು, ಯಾವ ಅವಕಾಶ ನೀಡಬೇಕು ಎಂಬುದು ನಮಗೆ ಗೊತ್ತಿದೆ. ಕಾರ್ಯಕರ್ತರು, ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಆದರೆ ಅದನ್ನು ಮುಖಂಡರ ಮುಂದೆ ತೋರಿಸುವುದಲ್ಲ. ಸ್ಥಳೀಯವಾಗಿ ಪಕ್ಷ ಸಂಘಟಿಸಬೇಕು ಎಂದು ಹೇಳಿದರು.
    ನಮಗೆ ಲೋಕಸಭೆ ಚುನಾವಣೆ ಬಹಳ ಮುಖ್ಯವಾಗಿದೆ. ಅದಕ್ಕಾಗಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು. ನೀವು ಸ್ಥಳೀಯ ಮಟ್ಟದಲ್ಲಿ ಪಕ್ಷವನ್ನು ಹೆಚ್ಚು ಸದೃಢಗೊಳಿಸಬೇಕು. ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿದ್ದೇವೆ. ಆದರೆ, ಸಂಸತ್ ಚುನಾವಣೆ ಭಿನ್ನವಾಗಿರುತ್ತದೆ. ಈ ವ್ಯತ್ಯಾಸವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

    Verbattle
    Verbattle
    Verbattle
    DK. Shivakumar m shiva ಕಾಂಗ್ರೆಸ್ ಚುನಾವಣೆ ರಾಜಕೀಯ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಮೀರ್ ಅಹಮದ್ ಖಾನ್ ಕನ್ನಡ ವಿರೋಧಿನಾ?
    Next Article ಮೋದಿ ಸಮಸ್ಯೆ ಒಡ್ಡುತ್ತಿದ್ದಾರೆ ಎಂದ ಬೈಡೆನ್
    vartha chakra
    • Website

    Related Posts

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    3 ಪ್ರತಿಕ್ರಿಯೆಗಳು

    1. Wxwxve on ಫೆಬ್ರವರಿ 18, 2026 5:01 ಅಪರಾಹ್ನ

      Navigate through a plethora of betting opportunities with ease. crowns coin casino log in guarantees no hidden fees and transparent terms. Start betting and start winning!

      Reply
    2. Vilqtx on ಫೆಬ್ರವರಿ 20, 2026 8:26 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger pragmatic play sweet bonanza the bonus round and multiply your fortune. Play today!

      Reply
    3. Jqpogm on ಫೆಬ್ರವರಿ 25, 2026 2:34 ಫೂರ್ವಾಹ್ನ

      Witness the majesty of buffalos delivering epic wins. best buffalo slot machine stacks the deck with 1024 paylines, sunset triggers, and progressive gold pots. Roar to victory!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasHow ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Randystism ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Josephter ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ಫೆಬ್ರವರಿ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.