Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » RSS ಅನ್ನು ನಿಷೇಧಿಸಿ. ನೋಡೋಣ!!
    ಸುದ್ದಿ

    RSS ಅನ್ನು ನಿಷೇಧಿಸಿ. ನೋಡೋಣ!!

    vartha chakraBy vartha chakraಮೇ 26, 2023Updated:ಮೇ 26, 202320 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ.26- ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಆಧಾರದಲ್ಲಿ ದ್ವೇಷದ ಮನೋಭಾವನೆಯನ್ನು ಬಿತ್ತುತ್ತ ಶಾಂತಿ ಗೆ ಧಕ್ಕೆ ತರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯಾಗಲಿ ಅದು RSS ಆದರೂ ಕೂಡ ಅದನ್ನು ನಿಷೇಧಿಸಲಾಗುವುದು ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ರಾಜ್ಯದಲ್ಲಿ ವಿವಾದವನ್ನು ಸೃಷ್ಟಿಸಿದೆ.
    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದು ಆರ್ ಎಸ್ ಎಸ್ ನಿಷೇಧಿಸಿದರೆ ದೇಶದಲ್ಲಿ ಕಾಂಗ್ರೆಸ್ ಇರುವುದಿಲ್ಲ ಎಂದು ಗುಡುಗಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದಷಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾನು ಸವಾಲು ಹಾಕುತ್ತೇನೆ, ಆರ್ ಎಸ್ ಎಸ್ ಅನ್ನು ನಿಷೇಧಿಸಲಿ ನೋಡೋಣ ಎಂದು ಹೇಳಿದರು
    ಯಾವುದೇ ಸಂಘ-ಸಂಸ್ಥೆಯನ್ನು ನಿಷೇಧ ಮಾಡುವ ಅಧಿಕಾರ ಇವರಿಗಿಲ್ಲ.  ಒಂದು ಸಮುದಾಯದ ತುಷ್ಟೀಕರಣಕ್ಕೆ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ನಿಷೇಧ ಬಗ್ಗೆ ಸಿಎಂ ನಿಲುವು ಸ್ಪಷ್ಪಪಡಿಸಲಿ. ಸಚಿವರ ಹೇಳಿಕೆಗೆ ಸಿಎಂ ಬೆಂಬಲ ಇದೆಯಾ ಅಂತ ಜನರಿಗೆ ತಿಳಿಸಲಿ ಎಂದು ಆಗ್ರಹಿಸಿದ ಅವರುಆರ್ಎಸ್ಎಸ್ ನಿಷೇಧ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು
    ಮಾಜಿ ಸಚಿವ ಆರ್ ಅಶೋಕ್ ಮಾತನಾಡಿ,
    ಕಾಂಗ್ರೆಸ್ ನಾಯಕರು ಆರ್‌ಎಸ್‌ಎಸ್‌ನ್ನು ನಿಷೇಧ ಮಾಡುವುದಾಗಿ ಹೇಳುತ್ತಿದ್ದಾರೆ. ತಾಕತ್ತಿದ್ದರೆ, ಧಂ ಇದ್ದರೆ ಆರ್‌ಎಸ್‌ಎಸ್‌ನ್ನು ನಿಷೇಧ ಮಾಡಲಿ ಆರ್‌ಎಸ್‌ಎಸ್‌ನ್ನು ನಿಷೇಧ ಮಾಡಿದರೆ ಮೂರು ತಿಂಗಳು ಈ ಸರ್ಕಾರ ಅಧಿಕಾರದಲ್ಲಿರಲ್ಲ ಎಂದು ಗುಡುಗಿದರು.
    ಕಾಂಗ್ರೆಸ್ ನಾಯಕರಾದ ರಾಹುಲ್‌ಗಾಂಧಿ ಅವರ ಅಜ್ಜಿ, ಮುತ್ತಾತ ಅವರ ಕೈಯಿಂದಲೇ ಆರ್‌ಎಸ್‌ಎಸ್‌ನ್ನು ಬ್ಯಾನ್ ಮಾಡಲು ಆಗಲಿಲ್ಲ. ಈಗ ಮಾಡಲು ಆಗುತ್ತಿದೆಯೇ, ಆರ್‌ಎಸ್‌ಎಸ್ ಒಂದು ದೇಶಭಕ್ತ ಸಂಘಟನೆ, ರಾಷ್ಟ್ರಪತಿಗಳು, ಪ್ರಧಾನಿಗಳು, ಕೇಂದ್ರ ಗೃಹ ಸಚಿವರು ಎಲ್ಲರೂ ಆರ್‌ಎಸ್‌ಎಸ್‌ನವರೇ ಎಂದು ಆರ್. ಅಶೋಕ್ ಹೇಳಿದರು.
    ಬಿಜೆಪಿ ನಾಯಕರ ಈ ಸರಣಿ ಹೇಳಿಕೆ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಭಾರತದಲ್ಲಿ ಆರ್ ಎಸ್ ಎಸ್ಎಂಬ ವಿಚ್ಛಿದ್ರಕಾರಿ ಸಂಘಟನೆ ಈಗಾಗಲೇ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಕಾಂಗ್ರೆಸ್ ಆಗಲೂ ಇತ್ತು, ಈಗಲೂ ಇದೆ, ಮುಂದೆಯೂ ಇರಲಿದೆ ಎಂದು ತಿರುಗೇಟು ನೀಡಿದೆ. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂದಿದ್ದರು. ಸರ್ಕಾರಿ ಹಾಗೂ ಅನುದಾನಿತ ಶಾಲಾ ಆವರಣದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ಹೇಳಿದೆ.

    rss ಕಾಂಗ್ರೆಸ್ ಧರ್ಮ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಯಾರೂ ಕರೆಂಟ್ ಬಿಲ್ ಕಟ್ಟಬೇಡಿ!
    Next Article Phoneಗಾಗಿ Dam ನೀರು ಖಾಲಿ ಮಾಡಿದ ಭೂಪ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    20 ಪ್ರತಿಕ್ರಿಯೆಗಳು

    1. cutting cialis pills on ಜೂನ್ 8, 2025 10:31 ಅಪರಾಹ್ನ

      This is the stripe of glad I enjoy reading.

      Reply
    2. can i drink with flagyl on ಜೂನ್ 10, 2025 4:09 ಅಪರಾಹ್ನ

      This is the gentle of scribble literary works I in fact appreciate.

      Reply
    3. 60vrd on ಜೂನ್ 12, 2025 5:09 ಅಪರಾಹ್ನ

      azithromycin 500mg ca – tetracycline pills buy flagyl 400mg online cheap

      Reply
    4. xbsg3 on ಜೂನ್ 17, 2025 11:13 ಅಪರಾಹ್ನ

      buy propranolol sale – methotrexate oral methotrexate 5mg ca

      Reply
    5. gvrtt on ಜೂನ್ 20, 2025 7:12 ಅಪರಾಹ್ನ

      buy amoxicillin sale – valsartan 80mg price ipratropium 100 mcg uk

      Reply
    6. kfifv on ಜೂನ್ 22, 2025 11:17 ಅಪರಾಹ್ನ

      azithromycin online – order azithromycin 500mg without prescription bystolic 20mg price

      Reply
    7. txggy on ಜೂನ್ 25, 2025 2:08 ಫೂರ್ವಾಹ್ನ

      augmentin ca – atbioinfo buy acillin

      Reply
    8. tej6u on ಜೂನ್ 26, 2025 6:50 ಅಪರಾಹ್ನ

      buy generic esomeprazole 20mg – nexiumtous nexium pill

      Reply
    9. 2y7q3 on ಜೂನ್ 28, 2025 5:30 ಫೂರ್ವಾಹ್ನ

      coumadin online order – https://coumamide.com/ cozaar pills

      Reply
    10. vjzvr on ಜೂನ್ 30, 2025 2:51 ಫೂರ್ವಾಹ್ನ

      meloxicam 15mg generic – tenderness where can i buy mobic

      Reply
    11. RandallSlida on ಜುಲೈ 1, 2025 6:10 ಅಪರಾಹ್ನ

      ¡Saludos, seguidores de la emoción !
      Casinosonlineconbonodebienvenida 2025 top – http://bono.sindepositoespana.guru/ casinos con bonos de bienvenida
      ¡Que disfrutes de asombrosas tiradas exitosas !

      Reply
    12. 229le on ಜುಲೈ 4, 2025 4:10 ಅಪರಾಹ್ನ

      purchase amoxil for sale – comba moxi buy cheap amoxicillin

      Reply
    13. ywo68 on ಜುಲೈ 9, 2025 11:29 ಅಪರಾಹ್ನ

      oral fluconazole 100mg – fluconazole 200mg oral buy diflucan medication

      Reply
    14. igpsm on ಜುಲೈ 11, 2025 12:49 ಅಪರಾಹ್ನ

      buy cenforce sale – cenforce 50mg pill purchase cenforce pills

      Reply
    15. Connietaups on ಜುಲೈ 14, 2025 1:22 ಫೂರ್ವಾಹ್ನ

      ranitidine order – this zantac 150mg sale

      Reply
    16. zmrys on ಜುಲೈ 14, 2025 12:15 ಅಪರಾಹ್ನ

      great white peptides tadalafil – https://strongtadafl.com/ cialis 100mg review

      Reply
    17. Connietaups on ಜುಲೈ 16, 2025 6:05 ಫೂರ್ವಾಹ್ನ

      Greetings! Very useful par‘nesis within this article! It’s the scarcely changes which wish obtain the largest changes. Thanks a lot quest of sharing! https://gnolvade.com/

      Reply
    18. gx8vl on ಜುಲೈ 16, 2025 5:12 ಅಪರಾಹ್ನ

      cheap online viagra no prescription – 100mg viagra pill brand viagra cheap

      Reply
    19. s18y4 on ಜುಲೈ 18, 2025 3:21 ಅಪರಾಹ್ನ

      This is the tolerant of enter I unearth helpful. https://buyfastonl.com/gabapentin.html

      Reply
    20. qa3kp on ಜುಲೈ 24, 2025 9:19 ಫೂರ್ವಾಹ್ನ

      I’ll certainly bring to review more. https://aranitidine.com/fr/en_france_xenical/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • События сегодня ರಲ್ಲಿ ಹೊಸ ರೂಪದಲ್ಲಿ ಇವಿ ಮಿತ್ರ
    • math-st.ru ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • linebet live ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe