ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 30 crores ಮೌಲ್ಯದ ಕೊಕೇನ್ ವಶ
    ಅಪರಾಧ

    30 crores ಮೌಲ್ಯದ ಕೊಕೇನ್ ವಶ

    vartha chakraBy vartha chakraಮೇ 29, 2023Updated:ಮೇ 29, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Pic not related to the incident. For reference only.
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.29-  ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡು 30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ಜಪ್ತಿ ಮಾಡಿದ್ದಾರೆ.
    ಆಫ್ರಿಕಾ ಖಂಡದ ಅಡಿಸ್ ಅಬಾಬಾ ದಿಂದ ಇಥಿಯೋಪಿಯನ್ ಏರ್‌ಲೈನ್ಸ್​​​​​ ಮೂಲಕ 38 ವರ್ಷದ ಲೈಬೀರಿಯನ್ ಮಹಿಳೆಯು ನಿನ್ನೆ ಮುಂಜಾನೆ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ್ದಳು.
    ಪ್ರವಾಸಿ ವೀಸಾ ಹೊಂದಿದ್ದ ಮಹಿಳೆಯು ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಕಂಡ ಅಧಿಕಾರಿಗಳು ಪರಿಶೀಲಿಸಿದಾಗ ಹ್ಯಾಂಡ್ ಬ್ಯಾಗ್​​ನಲ್ಲಿ ಕೊಕೇನ್ ಪತ್ತೆಯಾಗಿದೆ. ಕೂಡಲೆ ಅಧಿಕಾರಿಗಳು ಮಹಿಳೆಯನ್ನು ಬಂಧಿಸಿದ್ದಾರೆ.
    ಆಫ್ರಿಕಾದಿಂದ ದೊಡ್ಡ ಪ್ರಮಾಣದ ಕೊಕೇನ್ ಕಳ್ಳಸಾಗಣೆಯಾಗುತ್ತಿದೆ ಎಂಬ ಸುಳಿವಿನ ಮೇರೆಗೆ ಬೆಂಗಳೂರಿನ ಡಿಆರ್‌ಐ ತಂಡವು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಪರಿಶೀಲಿಸುತ್ತಿದ್ದಾರೆ.
    ಮಹಿಳೆಯು ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದು, ಬೆಂಗಳೂರಿನಿಂದ ದೇಶದ ವಿವಿಧ ನಗರಗಳಿಗೆ ಪ್ರಯಾಣಿಸಲು ಇಚ್ಚಿಸಿದ್ದಾಳೆ ಎಂದು ತನಿಕೆ ವೇಳೆ ಬಾಯಿಬಿಟ್ಟಿದ್ದಾಳೆ. ಅಧಿಕಾರಿಗಳು ಮಹಿಳೆಯನ್ನು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ಆಕ್ಟ್ ಅಡಿಯಲ್ಲಿ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.
    ವೈದ್ಯಕೀಯ ಚಿಕಿತ್ಸೆ ವೀಸಾ ಹೊಂದಿದ್ದ 40 ವರ್ಷದ ವ್ಯಕ್ತಿ ಏಪ್ರಿಲ್ 28 ರಂದು ನೈಜೀರಿಯಾದಿಂದ ಬೆಂಗಳೂರಿಗೆ ಬಂದಿಳಿದ್ದನು. ಈತನ ಮೇಲೆ ಅನುಮಾನಗೊಂಡಿದ್ದ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ 11 ಕೋಟಿ ರೂಪಾಯಿ ಮೌಲ್ಯದ 64 ಕೊಕೇನ್ ಕ್ಯಾಪ್ಸುಲ್​ಗಳು ಪತ್ತೆಯಾಗಿದ್ದವು.
    ಫೆಬ್ರವರಿ 20 ರಂದು, ಇಥಿಯೋಪಿಯಾದಿಂದ ಬೆಂಗಳೂರಿಗೆ ಆಗಮಿಸಿದ್ದ 33 ವರ್ಷದ ಭಾರತೀಯ ಮಹಿಳೆಯ ಕಪ್ಪು ಬಣ್ಣದ ಸೂಟ್‌ಕೇಸ್‌ನಲ್ಲಿ 30 ಕೋಟಿ ರೂಪಾಯಿ ಮೌಲ್ಯದ 2.5 ಕೆಜಿ ಕಳಪೆ ಗುಣಮಟ್ಟದ ಕೊಕೇನ್ ಪತ್ತೆಯಾಗಿತ್ತು. ಆಕೆಯ ಸಹಚರರು ಏಕಕಾಲದಲ್ಲಿ 60 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ನೊಂದಿಗೆ ಚೆನ್ನೈ ಮತ್ತು ಮುಂಬೈ ವಿಮಾನ ನಿಲ್ದಾಣಗಳಲ್ಲಿ ಸಿಕ್ಕಿಬಿದ್ದಿದ್ದರು.

    Verbattle
    Verbattle
    Verbattle
    crores ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous ArticleElectric stove ಕೊಳ್ಳಲು ಮುಗಿಬಿದ್ದ ಜನ
    Next Article 50kmವರಗೆ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣವಂತೆ!
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • Thomasticle ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • 1xbet_wvOa ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.