ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಪರೇಷನ್ ಮಾಡಲು ಬಂದ ವೈದ್ಯ ಮಾಡಿದ ಯಡವಟ್ಟು
    ಅಪರಾಧ

    ಆಪರೇಷನ್ ಮಾಡಲು ಬಂದ ವೈದ್ಯ ಮಾಡಿದ ಯಡವಟ್ಟು

    vartha chakraBy vartha chakraಜೂನ್ 1, 2023Updated:ಜೂನ್ 1, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು,ಜೂ.2- ಮಹಿಳೆಯರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲು ಬಂದಿದ್ದ ವೈದ್ಯ ಮಹಾಶಯನ ಕತೆಯಿದು.ವೈದ್ಯೋ ನಾರಾಯಣೋ‌ ಹರಿಃ ಎಂಬ ಆಶ್ರಯಕ್ಕೆ ತದ್ವಿರುದ್ಧವಾಗಿ ನಡೆದುಕೊಂಡು ಅಮಾಯಕರ ಬದುಕಿನೊಂದಿಗೆ ಚೆಲ್ಲಾಟವಾಡಿದ ಮಾಹನ್ ವೈದ್ಯ.
    ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಸಮಯ ನಿಗಧಿಯಾಗಿ ಒಂಭತ್ತು ಮಹಿಳೆಯರು ಬಂದಿದ್ದರು
    ಶಸ್ತ್ರಚಿಕಿತ್ಸೆ ಮಾಡಲು ಸಜ್ಜಾಗಿದ್ದ ವೈದ್ಯರೊಬ್ಬರು
    ಈತ ಬೆಳಗ್ಗೆ 8 ಗಂಟೆಗೆ ಎಲ್ಲರಿಗೂ ಅನಸ್ತೇಷಿಯಾ ನೀಡಿ ಹೊರ ಹೋದರು.ಆಪರೇಷನ್ ಗೆ ಕಾಯುತ್ತಿದ್ದ ಮಹಿಳೆಯರು ಮತ್ತು ಅವರ ಕುಟುಂಬದವರು ವೈದ್ಯರು ಈಗ ಬರಲಿದ್ದಾರೆ ಎಂದು ಕಾದಿದ್ದೇ‌ ಬಂತು.
    ಮಧ್ಯಾಹ್ನ 2 ಗಂಟೆಯಾದರೂ ಆಪರೇಷನ್ ಮಾಡಬೇಕಾದ ವೈದ್ಯರ ಸುಳಿವೇ ಇಲ್ಲ.
    ಆತಂಕಕ್ಕೊಳಗಾದ‌ ಮಹಿಳೆಯರ ಕುಟುಂಬದ ಸದಸ್ಯರು ವೈದ್ಯರನ್ನು ನೋಡಲು ಹೋದಾಗ ಆತ ಆಪರೇಷನ್ ಥಿಯೇಟರ್​ನಲ್ಲೆ ನಿದ್ರೆಗೆ ಜಾರಿದ್ದಾರೆ.
    ಎಲ್ಲರೂ ಆತನ ಬಳಿ ಹೋಗಿ ಎಬ್ಬಿಸಿದರೆ ಆತ ಸರಿಯಾಗಿ ನಿಲ್ಲಲೂ ಸಾಧ್ಯವಿಲ್ಲದೆ ತೂರಾಡತೊಡಗಿದ್ದಾರೆ.ಅವರೆಲ್ಲಾ ಆತನನ್ನು ಹಿಡಿದು ನಿಲ್ಲಿಸಲು ಯತ್ನಿಸಿದರೆ ಆತ ನಿಲ್ಲಲೂ‌ ಸಾಧ್ಯವಿಲ್ಲದೆ ಕುಸಿದು ಬಿದ್ದಿದ್ದಾರೆ.
    ಶಸ್ತ್ರಚಿಕಿತ್ಸೆ ಮಾಡಬೇಕಾದ ವೈದ್ಯರು ಕಂಠಪೂರ್ತಿ
    ಮದ್ಯಸೇವಿಸಿ ಬಂದಿರುವ ಆರೋಪ ಕೇಳಿಬಂದಿದೆ. . ಈ ವೇಳೆ ಸಂತಾನ‌ಹರಣ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ, ಅನಸ್ತೇಷಿಯಾ ಇಂಜೆಕ್ಷನ್ ಪಡೆದಿದ್ದ 9‌ ಮಹಿಳೆಯರ ಪರದಾಟ ಹೇಳತೀರದಾಗಿತ್ತು.  ಆಪರೇಷನ್ ಥಿಯೇಟರ್​ನಲ್ಲಿ ಕುಸಿದು ಬಿದ್ದದ್ದು ಅಸ್ವಸ್ಥಗೊಂಡ ವೈದ್ಯ ಬಾಲಕೃಷ್ಣ ಅವರನ್ನು ಆಸ್ಪತ್ರೆಯ ಸಿಬ್ಬಂದಿಗಳು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
    ಈ ವಿದ್ಯಮಾನದ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಉಮೇಶ್ ಅವರು ಮಾತನಾಡಿ ‘ಘಟನೆ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

    Verbattle
    Verbattle
    Verbattle
    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleElon Musk ಮತ್ತೊಮ್ಮೆ ಅತ್ಯಂತ ಶ್ರೀಮಂತ
    Next Article ಉನ್ನತ ಶಿಕ್ಷಣದ ಹೆಸರಲ್ಲಿ ಪಂಗನಾಮ | Education News
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • 1xbet_sdPt ರಲ್ಲಿ ಹೈದರಾಬಾದ್ ನಲ್ಲಿ ಭೀಕರ ದುರಂತ.
    • gbetsDoIt ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.