Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರನ್ನೂ ಬಿಡಲ್ಲ..
    Trending

    ಯಾರನ್ನೂ ಬಿಡಲ್ಲ..

    vartha chakraBy vartha chakraಮೇ 7, 2022Updated:ಮೇ 7, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದಲ್ಲಿ 300 ಕೋಟಿ ಅವ್ಯವಹಾರ ನಡೆದಿದೆಯೋ ಎಷ್ಟು ಮಂದಿ ಕಿಂಗ್‍ಪಿನ್‍ಗಳಿದ್ದಾರೋ ಎಲ್ಲವೂ ತನಿಖೆಯಿಂದಲೇ ಗೊತ್ತಾಗಬೇಕು. ಸಿಐಡಿಯವರು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನು ಕೂಡ ರಕ್ಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಪರಸ್ಪರ ಆರೋಪ, ಪ್ರತ್ಯಾರೋಪ ಮಾಡುವುದನ್ನು ಬಿಟ್ಟು ಯಾರ ಬಳಿಯಾದರೂ ದಾಖಲೆಗಳಿದ್ದರೆ ತನಿಖಾ ತಂಡಕ್ಕೆ ನೀಡಲಿ, ಕೇವಲ ಆರೋಪಕ್ಕೋಸ್ಕರ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು. ಯಾರ ಬಳಿಯಾದರೂ ದಾಖಲೆಗಳಿದ್ದರೆ ಕೂಡಲೇ ತನಿಖಾ ತಂಡಕ್ಕೆ ನೀಡಿ. ಇದರಿಂದ ಸತ್ಯಾಂಶ ಹೊರಬರಲಿದೆ, ಆರೋಪ ಮಾಡುವುದರಿಂದ ಸತ್ಯಾಂಶ ಹೊರಬರುವುದಿಲ್ಲ.
    ನಿಮಗೆ ತನಿಖೆ ನಿಜಾಂಶ ಹೊರಬರಬೇಕೆಂಬ ಮನಸ್ಸಿದ್ದರೆ ಮೊದಲು ದಾಖಲೆಗಳನ್ನು ಕೊಡಿ. ಸುಮ್ಮನೆ ಪ್ರತಿದಿನ ಮಾತನಾಡುವುದರಿಂದ ಅರ್ಥವಿಲ್ಲ. ಹಿಂದೆಯೂ ಇದನ್ನೇ ಹೇಳಿದ್ದೆ. ಮುಂದೆಯೂ ಇದನ್ನೇ ಹೇಳುತ್ತೇನೆ ಎಂದು ತಿಳಿಸಿದರು.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ಗುಡ್ ಬೈ..
    Next Article ಸಿಲ್ಲಿಲಲ್ಲಿ ಖ್ಯಾತಿಯ ಸುನೇತ್ರಾ ಪಂಡಿತ್​ಗೆ ಆ್ಯಕ್ಸಿಡೆಂಟ್
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fmfdgu ರಲ್ಲಿ ಎಲ್ಲೂ ಹೋಗೋಲ್ಲಾ… ನಾನು ಎಲ್ಲೂ ಹೋಗೋಲ್ಲಾ | Karnataka News
    • Xjtyrn ರಲ್ಲಿ ದರ್ಶನ್ ಬಂದರೂ ಜನ ಬರಲಿಲ್ಲ | Darshan | DBoss
    • Tracymix ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.