ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಡಿಗೆ ಮನೆ ನಿವಾಸಿಗಳಿಗೆ ಸಚಿವ ಜಾರ್ಜ್ ಪರಿಹಾರ
    ಬೆಂಗಳೂರು

    ಬಾಡಿಗೆ ಮನೆ ನಿವಾಸಿಗಳಿಗೆ ಸಚಿವ ಜಾರ್ಜ್ ಪರಿಹಾರ

    vartha chakraBy vartha chakraಜೂನ್ 12, 2023Updated:ಜೂನ್ 12, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಅನುಷ್ಠಾನ ಸಂಬಂಧ ಮಹತ್ವದ ತೀರ್ಮಾನವನ್ನು ಇಂಧನ ಇಲಾಖೆ ಕೈಗೊಂಡಿದೆ.
    ಮಾಸಿಕ ಸರಾಸರಿ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜೋತಿ ಯೋಜನೆ ಎಲ್ಲಾ ಗೃಹಬಳಕೆ ಗ್ರಾಹಕರಿಗೆ ಲಭಿಸಬೇಕು ಎನ್ನುವುದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನಿಲುವಾಗಿದೆ ಆದರೆ ಈ ವಿಷಯದಲ್ಲಿ ಬಾಡಿಗೆ ಮನೆಗಳ ನಿವಾಸಿಗಳ ಕುರಿತಾಗಿ ಕೆಲವು ಗೊಂದಲಗಳು ಉಂಟಾಗಿದೆ ಇದನ್ನು ಪರಿಹರಿಸುವ ದೃಷ್ಟಿಯಿಂದ ಸಚಿವ ಜಾರ್ಜ್ ಅವರು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ತಜ್ಞರ ಜೊತೆ ಸಮಾಲೋಚನೆ ನಡೆಸಿ ಹೊಸ ನೀತಿಯೊಂದನ್ನು ಸಿದ್ಧಪಡಿಸಿದ್ದಾರೆ.
    ಬಾಡಿಗೆ ಮನೆಯಲ್ಲಿ ವಾಸಿಸುವವರು ಹೆಚ್ಚು ಕಾಲದವರೆಗೆ ಒಂದೇ ಕಡೆ ವಾಸ ಮಾಡುವುದಿಲ್ಲ ನಿಯಮಿತವಾಗಿ ಮನೆ ಬದಲಾವಣೆ ಮಾಡುವುದರಿಂದ ಇವರ ವಿದ್ಯುತ್ ಬಳಕೆಯ ವಾರ್ಷಿಕ ಲೆಕ್ಕಾಚಾರ ಸಾಧ್ಯವಾಗುವುದಿಲ್ಲ ಈ ತಾಂತ್ರಿಕ ದೊಡಕನ್ನು ಅಧಿಕಾರಿಗಳು ಮುಂದಿಟ್ಟಿದ್ದು ಸಚಿವ ಜಾರ್ಜ್ ಅವರು ಸತತ ಸಮಾಲೋಚನೆ ಬಳಿಕ ಇದಕ್ಕೊಂದು ಪರಿಹಾರ ರೂಪಿಸಿದ್ದಾರೆ
    ಈ ಪರಿಹಾರ ಸೂತ್ರದ ಬಗ್ಗೆ ಸಚಿವ ಜಾರ್ಜ್ ಸುದ್ದಿಗಾರರಿಗೆ ಮಾಹಿತಿ ನೀಡಿದರು
    ಈ ರೀತಿಯ ಗ್ರಾಹಕರಿಗೆ ವಿದ್ಯುತ್‌ ಬಳಕೆಯ ಸರಾಸರಿಯನ್ನು ತಿಂಗಳಿಗೆ 53 ಯೂನಿಟ್‌ ನಿಗದಿ ಮಾಡಿದ್ದು, ಅದಕ್ಕೆ ಶೇ 10 ರಷ್ಟು ಯೂನಿಟ್‌ ಸೇರಿಸಲಾಗುವುದು. ಅಂದರೆ, ಒಟ್ಟು 58 ರಿಂದ 59 ಯೂನಿಟ್‌ಗಳಷ್ಟು ಉಚಿತ ವಿದ್ಯುತ್‌ ನೀಡಲಾಗುವುದು ಎಂದು ತಿಳಿಸಿದರು.
    ಸರಾಸರಿ ಅಂದಾಜು ಸಿಗದಿರುವ, ಹೊಸದಾಗಿ ಬಾಡಿಗೆ ಮನೆ ಮಾಡುವವರಿಗೆ ಅನ್ವಯವಾಗುವಂತೆ ಈ ಸೂತ್ರ ಜಾರಿಗೆ ತರಲಾಗಿದೆ. ಒಂದು ವರ್ಷದ ಅವಯ ಅಂದರೆ 2022ರ ಏಪ್ರಿಲ್ 1ರಿಂದ 2023ರ ಮಾರ್ಚ್ 31ರ ಮಾಸಿಕ ಸಾಲಿನಲ್ಲಿ ಬಳಸಲಾದ ವಿದ್ಯುತ್ ಸರಾಸರಿ ಲೆಕ್ಕಾಚಾರದ ಮೇಲೆ ನಿಗದಿ ಮಾಡಲಾಗಿದೆ ಎಂದು ಹೇಳಿದರು.
    ಜೂನ್‌ ಬಳಿಕ ಹೊಸದಾಗಿ ಮನೆ ಕಟ್ಟಿಕೊಂಡು ವಾಸಕ್ಕೆ ಬಂದವರು ಮತ್ತು ಹೊಸದಾಗಿ ಬಾಡಿಗೆ ಮನೆ ಹಿಡಿದವರಿಗೆ ವಿದ್ಯುತ್‌ ಬಳಕೆಯ ಸರಾಸರಿ ಯಾವ ರೀತಿ ಲೆಕ್ಕ ಹಾಕಲಾಗುತ್ತದೆ ಎಂಬ ಗೊಂದಲವಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಒಟ್ಟಾರೆ ಗೃಹ ಬಳಕೆಯ ಸರಾಸರಿ ಯೂನಿಟ್‌ಗಳನ್ನು ಗಣನೆಗೆ ತೆಗೆದುಕೊಳ್ಳಲು ತೀರ್ಮಾನಿಸಲಾಯಿತು. ರಾಜ್ಯದಲ್ಲಿ ಗೃಹ ವಿದ್ಯುತ್ ಬಳಕೆಯ ಸರಾಸರಿ ಪ್ರಮಾಣ 53 ಯೂನಿಟ್‌ಗಳು. ಅದಕ್ಕೆ ಶೇ 10 ರಷ್ಟು ಯೂನಿಟ್‌ಗಳನ್ನು ಸೇರಿಸಲು ತೀರ್ಮಾನಿಸಲಾಯಿತು ಎಂದು ಅವರು ವಿವರಿಸಿದರು.
    ಒಂದು ವೇಳೆ ಈ ಗ್ರಾಹಕರು 58 ಯೂನಿಟ್‌ಗಳಿಂದ 200 ಯೂನಿಟ್‌ವರೆಗೆ ಬಳಕೆ ಮಾಡಿದರೆ, ವ್ಯತ್ಯಾಸದ ಮೊತ್ತವನ್ನು ಅವರೇ ಭರಿಸಬೇಕು. ಸಾಮಾನ್ಯ ಸ್ಲಾಬ್‌ ಅನ್ವಯ ಬಿಲ್‌ ಪಾವತಿಸಬೇಕಾಗುತ್ತದೆ.200 ಯೂನಿಟ್‌ಗಿಂತ ಹೆಚ್ಚು ಬಳಸಿದರೆ, ಪೂರ್ತಿ ಬಿಲ್ ಗ್ರಾಹಕರೇ ಪಾವತಿಸಬೇಕಾಗುತ್ತದೆ ಎಂದರು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಗೃಹಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?
    Next Article Start upಗಳ ಸಾಮೂಹಿಕ ಅವನತಿಯ ಆರಂಭ?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pantherbetDoIt ರಲ್ಲಿ ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    • PedroSam ರಲ್ಲಿ Crypto ವಂಚಕ Arrest.
    • LarryZep ರಲ್ಲಿ ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.