Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಈಗ rice politics!
    ರಾಜಕೀಯ

    ರಾಜ್ಯದಲ್ಲಿ ಈಗ rice politics!

    vartha chakraBy vartha chakraಜೂನ್ 16, 2023Updated:ಜೂನ್ 16, 202339 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Courtesy - The ET
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.15- ರಾಜ್ಯದಲ್ಲಿ ಇದೀಗ ರೈಸ್ ಪಾಲಿಟಿಕ್ಸ್ ಆರಂಭವಾಗಿದೆ ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ ನೀಡಿದ್ದ 10 ಕೆಜಿ ಉಚಿತ ಪಡಿತರದ ಅನ್ನಭಾಗ್ಯ ಯೋಜನೆ ಜಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಿದೆ.
    ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಯನ್ನು ಜುಲೈ ಒಂದರಿಂದ ಜಾರಿಗೊಳಿಸುವುದಾಗಿ ಪ್ರಕಟಿಸಲಾಗಿತ್ತು ಆದರೆ ಇದಕ್ಕೆ ಬೇಕಾಗುವ ಹೆಚ್ಚುವರಿ ಅಕ್ಕಿಯನ್ನು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದ್ದು ಯೋಜನೆ ಅನುಷ್ಠಾನ ವಿಳಂಬವಾಗುವ ಸಾಧ್ಯತೆ ಇದೆ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಈಗಾಗಲೇ ಘೋಷಿಸಿರುವಂತೆ ಯೋಜನೆಯ ಜಾರಿಯಾಗದೆ ಹೋದರೆ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದೆ.
    ಬಿಜೆಪಿ ರಾಜಕಾರಣ:
    ಈ ಕುರಿತಾಗಿ ಪ್ರತಿಕ್ರಿಯಿಸಿರುವ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಕೇಂದ್ರ ಸರ್ಕಾರದ ಆಹಾರ ನಿಗಮವು ಅಕ್ಕಿ‌ಕೊಡುತ್ತೇವೆಂದು ಭರವಸೆ ನೀಡಿತ್ತು.ಬಳಿಕ, ಆಗಲ್ಲವೆಂದು ತೀರ್ಮಾನಿಸಿ ನಮಗೆ ಮಾಹಿತಿ ನೀಡಿದೆ ಎಂದು ಹೇಳಿದರು.
    ನಾವು ಕೇಂದ್ರವನ್ನು ಉಚಿತವಾಗಿ ಅಕ್ಕಿ ಕೇಳಿರಲಿಲ್ಲ. ಅವರು ಕೇಳಿದ ಹಣ ಕೊಡಲು ಸಿದ್ಧರಿದ್ದೇವೆ. ಅವರಲ್ಲಿ ಏಳು ಲಕ್ಷ ಟನ್ ಆಹಾರ ದಾಸ್ತಾನು ಇದ್ದರೂ ಕೊಡದೇ ರಾಜಕಾರಣ ಮಾಡಿದ್ದಾರೆ. ಕೇಂದ್ರದವರು ಟೆಂಡರ್ ಮಾಡುವ ಕಾರ್ಯಕ್ರಮ ಮಾಡಿಕೊಂಡಿದ್ದಾರೆ. ಕೇಂದ್ರ ರಾಜಕೀಯ ಉದ್ದೇಶದಿಂದ ತೀರ್ಮಾನ ಮಾಡಿದೆ. ಬಡವರಿಗೆ ಊಟ ಕೊಡುವ ವಿಚಾರದಲ್ಲಿ ರಾಜಕೀಯ ಮಾಡಿರುವುದನ್ನು ಖಂಡಿಸುತ್ತೇನೆ ಎಂದರು.
    ಯುಪಿಎ ಸರ್ಕಾರ ಇದ್ದಾಗ ಸಾರ್ವಜನಿಕರ, ಬಡವರ ಕಾರ್ಯಕ್ರಮದಲ್ಲಿ ತಾರತಮ್ಯ ಮಾಡಿರಲಿಲ್ಲ.ಆದರೆ, ಈ ಸರ್ಕಾರ ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದೆ ಎಂದು ಆಪಾದಿಸಿದರು.
    ನಾವು ಗ್ಯಾರೆಂಟಿಯಲ್ಲಿ ಹತ್ತು ಕೆಜಿ ಅಕ್ಕಿ ಕೊಡುತ್ತೇವೆಂದು ಹೇಳಿದ್ದೆವು, ಪಕ್ಕದ ರಾಜ್ಯದ ಅಕ್ಕಿ ತಂದು ಜನರಿಗೆ ಕೊಟ್ಟು ಮಾತು ಉಳಿಸಿಕೊಳ್ಳುತ್ತೇವೆ. ಅಕ್ಕಿ ಖರೀದಿಗೆ ಓಪನ್ ಮಾರ್ಕೆಟ್‌ಗೆ ಹೋಗಲ್ಲ. ನೆರೆ ರಾಜ್ಯಗಳಿಂದ ಅಕ್ಕಿ ತರಲು ನಿರ್ಧರಿಸಲಾಗಿದೆ. ಕಾರ್ಯದರ್ಶಿಗಳು, ಅಧಿಕಾರಿಗಳು ಕಾರ್ಯೋನ್ಮುಖ ಆಗಿದ್ದಾರೆ. ಹೆಚ್ಚುವರಿ ಹೊರೆ ಬೀಳದಂತೆ ಪ್ರಯತ್ನ ಮಾಡಲಾಗುತ್ತಿದೆ. ಆದಷ್ಟು ಸಮಯಕ್ಕೆ ಸರಿಯಾಗಿ ಅನುಷ್ಠಾನ ಮಾಡುತ್ತೇವೆ. ಅಕ್ಕಿ ಖರೀದಿ ಕುರಿತಂತೆ ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ ಗಡ ಸಿಎಂಗಳ ಜತೆ ನಮ್ಮ ಸಿಎಂ ಸಂಪರ್ಕದಲ್ಲಿದ್ದಾರೆ. ಇವತ್ತು ಅಧಿಕಾರಿಗಳು ತೆಲಂಗಾಣಕ್ಕೆ ಹೋಗುತ್ತಿದ್ದಾರೆ ಎಂದು ವಿವರಿಸಿದರು.
    ಹೋರಾಟಕ್ಕೆ ಸಿದ್ಧ:
    ಈ ನಡುವೆ ಈ ಕುರಿತಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾವು ಕೇಂದ್ರ ಸರ್ಕಾರದಿಂದ ಅಕ್ಕಿಯನ್ನು ಉಚಿತವಾಗೇನೂ ಕೇಳಿರಲಿಲ್ಲ. ಆದರೆ, ಕೊಡುವುದಿಲ್ಲ ಎಂದು ಹೇಳಿದೆ. ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟವನ್ನೇ ರೂಪಿಸುತ್ತೇವೆ ಎಂದು ಹೇಳಿದರು.
    ಕೇಂದ್ರ ಸರ್ಕಾರದ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಈ ತಾರತಮ್ಯವನ್ನು ವಿರೋಧಿಸುತ್ತೇವೆ. ನಮಗೆ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಎಲ್ಲ ರಾಜ್ಯಗಳಿಗೂ ವಿತ್‌ ಡ್ರಾ ಮಾಡಿದೆ’ ಎಂದು ಆರೋಪಿಸಿದರು.
    ‘ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಖರೀದಿಸಬೇಕಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು.
    ‘ಯಾರ ಬಳಿಯೂ‌ ಬೆರಳು ತೋರಿಸುಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ’ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    ಬೀದಿ ಹೋರಾಟ:
    ಮತ್ತೊಂದೆಡೆ ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ಜುಲೈ ತಿಂಗಳಿನ ಮೊದಲ ವಾರದಿಂದಲೇ ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ನೀಡದಿದ್ದರೆ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಎಚ್ಚರಿಸಿದೆ.
    ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಗೋವಿಂದ ಕಾರಜೋಳ, ಸಂಸದ ಪಿ.ಸಿ.ಮೋಹನ್, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ರಾಜ್ಯ ಸರ್ಕಾರ,10 ಕೆಜಿ ಅಕ್ಕಿ ಘೋಷಣೆ ಮಾಡುವ ಮುನ್ನ ಕೇಂದ್ರ ಸರ್ಕಾರದ ಜತೆ ಕಾಂಗ್ರೆಸ್‍ನ ಯಾವುದೇ ನಾಯಕರು ಮಾತುಕತೆ ನಡೆಸಿರಲಿಲ್ಲ. ಈಗ ಅಕ್ಕಿ ಕೊಡಲು ಆಗುವುದಿಲ್ಲ ಎಂಬುದು ಗೊತ್ತಿದ್ದರೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
    ಸರಕಾರಕ್ಕೆ ಇಚ್ಛಾಶಕ್ತಿ ಕೊರತೆ ಇದೆ. ಹಣಕಾಸಿನ ವ್ಯವಸ್ಥೆ ಮಾಡಲು ಸಾಧ್ಯವಾಗಿಲ್ಲ. ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ರಾಜಕಾರಣ ಮಾಡುತ್ತಿದೆ ಸಬೂಬು ಹೇಳುವುದನ್ನು ಬಿಟ್ಟು ಜೂ.1ರಿಂದಲೇ ಫಲಾನುಭವಿಗಳಿಗೆ ಅಕ್ಕಿ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.
    ಸರಕಾರ 10 ಕೆಜಿ ಅಕ್ಕಿ ವಿಚಾರದಲ್ಲಿ ಮೋಸ ಮಾಡುತ್ತಿರುವುದು ಸ್ಪಷ್ಟಗೊಂಡಿದೆ. ಮಾತು ತಪ್ಪಿದ ದೋಖಾ ಕಾರ್ಯಕ್ರಮ ಮುಂದುವರಿಸಿದ್ದಾರೆ. ಅದನ್ನು ಮುಚ್ಚಿ ಹಾಕಲು ರೈತರ, ಬಡವರ ಬಿಪಿಎಲ್ ಕಾಡ್ರ್ದಾರರ ಆಪಾದನೆಯಿಂದ ಪಾರಾಗಲು ಅಕ್ಕಿ ಸರಬರಾಜು ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.
    ಕಾಂಗ್ರೆಸ್ ಸರಕಾರ ಪಡಿತರ ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಮುಕ್ತ ಮಾರುಕಟ್ಟೆ, ಎಫ್‍ಸಿಐ ಸೇರಿ ಇತರ ಕಡೆಗಳಿಂದ ಅಕ್ಕಿ ಖರೀದಿಸಿ ವಿತರಿಸಿ. ಪ್ರತಿ ವ್ಯಕ್ತಿಗೆ 10 ಕೆಜಿ ಕೊಡಿ. ಇಲ್ಲವಾದರೆ ಹಣವನ್ನು ಡಿಬಿಟಿ ಮಾಡಿ ಎಂದು ಒತ್ತಾಯಿಸಿದರು. ಎಲ್ಲದರಲ್ಲೂ ಕಂಡಿಷನ್ ಗಮನಿಸಿದ ಜನತೆ, ಇದು ಗ್ಯಾರಂಟಿ ಅಲ್ಲ ದೋಖಾ ಸೀರೀಸ್ ಎನ್ನುತ್ತಾರೆ ಎಂದು ತಿಳಿಸಿದರು.

    ITI Politics ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleCongressನಿಂದ BJPಗೆ Burnol ಭಾಗ್ಯ!
    Next Article ಪ್ರಭಾವಿಗಳಿಗೆ ಉರುಳಾಗಲಿದೆ Bitcoin ಹಗರಣ
    vartha chakra
    • Website

    Related Posts

    ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!

    ಏಪ್ರಿಲ್ 30, 2025

    ವಕೀಲ್ ಸಾಬ್ ಜೈಲಿಂದ ಬಿಡುಗಡೆ

    ಏಪ್ರಿಲ್ 30, 2025

    CM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?

    ಏಪ್ರಿಲ್ 29, 2025

    39 ಪ್ರತಿಕ್ರಿಯೆಗಳು

    1. Diplomi_kekr on ಅಕ್ಟೋಬರ್ 19, 2024 7:14 ಅಪರಾಹ್ನ

      купить диплом с отличием купить диплом с отличием .

      Reply
    2. Lazrfaw on ಅಕ್ಟೋಬರ್ 21, 2024 3:18 ಅಪರಾಹ್ನ

      Реально ли приобрести диплом стоматолога? Основные этапы
      onlinekinofun.ru/vash-diplom-na-zakaz-shag-k-professionalnomu-uspehu

      Reply
    3. Diplomi_icsi on ಅಕ್ಟೋಬರ್ 23, 2024 4:04 ಅಪರಾಹ್ನ

      купить диплом ссср а высшем цена man-diploms.ru .

      Reply
    4. Diplomi_jrpr on ಅಕ್ಟೋಬರ್ 25, 2024 10:40 ಅಪರಾಹ್ನ

      диплом техникума купить иркутск prema-diploms.ru .

      Reply
    5. Diplomi_axOr on ಅಕ್ಟೋಬರ್ 26, 2024 1:34 ಫೂರ್ವಾಹ್ನ

      купить диплом в санкт петербурге server-diploms.ru .

      Reply
    6. Diplomi_qest on ಅಕ್ಟೋಬರ್ 26, 2024 4:31 ಅಪರಾಹ್ನ

      нужен диплом о высшем образовании быстро нужен диплом о высшем образовании быстро .

      Reply
    7. Cazrozc on ಅಕ್ಟೋಬರ್ 26, 2024 6:12 ಅಪರಾಹ್ನ

      Легальные способы покупки диплома о среднем полном образовании

      stemacumen.net/blog/index.php?entryid=48980&nonjscomment=1&comment_itemid=48980&comment_context=69319&comment_component=blog&comment_area=format_blog

      Reply
    8. Sazrcxb on ಅಕ್ಟೋಬರ್ 26, 2024 6:14 ಅಪರಾಹ್ನ

      Как получить диплом о среднем образовании в Москве и других городах

      Reply
    9. Diplomi_rdKi on ಅಕ್ಟೋಬರ್ 26, 2024 9:58 ಅಪರಾಹ್ನ

      купить диплом фармацевта цена arusak-diploms.ru .

      Reply
    10. Cazrurg on ಅಕ್ಟೋಬರ್ 29, 2024 2:53 ಫೂರ್ವಾಹ್ನ

      Сколько стоит диплом высшего и среднего образования и как его получить?

      Reply
    11. Cazrisa on ಅಕ್ಟೋಬರ್ 29, 2024 1:24 ಅಪರಾಹ್ನ

      Как официально купить диплом вуза с упрощенным обучением в Москве

      Reply
    12. Cazrkrp on ಅಕ್ಟೋಬರ್ 31, 2024 11:23 ಫೂರ್ವಾಹ್ನ

      Всё, что нужно знать о покупке аттестата о среднем образовании без рисков

      Reply
    13. Diplomi_dukr on ನವೆಂಬರ್ 1, 2024 9:18 ಅಪರಾಹ್ನ

      купить диплом бгату orik-diploms.ru .

      Reply
    14. Oariorfrz on ನವೆಂಬರ್ 2, 2024 6:27 ಫೂರ್ವಾಹ್ನ

      Как оказалось, купить диплом кандидата наук не так уж и сложно

      Reply
    15. Williamlew on ನವೆಂಬರ್ 2, 2024 7:57 ಫೂರ್ವಾಹ್ನ

      Как безопасно купить диплом колледжа или ПТУ в России, что важно знать

      Reply
    16. Diplomi_spmi on ನವೆಂಬರ್ 3, 2024 12:42 ಅಪರಾಹ್ನ

      купить диплом колледжа недорого купить диплом колледжа недорого .

      Reply
    17. Diplomi_ctst on ನವೆಂಬರ್ 4, 2024 5:43 ಫೂರ್ವಾಹ್ನ

      аттестаты 2015 купить аттестаты 2015 купить .

      Reply
    18. Iariortgh on ನವೆಂಬರ್ 4, 2024 8:52 ಅಪರಾಹ್ನ

      Легальные способы покупки диплома о среднем полном образовании

      Reply
    19. Diplomi_hmKi on ನವೆಂಬರ್ 5, 2024 12:54 ಅಪರಾಹ್ನ

      купить диплом люди [url=https://arusak-diploms.ru/]arusak-diploms.ru[/url] .

      Reply
    20. Diplomi_yhsi on ನವೆಂಬರ್ 5, 2024 11:00 ಅಪರಾಹ್ನ

      купить диплом нового образца в казани man-diploms.ru .

      Reply
    21. Cazrnky on ನವೆಂಬರ್ 6, 2024 4:05 ಅಪರಾಹ್ನ

      Купить диплом кандидата наук
      kyc-diplom.com/diplom-kandidata-nauk.html

      Reply
    22. Williamlew on ನವೆಂಬರ್ 7, 2024 2:33 ಅಪರಾಹ್ನ

      Как официально приобрести аттестат 11 класса с минимальными затратами времени

      Reply
    23. Iariortnp on ನವೆಂಬರ್ 7, 2024 5:46 ಅಪರಾಹ್ನ

      Полезные советы по безопасной покупке диплома о высшем образовании

      Reply
    24. Sazrfhg on ನವೆಂಬರ್ 8, 2024 6:50 ಫೂರ್ವಾಹ್ನ

      Официальная покупка аттестата о среднем образовании в Москве и других городах

      Reply
    25. Oariorwrc on ನವೆಂಬರ್ 8, 2024 6:28 ಅಪರಾಹ್ನ

      Официальное получение диплома техникума с упрощенным обучением в Москве

      Reply
    26. Sazrbov on ನವೆಂಬರ್ 10, 2024 6:34 ಅಪರಾಹ್ನ

      Быстрая схема покупки диплома старого образца: что важно знать?

      Reply
    27. Sazrafh on ನವೆಂಬರ್ 13, 2024 11:22 ಫೂರ್ವಾಹ್ನ

      Аттестат школы купить официально с упрощенным обучением в Москве

      Reply
    28. Eanrfle on ನವೆಂಬರ್ 14, 2024 10:00 ಅಪರಾಹ್ನ

      Как правильно приобрести диплом колледжа или ПТУ в России, важные моменты

      Reply
    29. Williamlew on ನವೆಂಬರ್ 15, 2024 9:57 ಅಪರಾಹ್ನ

      Как приобрести диплом техникума с минимальными рисками

      Reply
    30. Sazrkjv on ನವೆಂಬರ್ 16, 2024 8:20 ಫೂರ್ವಾಹ್ನ

      Как приобрести диплом техникума с минимальными рисками

      Reply
    31. Oarioruty on ನವೆಂಬರ್ 16, 2024 9:24 ಫೂರ್ವಾಹ್ನ

      Вопросы и ответы: можно ли быстро купить диплом старого образца?

      Reply
    32. Sazrlhy on ನವೆಂಬರ್ 19, 2024 11:34 ಫೂರ್ವಾಹ್ನ

      Покупка диплома о среднем полном образовании: как избежать мошенничества?

      Reply
    33. Sazrvgb on ನವೆಂಬರ್ 22, 2024 4:21 ಅಪರಾಹ್ನ

      Купить диплом о среднем полном образовании, в чем подвох и как избежать обмана?

      Reply
    34. Cazrbcg on ನವೆಂಬರ್ 23, 2024 8:44 ಫೂರ್ವಾಹ್ನ

      Полезные советы по безопасной покупке диплома о высшем образовании

      Reply
    35. Sazrccw on ಡಿಸೆಂಬರ್ 3, 2024 5:19 ಫೂರ್ವಾಹ್ನ

      Как не попасть впросак при покупке диплома колледжа или ПТУ в России

      Reply
    36. Cazrpip on ಡಿಸೆಂಬರ್ 14, 2024 6:05 ಅಪರಾಹ್ನ

      Официальная покупка диплома вуза с сокращенной программой в Москве

      Reply
    37. Sazrcsm on ಡಿಸೆಂಬರ್ 19, 2024 3:33 ಅಪರಾಹ್ನ

      Как приобрести аттестат о среднем образовании в Москве и других городах

      Reply
    38. Sazrrxj on ಡಿಸೆಂಬರ್ 28, 2024 8:20 ಅಪರಾಹ್ನ

      Как приобрести диплом техникума с минимальными рисками

      Reply
    39. ремонт техники в мск on ಮಾರ್ಚ್ 28, 2025 5:06 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервис центры бытовой техники москва
      Наши мастера оперативно устранят неисправности вашего устройства в сервисе или с выездом на дом!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox ರಲ್ಲಿ ಬಿಜೆಪಿಗೆ ಕೈ ಕೊಟ್ಟ ಶಾಸಕ ಸೋಮಶೇಖರ್ | ST Somashekar
    • казино вулкан бесплатные играть ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Floydfox ರಲ್ಲಿ ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Pakistan How ಈಸ್ ದ ಜೋಶ್ ! #india #pakistan #facts #war #warzone #news #modi #soldier #worldnews
    Subscribe