Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಲಸದ ಅವಧಿಯಲ್ಲಿ ನಿದ್ರೆ ಮಾಡಿ
    Trending

    ಕೆಲಸದ ಅವಧಿಯಲ್ಲಿ ನಿದ್ರೆ ಮಾಡಿ

    vartha chakraBy vartha chakraಮೇ 8, 2022Updated:ಮೇ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಪ್ರಪಂಚದಾದ್ಯಂತದ ಕಂಪನಿಗಳ ನಿರ್ವಹಣೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದೆ. ಇದೀಗ ಕೆಲವು ಕಂಪನಿಗಳು ತಮ್ಮ ಉದ್ಯೋಗಿಗಳ ಅನುಕೂಲ ಹಾಗು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಿವೆ. ವಿಶಿಷ್ಟ ಉಪಕ್ರಮವನ್ನು ಕೈಗೊಳ್ಳುವ ಮೂಲಕ, ಬೆಂಗಳೂರು ಮೂಲದ ಭಾರತೀಯ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ನಿತ್ಯ ಕೆಲಸದ ಸಮಯದಲ್ಲಿ ಸ್ವಲ್ಪ ನಿದ್ರೆ ಮಾಡಲು ಅವಕಾಶ ನೀಡುವುದಾಗಿ ತಿಳಿಸಿದೆ.
    ವೇಕ್‌ಫಿಟ್ ಸಲ್ಯೂಶನ್ಸ್ ಕಂಪನಿ ನೌಕರರು ಕರ್ತವ್ಯದ ಸಮಯದಲ್ಲಿ ಅರ್ಧ ಗಂಟೆ ನಿದ್ರಿಸಲು ಅವಕಾಶ ಮಾಡಿಕೊಡುತ್ತಿದೆ ಈ ಸಮಯದಲ್ಲಿ ಯಾವುದೇ ಉದ್ಯೋಗಿಯ ಸಂಬಳವನ್ನು ಕಡಿತಗೊಳಿಸಲಾಗುವುದಿಲ್ಲ ಎಂಬುದನ್ನೂ ಸ್ಪಷ್ಟವಾಗಿ ಹೇಳಿದೆ.
    ಬೆಂಗಳೂರಿನಲ್ಲಿರುವ ಈ ಸ್ಟಾರ್ಟ್ ಅಪ್ ಕಂಪನಿಯು ತನ್ನ ಕಚೇರಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ನಿತ್ಯ ಕೆಲಸದ ಅವಧಿಯಲ್ಲಿ 30 ನಿಮಿಷಗಳ ಕಾಲ ಅಂದರೆ ದೈನಂದಿನ ಕರ್ತವ್ಯದ ಸಮಯದಲ್ಲಿ ಅರ್ಧ ಗಂಟೆ ಮಲಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ. ಈಗ ಉದ್ಯೋಗಿಗಳು ಪ್ರತಿದಿನ ಮಧ್ಯಾಹ್ನ 2 ರಿಂದ 2.30 ರ ನಡುವೆ ಅರ್ಧ ಗಂಟೆ ನಿದ್ದೆ ಮಾಡಲು ಸಾಧ್ಯವಾಗುತ್ತದೆ ಎಂದು ಕಂಪನಿ ಹೇಳಿದೆ. ಕಚೇರಿಯಲ್ಲಿ ನೌಕರರು ತಾತ್ಕಾಲಿಕವಾಗಿ ಮಲಗಲು ವ್ಯವಸ್ಥೆ ಕೂಡ ಮಾಡಲಾಗಿದೆ.
    ಇದರಿಂದ ತನ್ನ ಉದ್ಯೋಗಿಗಳು ಫಿಟ್ ಆಗುತ್ತಾರೆ ಮತ್ತು ಹೆಚ್ಚು ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂಬುದು ಕಂಪನಿಯ ನಂಬಿಕೆಯಾಗಿದೆ.

    Verbattle
    Verbattle
    Verbattle
    companyy stafff got permission to sleep in office wake fit solutionn
    Share. Facebook Twitter Pinterest LinkedIn Tumblr Email WhatsApp
    Previous Articleಸಿಲ್ಲಿಲಲ್ಲಿ ಖ್ಯಾತಿಯ ಸುನೇತ್ರಾ ಪಂಡಿತ್​ಗೆ ಆ್ಯಕ್ಸಿಡೆಂಟ್
    Next Article ಕೈದಿ ನಂಬರ್‌ 18197
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • LinwoodGah ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • Vfhhxl ರಲ್ಲಿ ಭವಾನಿ ರೇವಣ್ಣ ಅವರಿಗೆ SIT ಮತ್ತೊಂದು ನೋಟಿಸ್.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.