ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ Two-wheeler Ban
    ಸುದ್ದಿ

    ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ Two-wheeler Ban

    vartha chakraBy vartha chakraಜೂನ್ 29, 2023Updated:ಜೂನ್ 29, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.29-ಅಪಘಾತಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್ ಸೇರಿ ಇತರ ಕೃಷಿ ವಾಹನಗಳ ಸಂಚಾರಕ್ಕೆ ನಿಷೇಧ ಬೀಳಲಿದೆ. ಜುಲೈ ಎರಡನೇ ವಾರ ನಂತರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್ ಸೇರಿ ಇತರ ಕೃಷಿ ವಾಹನಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.
    ಈ ವಾಹನಗಳ ನಿಷೇಧದ ಕುರಿತಾಗಿ ಶೀಘ್ರವೇ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಇದು ಮುಂದಿನ 10 ರಿಂದ 15 ದಿನಗಳ ಒಳಗೆ ಜಾರಿಯಾಗಬಹುದು. ಮಾರ್ಚ್‌ನಲ್ಲಿ ಪ್ರಧಾನಿಯಿಂದ ಅಧಿಕೃತವಾಗಿ ಉದ್ಘಾಟನೆಯಾಗಿದ್ದ ಈ ರಸ್ತೆ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿದ್ದು, ಈ ಹೆದ್ದಾರಿಯಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
    ಕೇವಲ 90 ನಿಮಿಷಗಳಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತಲುಪಲು ಪ್ರಯಾಣಿಕರಿಗೆ ಸಹಾಯ ಮಾಡುವ 119-ಕಿಮೀ ಉದ್ದದ ಈ ಹೆದ್ದಾರಿಯಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿಷೇಧಿಸಲು ಚರ್ಚೆಗಳು ನಡೆದಿವೆ, ಈ ವಾಹನಗಳು ಪ್ರತಿ ಗಂಟೆಗೆ 120 ಕಿ.ಮೀ. ವೇಗದಲ್ಲಿ ಚಲಿಸುವ ಇತರ ವಾಹನಗಳಿಗೆ ಅಡೆತಡಯನ್ನುಂಟು ಮಾಡುತ್ತವೆಂದು ಹೇಳಲಾಗಿದೆ.
    ದೆಹಲಿ-ಮೀರತ್ ಮತ್ತು ದೆಹಲಿ-ವಡೋದರಾ ಎಕ್ಸ್‌ಪ್ರೆಸ್‌ವೇಗಳ ಮಾರ್ಗದಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧಿಸಿದಂತೆಯೇ ಇಲ್ಲಿ ಸಹ ನಿಷೇಧ ಮಾಡಲಾಗುವುದು. ಸೂಚನೆ ಬಂದ ತಕ್ಷಣವೇ ನಿಷೇಧವನ್ನು ಜಾರಿಗೊಳಿಸಲಾಗುವುದು. ಮೇಲಿನ ಎಲ್ಲಾ ಪ್ರಕ್ರಿಯೆಗಳು 10-15 ದಿನಗಳ ಅವಧಿಯಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೇಳಿದ್ದಾರೆ.
    ಸೂಪರ್‌ ಬೈಕ್‌ಗಳಿಗೆ ಮಾತ್ರ ಈ ಹೆದ್ದಾರಿಯಲ್ಲಿ ಸಂಚರಿಸಲು ಅವಕಾಶ ನೀಡಬಹುದೆಂದು ವಿಚಾರ ಮಾಡಲಾಗಿತ್ತು. ಆದರೆ ಬೈಕ್​ ಚಲಾಯಿಸುವವರು ಹೆಚ್ಚಾಗಿ ರಸ್ತೆಯಲ್ಲಿ ಶಿಸ್ತನ್ನು ಅನುಸರಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಅವುಗಳನ್ನು ಸಹ ನಿಷೇಧಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

    Verbattle
    Verbattle
    Verbattle
    ಅಪಘಾತ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleರೇಣುಕಾಚಾರ್ಯರಿಗೆ BJP ಅಧ್ಯಕ್ಷ ಆಗಬೇಕಂತೆ
    Next Article ತಹಶಿಲ್ದಾರ್ ಬಳಿ ಸಾವಿರ ಕೋಟಿ ಸಂಪತ್ತು
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    5 ಪ್ರತಿಕ್ರಿಯೆಗಳು

    1. Wbnscb on ಫೆಬ್ರವರಿ 11, 2026 6:23 ಅಪರಾಹ್ನ

      betmgm Louisiana betmgm-play betmgm Ohio

      Reply
    2. Tvfpys on ಫೆಬ್ರವರಿ 19, 2026 7:16 ಫೂರ್ವಾಹ್ನ

      Dive deep into themed adventures and bonus quests. crowncoincasino offers quest-based rewards for engaging play. Quest, win, and repeat!

      Reply
    3. Cgctwk on ಫೆಬ್ರವರಿ 25, 2026 8:24 ಅಪರಾಹ್ನ

      Thunder to the top of the leaderboards. best buffalo slot machine unleashes scatters, wild herds, and progressive thunder. Spin today!

      Reply
    4. Trgkwl on ಮಾರ್ಚ್ 2, 2026 3:27 ಫೂರ್ವಾಹ್ನ

      best slots on stake gives you tools the others don’t: real-time stats, provably fair verification, multi-crypto support.

      Reply
    5. Etjimn on ಮಾರ್ಚ್ 6, 2026 9:52 ಅಪರಾಹ್ನ

      Generika od spolehlivych vyrobcu – kvalita zarucena, cena skvela!
      metformin 500 mg

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.