Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ‌ಜೈಲಿನಲ್ಲಿ Terror Training? | Bengaluru
    ಬೆಂಗಳೂರು

    ಬೆಂಗಳೂರು ‌ಜೈಲಿನಲ್ಲಿ Terror Training? | Bengaluru

    vartha chakraBy vartha chakraಜುಲೈ 21, 202322 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.20- ಮಹಾನಗರಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಶಂಕಿತ ಐವರು ಉಗ್ರರನ್ನು ಬಂಧಿಸಿರುವ ವಿಚಾರಣೆ ನಡೆಸಿರುವ ಬೆನ್ನಲ್ಲೇ ಸಿಸಿಬಿ ಪೊಲೀಸರು ಶಂಕಿತರ ಗ್ಯಾಂಗ್​ನ ಕಮಾಂಡರ್​ನನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಆರೋಪಿಗಳಿಗೆ ನಿರ್ದೇಶನ ಕೊಡುತ್ತಿದ್ದ ಟಿ.ನಜೀರ್​ನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಲಿದ್ದಾರೆ.
    ಕಳೆದ 2008ರಲ್ಲಿ ಬೆಂಗಳೂರಿನಲ್ಲಿ ನಡೆದ ಸರಣಿ ಬಾಂಬ್​ ಸ್ಪೋಟ ಪ್ರಕರಣದ ರೂವಾರಿ ನಜೀರ್, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾನೆ. ವಿವಿಧ ಆರೋಪ ಪ್ರಕರಣಗಳಲ್ಲಿ ಜೈಲು ಸೇರಿದ್ದ ಐವರು ಶಂಕಿತ ಉಗ್ರರು ಸೇರಿ ಆರು ಮಂದಿ ಆರೋಪಿಗಳ ಸಂಪರ್ಕಕ್ಕೆ ಬಂದಿದ್ದ.

    ಎಲ್ಲರಿಗೂ ಬ್ರೈನ್‌ವಾಶ್ ಮಾಡಿ, ದುಷ್ಕೃತ್ಯ ನಡೆಸಲು ತರಬೇತಿ ನೀಡಿದ್ದ. ಅಲ್ಲದೇ ಆರೋಪಿಗಳಿಗೆ ಬೇರೆ ಬೇರೆ ಉಗ್ರ ಸಂಘಟನೆಗಳ ನಿಯಂತ್ರಕರ ಸಂಪರ್ಕ ಸಿಗುವಂತೆಯೂ ನೋಡಿಕೊಂಡಿದ್ದಾನೆ. ನಜೀರ್ ನೀಡಿದ್ದ ಸಂಪರ್ಕದ ನೆರವಿನಿಂದಲೇ ಆರೋಪಿ ಜುನೈದ್ ದುಬೈಗೆ ತೆರಳಿದ್ದಾನೆ.
    ನಜೀರ್​ನ ಸೂಚನೆಯಂತೆಯೇ ಎಲ್ಲಾ ಶಂಕಿತರು ಕೆಲಸ ಮಾಡಿರುವ ಹಿನ್ನೆಲೆಯಲ್ಲಿ‌ ಆತನನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.
    ಶಂಕಿತ ಉಗ್ರರ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು, ಸುಹೈಲ್, ಉಮರ್, ತಬ್ರೇಜ್, ಮುದಾಸಿರ್ ಹಾಗೂ ಫೈಜಲ್‌ ರಬ್ಬಾನಿ ಎಂಬ ಆರೋಪಿಗಳನ್ನು ಬಂಧಿಸಿದ್ದರು.
    ಈ ಮೂಲಕ ನಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಸ್ಫೋಟ ಗಳನ್ನು ತಡೆಯುವಲ್ಲಿ ಸಫಲರಾಗಿದ್ದರು. ಆರೋಪಿಗಳ ವಿಚಾರಣೆಯ ವೇಳೆ ನಗರದಲ್ಲಿ ದೊಡ್ಡ ಮಟ್ಟದಲ್ಲಿ ಸ್ಫೋಟ ನಡೆಸಲು ಆರೋಪಿಗಳಿಗೆ ಜೈಲಿನಲ್ಲೇ ತರಬೇತಿ ನೀಡಿರುವ ಅಂಶ ಬೆಳಕಿಗೆ ಬಂದಿತ್ತು

    #rain Bangalore bangalore jail Bengaluru ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಶಹಬಾಸ್ ಬೆಂಗಳೂರು ಪೊಲೀಸ್ | Bengaluru Police
    Next Article ಶಂಕಿತ ಉಗ್ರರಿಗೆ ವಾಕಿಟಾಕಿ ಸಿಕ್ಕಿದ್ದು ಹೇಗೆ? | Terror Plot
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    22 ಪ್ರತಿಕ್ರಿಯೆಗಳು

    1. q6j0f on ಜೂನ್ 5, 2025 5:00 ಫೂರ್ವಾಹ್ನ

      clomiphene for sale in usa can i buy generic clomiphene no prescription can you buy generic clomiphene online where can i get generic clomid tablets buying clomiphene price clomid price uk order cheap clomiphene pill

      Reply
    2. buy cialis canada online on ಜೂನ್ 9, 2025 3:33 ಫೂರ್ವಾಹ್ನ

      The thoroughness in this break down is noteworthy.

      Reply
    3. metronidazole buy online on ಜೂನ್ 10, 2025 9:40 ಅಪರಾಹ್ನ

      I couldn’t weather commenting. Well written!

      Reply
    4. eu986 on ಜೂನ್ 18, 2025 4:39 ಫೂರ್ವಾಹ್ನ

      buy inderal 10mg online – cost plavix 75mg buy methotrexate tablets

      Reply
    5. qzpsi on ಜೂನ್ 23, 2025 5:38 ಫೂರ್ವಾಹ್ನ

      azithromycin 500mg pill – generic tindamax buy nebivolol without a prescription

      Reply
    6. jgqef on ಜೂನ್ 25, 2025 6:59 ಫೂರ್ವಾಹ್ನ

      purchase augmentin generic – https://atbioinfo.com/ order ampicillin pills

      Reply
    7. d35he on ಜೂನ್ 26, 2025 11:44 ಅಪರಾಹ್ನ

      order nexium 40mg – anexa mate nexium for sale

      Reply
    8. ni3zw on ಜೂನ್ 28, 2025 10:07 ಫೂರ್ವಾಹ್ನ

      oral warfarin 2mg – coumamide losartan 25mg cost

      Reply
    9. ijccx on ಜೂನ್ 30, 2025 7:19 ಫೂರ್ವಾಹ್ನ

      mobic 7.5mg ca – relieve pain mobic 15mg drug

      Reply
    10. c5590 on ಜುಲೈ 2, 2025 5:33 ಫೂರ್ವಾಹ್ನ

      buy prednisone 40mg without prescription – https://apreplson.com/ buy prednisone 5mg generic

      Reply
    11. uqwve on ಜುಲೈ 3, 2025 8:54 ಫೂರ್ವಾಹ್ನ

      ed solutions – https://fastedtotake.com/ where can i buy ed pills

      Reply
    12. nk2y0 on ಜುಲೈ 4, 2025 8:23 ಅಪರಾಹ್ನ

      buy amoxicillin tablets – combamoxi buy generic amoxicillin for sale

      Reply
    13. 1j09s on ಜುಲೈ 10, 2025 12:36 ಅಪರಾಹ್ನ

      how to buy forcan – forcan cost diflucan 200mg pill

      Reply
    14. b406v on ಜುಲೈ 12, 2025 1:05 ಫೂರ್ವಾಹ್ನ

      order cenforce 100mg sale – buy cenforce 100mg for sale cheap cenforce 100mg

      Reply
    15. kkadd on ಜುಲೈ 13, 2025 10:56 ಫೂರ್ವಾಹ್ನ

      cialis definition – https://ciltadgn.com/# is tadalafil peptide safe to take

      Reply
    16. Connietaups on ಜುಲೈ 14, 2025 10:26 ಫೂರ್ವಾಹ್ನ

      buy zantac 300mg generic – https://aranitidine.com/# buy ranitidine medication

      Reply
    17. kmn2t on ಜುಲೈ 15, 2025 9:07 ಫೂರ್ವಾಹ್ನ

      trusted online store to buy cialis – https://strongtadafl.com/ buy cialis without doctor prescription

      Reply
    18. Connietaups on ಜುಲೈ 16, 2025 3:15 ಅಪರಾಹ್ನ

      I’ll certainly bring to read more. amoxil uso

      Reply
    19. Connietaups on ಜುಲೈ 19, 2025 2:11 ಅಪರಾಹ್ನ

      More articles like this would remedy the blogosphere richer. https://ursxdol.com/cialis-tadalafil-20/

      Reply
    20. 5prr9 on ಜುಲೈ 19, 2025 2:29 ಅಪರಾಹ್ನ

      The depth in this piece is exceptional. https://buyfastonl.com/

      Reply
    21. enp0i on ಜುಲೈ 22, 2025 9:37 ಫೂರ್ವಾಹ್ನ

      The thoroughness in this piece is noteworthy. https://prohnrg.com/product/diltiazem-online/

      Reply
    22. ognsg on ಜುಲೈ 24, 2025 10:59 ಅಪರಾಹ್ನ

      More peace pieces like this would create the интернет better. https://aranitidine.com/fr/sibelium/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesOE ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Briancaugs ರಲ್ಲಿ ನೇಕಾರ ಅಭಿವೃದ್ಧಿ ನಿಗಮ ಬೇಕು
    • Jamesfluts ರಲ್ಲಿ ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಹೊಡೆದಾಟ.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe