Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಖಲೆ ನಿರ್ಮಿಸಿದ ಕಂದಾಯ ಇಲಾಖೆ | Tax Dept
    Viral

    ದಾಖಲೆ ನಿರ್ಮಿಸಿದ ಕಂದಾಯ ಇಲಾಖೆ | Tax Dept

    vartha chakraBy vartha chakraಆಗಷ್ಟ್ 2, 2023Updated:ಆಗಷ್ಟ್ 7, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಆ,2- ಜನ ಸಾಮಾನ್ಯರ ಇಲಾಖೆ ಎಂದೇ ಪರಿಗಣಿಸಲ್ಪಡುವ ಕಂದಾಯ ಇಲಾಖೆ ಇತ್ತೀಚೆಗೆ ಹೊಸ ಪ್ರಯೋಗಗಳ ಮೂಲಕ ಜನ ಸ್ನೇಹಿಯಾಗುವ ನಿಟ್ಟಿನಲ್ಲಿ ದಾಪುಗಾಲಿಟ್ಟಿದೆ.ಇದೀಗ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಮೂಲಕ ದಾಖಲೆ ನಿರ್ಮಿಸಿದೆ.
    ಈ ಕುರಿತಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಿಕೊಂಡಿರುವ ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ, ಇಲಾಖೆಯಲ್ಲಿ ಈವರೆಗೆ ಬಾಕಿ ಇದ್ದ 3,900 ಕಡತಗಳನ್ನು ವಿಲೇವಾರಿ ಮಾಡಲಾಗಿದೆ. ಆ ಮೂಲಕ, ಹೆಚ್ಚಿನ ಕಾರ್ಯಕ್ಷಮತೆಯಿಂದ ಇಲಾಖೆಯಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
    ತಮ್ಮ ಇಲಾಖೆಯಲ್ಲಿ ಬಾಕಿ ಉಳಿದಿದ್ದ ಕಡತಗಳನ್ನು ವಿಲೇವಾರಿ ಮಾಡಲು ಆದ್ಯತೆ ನೀಡಲಾಗಿದೆ. ಹೊಸದಾಗಿ 2,123 ಕಡತಗಳು ಬಂದಿವೆ. ಈ ಕಡತಗಳನ್ನೂ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದಿದ್ದಾರೆ.
    ‘ಕಡತಗಳ ವಿಲೇವಾರಿ ವಿಚಾರದಲ್ಲಿ ಕಂದಾಯ ಇಲಾಖೆ ಈವರೆಗೆ ‘ಎ’ ವರ್ಗದ ಕಾರ್ಯಕ್ಷಮತೆ ಪ್ರದರ್ಶಿಸಿಲ್ಲ. ಆದರೆ, ನಾವು ಕಡತ ವಿಲೇವಾರಿ ವಿಚಾರದಲ್ಲಿ ‘ಎ’ ವರ್ಗದ ಜೊತೆಗೆ, ಎಲ್ಲ ಇಲಾಖೆಗಳ ಪೈಕಿ ಎರಡನೇ ಸ್ಥಾನದಲ್ಲಿದ್ದೇವೆ. ದೊಡ್ಡ ಇಲಾಖೆಗಳ ಪೈಕಿ ಮೊದಲ ಸ್ಥಾನದಲ್ಲಿದ್ದೇವೆ’ ಎಂದು ಹೇಳಿದ್ದಾರೆ.

    ‘ಹಲವು ವರ್ಷಗಳಿಂದ ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ತೆರವುಗೊಳಿಸುತ್ತೇವೆ. ಅಲ್ಲದೆ, ಪೇಪರ್‌ರಹಿತ ಡಿಜಿಟಲ್ ಸೇವೆ ಸೇರಿದಂತೆ ಏನೆಲ್ಲಾ ಸಾಧ್ಯತೆಗಳಿವೆಯೋ ಅದೆಲ್ಲವನ್ನೂ ಬಳಸಿಕೊಂಡು ಅತ್ಯಂತ ವೇಗವಾಗಿ ಕಡತಗಳನ್ನು ವಿಲೇವಾರಿ ಮಾಡಲು ಇಲಾಖೆ ಬದ್ಧವಾಗಿದೆ. ಉತ್ತಮ ಆಡಳಿತ ನಮ್ಮ ಗುರಿ’ ಎಂದಿದ್ದಾರೆ.
    ‘ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ. ದೊಡ್ಡ ಇಲಾಖೆಯೂ ಹೌದು. ಹೀಗಾಗಿ ಕಡತಗಳ ಸಂಖ್ಯೆಯೂ ದಿನೇ ದಿನೇ ಹೆಚ್ಚುತ್ತಲೇ ಇರುತ್ತದೆ. ಪರಿಣಾಮ ಇಲಾಖೆ ಸಿಬ್ಬಂದಿಗೆ ಕೆಲಸದ ಒತ್ತಡವೂ ಹೆಚ್ಚು. ಹೀಗಾಗಿ, ಹಲವು ಕಡತಗಳು ವಿಲೇವಾರಿಯಾಗದೆ ಅಲ್ಲೇ ಉಳಿದುಬಿಡುತ್ತವೆ. ಕಂದಾಯ ಇಲಾಖೆಯಲ್ಲಿ ಕಡತಗಳು ಮುಂದಕ್ಕೆ ಹೋಗುವುದೇ ಇಲ್ಲ ಎಂಬ ದೂರುಗಳೂ ಜನರಿಂದ ಕೇಳಿದ್ದೇನೆ. ಹಿಂದಿನ ಈ ಎಲ್ಲ ಪರಿಪಾಠಗಳಿಗೂ ಪೂರ್ಣ ವಿರಾಮ ಇಡುವ ಸಂಕಲ್ಪದೊಂದಿಗೆ ಕಂದಾಯ ಇಲಾಖೆಯು ಈಗ ಕೆಲಸ ನಿರ್ವಹಿಸುತ್ತಿದೆ’ ಎಂದು ಅವರು ಹೇಳಿದ್ದಾರೆ.
    ‘ಕಂದಾಯ ಇಲಾಖೆಯಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕು ಎಂಬ ನಿಟ್ಟಿನಲ್ಲಿ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿ ನೀಡಿದರು. ಅಧಿಕಾರ ವಹಿಸಿದ ಎರಡು ತಿಂಗಳಿನಿಂದ ಇಡೀ ಇಲಾಖೆಗೆ ಚುರುಕು ಮುಟ್ಟಿಸಿ ಎಲ್ಲ ಕಡತಗಳನ್ನೂ ತ್ವರಿತವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದೂ ಅವರು ವಿವರಿಸಿದ್ದಾರೆ

    Verbattle
    Verbattle
    Verbattle
    News record tax tax dept ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಖರ್ಗೆ ಮೈ ಬಣ್ಣದ ಕುರಿತು ವಿವಾದ | Kharge
    Next Article ಕರ್ನಾಟಕ ಪೊಲೀಸ್ ಕೇರಳದಲ್ಲಿ ಅರೆಸ್ಟ್ | Kerala
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Sywawn on ಫೆಬ್ರವರಿ 12, 2026 9:33 ಅಪರಾಹ್ನ

      betmgm Michigan online casino betmgm play betmgm РђРљ

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LarryCax ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • LarryCax ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.