Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫ್ಲೆಕ್ಸ್ ಹಾಕಿದರೆ ಜೋಕೆ…? | Flex Banners
    ರಾಜ್ಯ

    ಫ್ಲೆಕ್ಸ್ ಹಾಕಿದರೆ ಜೋಕೆ…? | Flex Banners

    vartha chakraBy vartha chakraಆಗಷ್ಟ್ 8, 202325 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಉದ್ಯಾನ ನಗರಿ ಸಿಲಿಕಾನ್ ಸಿಟಿ ಎಂದು ಖ್ಯಾತಿ ಪಡೆದಿರುವ ರಾಜಧಾನಿ ಮಹಾನಗರಿ ಬೆಂಗಳೂರಿನಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ಫ್ಲೆಕ್ಸ್ ಪೋಸ್ಟರ್ ಬ್ಯಾನರ್ ಅಳವಡಿಸಿದರೆ ಜೋಕೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಜೊತೆಗೆ ದಂಡ ಕೂಡ ವಿಧಿಸಲಾಗುತ್ತದೆ.

    ಇತ್ತೀಚೆಗೆ ನಗರದ ಹಲವು ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳು ಆರಾಧಿಸುತ್ತಿದ್ದು ರಾರಾಜಿಸುತ್ತಿದ್ದು ನಗರದ ಸೌಂದರ್ಯಕ್ಕೆ ತರುವ ಜೊತೆಗೆ ಪರಿಸರದ ಮೇಲೂ ದುಷ್ಪರಿಣಾಮ ಪರಿಣಾಮ ಬೀರುತ್ತಿದೆ ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಹೈಕೋರ್ಟ್ ಫ್ಲೆಕ್ಸ್ ಹಾವಳಿಯನ್ನು ತಡೆಗಟ್ಟಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ತಾಕೀತು ಮಾಡಿದೆ. ಇದನ್ನು ಚಾಚು ತಪ್ಪದೇ ಪಾಲಿಸಲು ಮುಂದಾಗಿರುವ ಬೆಂಗಳೂರು ನಗರ ಅಭಿವೃದ್ಧಿ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೋರ್ಟ್ ನಿರ್ದೇಶನದಂತೆ ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು. ಈ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಒಂದು ವೇಳೆ ಅನಧಿಕೃತ ಫ್ಲೆಕ್ಸ್ ಹಾಕಿದರೆ ಅವರು ಯಾರೇ ಆದರೂ ಪಾಲಿಕೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

    ಈ ಸಂಬಂಧ ಬಿಬಿಎಂಪಿ ಹಾಗು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ ತೆರವಿಗೆ ಕೋರ್ಟ್ ಮೂರು ವಾರಗಳ ಗಡವು ನೀಡಿದೆ. ಇದನ್ನು ಚಾಚೂ ತಪ್ಪದೇ ಪಾಲಿಸಬೇಕು ಇನ್ನು ಮುಂದೆ ನಗರದಲ್ಲಿ ನನ್ನದೂ, ಮುಖ್ಯಮಂತ್ರಿಗಳದ್ದೂ ಸೇರಿದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನ ಎಲ್ಲ ಅನಧಿಕೃತ ಫ್ಲೆಕ್ಸ್ ಗಳನ್ನು ನಿಷೇಧಿಸಲಾಗುವುದು. ಈ ವಿಚಾರವಾಗಿ ನಮ್ಮ ಸಚಿವರು ಹಾಗೂ ನಾಯಕರಿಗೆ ಮನವಿ ಮಾಡಿದ್ದೇನೆ. ಫ್ಲೆಕ್ಸ್ ನಿಷೇಧ ಕುರಿತು ಮುಂದಿನ ದಿನಗಳಲ್ಲಿ ನೀತಿ ರೂಪಿಸುತ್ತೇವೆ ಎಂದು ಹೇಳಿದರು
    ಇನ್ನು ಮುಂದೆ ಜನ್ಮದಿನ, ಶ್ರದ್ಧಾಂಜಲಿ, ಶುಭ ಸಂದೇಶ, ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ವಿಚಾರ ಸೇರಿದಂತೆ ಯಾವುದೇ ಅನಧಿಕೃತ ಫ್ಲೆಕ್ಸ್ ಹಾಕುವಂತಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳು ಹಾಗೂ ನಾಗರೀಕರು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ. ಸರ್ಕಾರದಿಂದ ಫ್ಲೆಕ್ಸ್ ಹಾಕುವುದಿದ್ದರೆ, ಸಮಯ, ಅಳತೆ, ಸ್ಥಳ ನಿಗದಿ ಮಾಡಿ ಅನುಮತಿ ನೀಡಲಾಗುವುದು. ಇದಕ್ಕೂ ನೀತಿ ರೂಪಿಸಲಾಗುತ್ತಿದೆ. ಈಗಾಗಲೇ ನಗರದಲ್ಲಿ 59 ಸಾವಿರ ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲಾಗಿದೆ. 134 ದೂರುಗಳು ಬಂದಿದ್ದು, 40 ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು ಖಾಸಗಿ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕಲು ನಿರ್ಬಂಧ ಇರುವುದಿಲ್ಲ. ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    flex Karnataka karnataka news News ಕಾಂಗ್ರೆಸ್ ಧಾರ್ಮಿಕ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆಗೆ ಅಭ್ಯರ್ಥಿಗಳನ್ನು ಹುಡುಕಿ | Lok Sabha Elections 2024
    Next Article ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ ಒನ್ | Elephant Population
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Glennhof ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.