Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ ಒನ್ | Elephant Population
    ರಾಜ್ಯ

    ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ ಒನ್ | Elephant Population

    vartha chakraBy vartha chakraಆಗಷ್ಟ್ 9, 202323 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.9: ರಾಜ್ಯದ ಆನೆಗಳ ಸಂಖ್ಯೆಯಲ್ಲಿ ಸುಮಾರು 350ರಷ್ಟು ಹೆಚ್ಚಳವಾಗಿದ್ದು, ಆನೆಗಳ ಶ್ರೇಣಿ 5914ರಿಂದ 6877 ಎಂದು ವಿಶ್ಲೇಷಿಸಲಾಗಿದೆ. ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು, ಈಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂಬ ಮಾಹಿತಿ ಇದೆ.ಈ ಮೂಲಕ ಇವುಗಳ ಸಂಖ್ಯೆ ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು.
    ಆನೆಗಳು ಬಲಿಷ್ಠ ವನ್ಯಜೀವಿಯಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ. ಅವಸಾನದ ಅಂಚಿನಲ್ಲಿರುವ ಆನೆಗಳನ್ನು ಸಂರಕ್ಷಿಸುವ ಸಲುವಾಗಿ, ಆನೆಗಳಿಗೂ ನೆಮ್ಮದಿಯಿಂದ ಬದುಕಲು ಅವುಗಳ ಆವಾಸಸ್ಥಾನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು 2012 ಆಗಸ್ಟ್ 12 ರಿಂದ ವಿಶ್ವ ಆನೆ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

    ಆನೆಗಳ ದಿನದಂದು ದೇಶದಲ್ಲಿ ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ ಅಥವಾ ಇಳಿಮುಖವಾಗಿದೆಯೇ ಎಂದು ತಿಳಿಯಲು ಆನೆಗಳ ಗಣತಿಯನ್ನು ಪ್ರತೀ ಐದು ವರ್ಷಗಳಿಗೊಮ್ಮೆ ಮಾಡಲಾಗುತ್ತದೆ. ಈ ಹಿಂದೆ ಆನೆ ಗಣತಿ 2017 ರಲ್ಲಿ ನಡೆದಿತ್ತು.
    ಬಳಿಕ 2022ರಲ್ಲಿ ಆನೆ ಗಣತಿಯನ್ನು ಅಖಿಲ ಭಾರತ ಹುಲಿ ಗಣತಿಯ ಭಾಗವಾಗಿ ಮಾಡಲು ಪ್ರಯತ್ನಿಸಲಾಯಿತು. ಆದರೆ ಈ ಸಮೀಕ್ಷೆಯು ಮಾದರಿ ಬ್ಲಾಕ್‌ ಏಣಿಕೆ (Sample Block Count) ಮತ್ತು ಆನೆಗಳ ಸಂಖ್ಯೆ ಸ್ವರೂಪದ (Population Structure) ಮೌಲ್ಯ ಮಾಪನವನ್ನು ಒಳಗೊಂಡಿರಲಿಲ್ಲ. ಈ ವಿಧಾನ ಆನೆಗಳ ಗಣತಿ ಮತ್ತು ಸಂಖ್ಯಾ ಸ್ವರೂಪ ಅಂದರೆ ಲಿಂಗ ಮತ್ತು ವಯಸ್ಸಿನ ವರ್ಗೀಕರಣ ಮಾಡಲು ಬಹಳ ಮುಖ್ಯವಾಗಿರುತ್ತದೆ.

    ಕರ್ನಾಟಕ, ಕೇರಳ ಮತ್ತು ತಮಿಳುನಾಡು ಈ ಮೂರು ರಾಜ್ಯಗಳ ಮುಂದಾಳತ್ವದೊಂದಿಗೆ 2023ರ ಮೇ-17 ರಿಂದ ಮೇ-19 ರವರೆಗೆ ಏಕಕಾಲದಲ್ಲಿ ಆನೆಗಳ ಗಣತಿ ನಡೆಸಲಾಯಿತು. ಅದೇ ದಿನಾಂಕದಂದು ಆಂಧ್ರ ಪ್ರದೇಶದಲ್ಲೂ ಸಹ ಇದೇ ರೀತಿಯ ಗಣತಿ ಕಾರ್ಯವನ್ನು ನಡೆಸಲಾಯಿತು ಎಂದು ವಿವರಿಸಿದರು.
    ಈ ಗಣತಿಯ ಸ್ವರೂಪ, ಕ್ಷೇತ್ರ ಸಿಬ್ಬಂದಿಗೆ ತರಬೇತಿ, ಗಣತಿ ಫಲಿತಾಂಶಗಳ ವಿಶ್ಲೇಷಣೆ ಹಾಗೂ ವರದಿ ತಯಾರಿಕೆಯಲ್ಲಿ ಪ್ರೊ|| ಆರ್‌. ಸುಕುಮಾರ್‌ ರವರ ನೇತೃತ್ವದ ಭಾರತೀಯ ವಿಜ್ಞಾನ ಸಂಸ್ಥೆಯ (IISC) ತಾಂತ್ರಿಕ ನೆರವಿನೊಂದಿಗೆ ಕರ್ನಾಟಕ ಅರಣ್ಯ ಇಲಾಖೆಯು ಆನೆಗಳ ಗಣತಿಯನ್ನು ನಡೆಸಲಾಗಿದೆ.
    ರಾಜ್ಯದ 32 ವಿಭಾಗಗಳಿಂದ 3400 ಕ್ಕೂ ಹೆಚ್ಚು ಸಿಬ್ಬಂದಿ ಈ ಆನೆಗಳ ಗಣತಿ ಕಾರ್ಯದಲ್ಲಿ ಭಾಗವಹಿಸಿದ್ದರು.
    ಆನೆ ಗಣತಿಯನ್ನು ಮೂರು ವಿಧಾನಗಳಲ್ಲಿ ಅಂದರೆ, ನೇರ ಏಣಿಕೆ ಅಥವಾ ಬ್ಲಾಕ್‌ ಏಣಿಕೆ (ಮೇ-17, 2023) (Direct Count):- ಈ ವಿಧಾನದಲ್ಲಿ 5.0 ಚದರ ಕಿ.ಮೀ ವ್ಯಾಪ್ತಿಯ ವಿವಿಧ ಮಾದರಿ ಬ್ಲಾಕ್‌ ಗಳಲ್ಲಿ ಆನೆಗಳ ನೇರ ಏಣಿಕೆಯನ್ನು ನಡೆಸಲಾಯಿತು ಮತ್ತು ಒಟ್ಟು ಬೀಟ್‌ ಗಳ ಸಂಖ್ಯೆಯ ಸುಮಾರು ಶೇಕಡ 30 ರಿಂದ 50 ರಷ್ಟು ಒಳಗೊಂಡಿತ್ತು. ಟ್ರಾಂಜೆಕ್ಟ್‌ ಸಮೀಕ್ಷೆ ಅಥವಾ ಲದ್ದಿ ಏಣಿಕೆ ವಿಧಾನ (ಮೇ-18, 2023) (Dung Count):- ಈ ವಿಧಾನದಲ್ಲಿ 2 ಕಿ.ಮೀ ಉದ್ದದ ಟ್ರಾಂಜಾಕ್ಟ್‌ ರೇಖೆಗಳಲ್ಲಿ ಸಮೀಕ್ಷೆ ನಡೆಸಿ, ಆನೆಗಳ ಲದ್ದಿ ರಾಶಿಗಳ ಸಂಖ್ಯೆಯನ್ನು ಏಣಿಸಲಾಯಿತು. ಈ ಅಂಕಿ ಅಂಶದ ಮಾದರಿಗಳ ಮೂಲಕ ಆನೆಗಳ ಸಂಖ್ಯೆಯ ಮಾಹಿತಿ ಪಡೆಯಲು ಸದರಿ ದತ್ತಾಂಶವನ್ನು ಸಂಸ್ಕರಿಸಲಾಗುತ್ತಿದೆ ಮತ್ತು ಸಧ್ಯದಲ್ಲೆ ಫಲಿತಾಂಶ ದೊರೆಯಲಿದೆ. ವಾಟರ್‌ ಹೋಲ್‌ ಏಣಿಕೆ (ಮೇ-19, 2023) (Waterhole Count):- ಆನೆಗಳು ನಿಯಮಿತವಾಗಿ ಭೇಟಿ ನೀಡುವ ವಾಟರ್‌ ಹೋಲ್‌ ಗಳು ಮತ್ತು ಇತರೆ ಸ್ಥಳಗಳಲ್ಲಿ ಆನೆಗಳನ್ನು ನೇರವಾಗಿ ನೋಡಿ ಏಣಿಸುವ ಕಾರ್ಯ ನಡೆಸಲಾಯಿತು. ಈ ವಿಧಾನದಲ್ಲಿ ಆನೆಗಳ ಚಲನವಲನ, ವಯಸ್ಸಿನ ವರ್ಗಗಳು, ಗಂಡು ಹೆಣ್ಣು ಅನುಪಾತ ಇತ್ಯಾದಿಗಳನ್ನು ದಾಖಲಿಸಲಾಗಿದೆ ಎಂದರು.

    ರಾಜ್ಯದ 32 ವಿಭಾಗಗಳಲ್ಲಿ ಆನೆಗಳ ಗಣತಿ ಕಾರ್ಯವನ್ನು ನಡೆಸಲಾಗಿದ್ದು, ಈ ಸಮೀಕ್ಷೆಯಲ್ಲಿ 23 ವಿಭಾಗಗಳಲ್ಲಿ ಆನೆಗಳು ಕಂಡುಬಂದಿವೆ. ಸಮೀಕ್ಷೆಯ ದಿನದಂದು ನೇರವಾಗಿ ಏಣಿಸಿದ ಒಟ್ಟು ಆನೆಗಳ ಸಂಖ್ಯೆ-2219 ಆಗಿತ್ತು. ಈ 23 ವಿಭಾಗಗಳಲ್ಲಿ ಇರುವ 18975 ಚದರ ಕಿ.ಮೀ ಪ್ರದೇಶದ ಪೈಕಿ 6104 ಚದರ ಕಿ.ಮೀ ಪ್ರದೇಶದಲ್ಲಿ ಈ ಸಮೀಕ್ಷೆಯನ್ನು ನಡೆಸಲಾಯಿತು.
    ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರದೇಶವನ್ನು ಸಮೀಕ್ಷೆಗೆ ಒಳಪಡಿಸಿರುವುದರಿಂದ ಈ ಸಮೀಕ್ಷೆ ಮತ್ತು ವರದಿಯು ಹೆಚ್ಚು ನಿಖರ ಮತ್ತು ವಿಶ್ವಾಸಾರ್ಹವಾಗಿದೆ ಎಂದು ಮಾಹಿತಿ ನೀಡಿದರು.
    ಆನೆ ವರದಿ ಬಿಡುಗಡೆ ಸಂದರ್ಭದಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದೇ ಅಖ್ತರ್, ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಸುಭಾಶ್ ಮಾಲ್ಕೇಡೆ, ಕುಮಾರ್ ಪುಶ್ಕರ್, ಸಂಜಯ್ ಬಿಜ್ಜೂರ್, ಸ್ಮಿತಾ ಬಿಜ್ಜೂರ್ ಮತ್ತಿತರರು ಪಾಲ್ಗೊಂಡಿದ್ದರು

    elephant Elephant Population elephants in karnataka karnataka wildlife m tuskers
    Share. Facebook Twitter Pinterest LinkedIn Tumblr Email WhatsApp
    Previous Articleಫ್ಲೆಕ್ಸ್ ಹಾಕಿದರೆ ಜೋಕೆ…? | Flex Banners
    Next Article ಇವರಿಗೆ ಮಾತ್ರ ನಿಗಮ-ಮಂಡಳಿಗೆ ನೇಮಕ | Karnataka
    vartha chakra
    • Website

    Related Posts

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಧರ್ಮಸ್ಥಳಕ್ಕೆ ಬುರುಡೆ ಬಂದಿದ್ದು ಎಲ್ಲಿಂದ ಗೊತ್ತಾ ?

    ಆಗಷ್ಟ್ 25, 2025

    23 ಪ್ರತಿಕ್ರಿಯೆಗಳು

    1. 5g8t2 on ಜೂನ್ 4, 2025 11:55 ಫೂರ್ವಾಹ್ನ

      clomiphene or serophene for men where can i get clomid cost generic clomiphene prices where to buy generic clomiphene tablets how to get clomid pill cost clomiphene prices clomid costo

      Reply
    2. where to buy generic cialis in canada on ಜೂನ್ 10, 2025 5:34 ಫೂರ್ವಾಹ್ನ

      The reconditeness in this serving is exceptional.

      Reply
    3. can i take flagyl and diflucan together on ಜೂನ್ 11, 2025 11:57 ಅಪರಾಹ್ನ

      This website really has all of the bumf and facts I needed there this thesis and didn’t positive who to ask.

      Reply
    4. blwaw on ಜೂನ್ 19, 2025 12:32 ಅಪರಾಹ್ನ

      oral propranolol – inderal usa buy cheap methotrexate

      Reply
    5. 89911 on ಜೂನ್ 22, 2025 8:38 ಫೂರ್ವಾಹ್ನ

      amoxicillin pills – amoxicillin online buy ipratropium 100 mcg pill

      Reply
    6. h5mft on ಜೂನ್ 24, 2025 11:36 ಫೂರ್ವಾಹ್ನ

      zithromax where to buy – order nebivolol for sale nebivolol 5mg oral

      Reply
    7. 9xob4 on ಜೂನ್ 26, 2025 6:15 ಫೂರ್ವಾಹ್ನ

      cost clavulanate – https://atbioinfo.com/ ampicillin generic

      Reply
    8. yrb1s on ಜೂನ್ 27, 2025 9:47 ಅಪರಾಹ್ನ

      generic esomeprazole 40mg – https://anexamate.com/ esomeprazole 40mg brand

      Reply
    9. fqot2 on ಜೂನ್ 29, 2025 7:17 ಫೂರ್ವಾಹ್ನ

      medex buy online – https://coumamide.com/ buy hyzaar paypal

      Reply
    10. hmpoz on ಜುಲೈ 1, 2025 5:03 ಫೂರ್ವಾಹ್ನ

      generic meloxicam 15mg – mobo sin mobic 15mg without prescription

      Reply
    11. g6p37 on ಜುಲೈ 10, 2025 2:01 ಫೂರ್ವಾಹ್ನ

      diflucan 200mg over the counter – https://gpdifluca.com/ order forcan online

      Reply
    12. wta94 on ಜುಲೈ 11, 2025 3:12 ಅಪರಾಹ್ನ

      order cenforce 50mg for sale – buy cenforce 100mg sale cenforce buy online

      Reply
    13. wr2yt on ಜುಲೈ 13, 2025 1:20 ಫೂರ್ವಾಹ್ನ

      cialis generic overnite – click cialis tadalafil & dapoxetine

      Reply
    14. hbcu5 on ಜುಲೈ 14, 2025 4:27 ಅಪರಾಹ್ನ

      cheap cialis canada – strongtadafl cialis 2.5 mg

      Reply
    15. Connietaups on ಜುಲೈ 15, 2025 11:11 ಅಪರಾಹ್ನ

      ranitidine drug – site order zantac 300mg for sale

      Reply
    16. k5fmi on ಜುಲೈ 16, 2025 9:04 ಅಪರಾಹ್ನ

      cheap viagra super – site viagra sale fast shipping

      Reply
    17. Connietaups on ಜುಲೈ 18, 2025 5:09 ಅಪರಾಹ್ನ

      I couldn’t hold back commenting. Profoundly written! https://gnolvade.com/

      Reply
    18. Connietaups on ಜುಲೈ 21, 2025 1:46 ಫೂರ್ವಾಹ್ನ

      This is the kind of criticism I in fact appreciate. https://ursxdol.com/sildenafil-50-mg-in/

      Reply
    19. 0a1fh on ಜುಲೈ 24, 2025 11:57 ಫೂರ್ವಾಹ್ನ

      I am actually happy to coup d’oeil at this blog posts which consists of tons of worthwhile facts, thanks towards providing such data. https://aranitidine.com/fr/acheter-cialis-5mg/

      Reply
    20. Connietaups on ಆಗಷ್ಟ್ 9, 2025 12:33 ಫೂರ್ವಾಹ್ನ

      Thanks for putting this up. It’s evidently done.
      https://doxycyclinege.com/pro/sumatriptan/

      Reply
    21. Connietaups on ಆಗಷ್ಟ್ 17, 2025 10:07 ಅಪರಾಹ್ನ

      More posts like this would force the blogosphere more useful. http://www.zgqsz.com/home.php?mod=space&uid=847619

      Reply
    22. Connietaups on ಆಗಷ್ಟ್ 22, 2025 5:12 ಅಪರಾಹ್ನ

      dapagliflozin usa – buy forxiga pills for sale forxiga 10mg pills

      Reply
    23. Connietaups on ಆಗಷ್ಟ್ 25, 2025 5:36 ಅಪರಾಹ್ನ

      purchase xenical generic – buy xenical medication order xenical 60mg for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ನಾಲ್ವರಿಗೆ ಒಲಿದ ಅದೃಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alkogolizmkrasnoyarskvucky ರಲ್ಲಿ ರಶ್ಮಿಕಾ ತಂಟೆಗೆ ಬಂದರೆ ಹುಷಾರ್..!
    • Connietaups ರಲ್ಲಿ ಶಿವಕುಮಾರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕಂತೆ.
    • Connietaups ರಲ್ಲಿ ರಾಜ್ಯದ ಖಜಾನೆ ಖಾಲಿ ಅಂತೆ.
    Latest Kannada News

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮೀರ್ ಆದಾಯದ ಮೂಲ ಏನು ?#dhoothasameermd #policeenquiry #veerendraheggade #maheshtimorodi
    Subscribe