Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Stunt ಮಾಡಲು ಹೋಗಿ ತಗಲಾಕ್ಕೊಂಡ
    ಸುದ್ದಿ

    Stunt ಮಾಡಲು ಹೋಗಿ ತಗಲಾಕ್ಕೊಂಡ

    vartha chakraBy vartha chakraಆಗಷ್ಟ್ 10, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.10- ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಧಿಕ ಲೈಕ್ ಬಟನ್ ಗಿಟ್ಟಿಸಿಕೊಳ್ಳುವ ಮೂಲಕ ಪ್ರಸಿದ್ಧಿ ಪಡೆಯಲು ನಾನಾ ಕಸರತ್ತು ಮಾಡಲಾಗುತ್ತಿದೆ.ಇದು ಇತ್ತೀಚಿನ ಟ್ರೆಂಡ್ ಆಗಿದೆ.ಇಂತಹ ಗೀಳಿಗೆ ಬಿದ್ದ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
    ಗೊಂಬೆ ಸೇರಿ ಚಿತ್ರ ವಿಚಿತ್ರ ವೇಷ ಧರಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡಿ ರೀಲ್ಸ್ ಮಾಡುತ್ತಿದ್ದ ಬೈಕ್ ಸವಾರನನ್ನು ಯಲಹಂಕ ಸಂಚಾರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಯುವಕ‌ ರೀಲ್ಸ್ ಇನ್ಸ್ಟಾಗ್ರಾಮ್‌ನಲ್ಲಿ ಹೆಚ್ಚೆಚ್ಚು ಲೈಕ್ ಕಾಮೆಂಟ್ ಗಳಿಸಲು ಚಿತ್ರ ವಿಚಿತ್ರ ವೇಷ ಭೂಷಣಗಳನ್ನು ಧರಿಸಿ ಅಪಾಯಕಾರಿಯಾದ ಒಂದಲ್ಲೊಂದು ಬೈಕ್ ಸ್ಟಂಟ್ ಮಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ. ಇತ್ತೀಚೆಗೆ ಕೆಐಎಲ್ ಏರ್‌ಪೋರ್ಟ್‌ ರಸ್ತೆಯಲ್ಲಿ ಸಿಗ್ನಲ್ ಜಂಪ್‌ ಮಾಡಿ ಬೈಕ್‌ ಗೆ ಕಾರು ಡಿಕ್ಕಿ ಹೊಡೆದಿತ್ತು.ಈ ವೇಳೆ ಒನ್‌ವೇಯಲ್ಲಿ ಕಾರನ್ನು ಹಿಂಬಾಲಿಸಿ ಕನ್ನಡಿ ಒಡೆದುಹಾಕಿ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

    ವೀಲಿಂಗ್ ಮಾಡದಂತೆ ನಗರ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಆರೋಪಿ ಯಾವುದೇ ಭಯ ಇಲ್ಲದೆ ದಿನನಿತ್ಯ ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡಿ ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದ. ವಿಡಿಯೋ ಗಮನಿಸಿ ಸಾರ್ವಜನಿಕರಿಂದ ಬಂದ ದೂರು ಆಧರಿಸಿ ಪ್ರಕರಣ ದಾಖಲಿಸಿ ವಿಡಿಯೋ ಪರಿಶೀಲನೆ ನಡೆಸಿ ಬೈಕ್‌ ಸಾವರನನ್ನು ಪತ್ತೆ ಹಚ್ಚಿ ಬಂಧಿಸಿ ಬೈಕ್ ಜಪ್ತಿ ಮಾಡುವಲ್ಲಿ ಯಲಹಂಕ ಸಂಚಾರ ಪೊಲೀಸರು ಯಶಸ್ವಿಯಾಗಿದ್ದಾರೆ.

    Verbattle
    Verbattle
    Verbattle
    ಕಾರು ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಇವರಿಗೆ ಮಾತ್ರ ನಿಗಮ-ಮಂಡಳಿಗೆ ನೇಮಕ | Karnataka
    Next Article ದಿನ ದಿನಕ್ಕೆ ಬಿಗಡಾಯಿಸಿತ್ತಿರುವ ಪರಿಷತ್ ನಾಮಕರಣ | Vidhan Parishad
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Glennhof ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • LinwoodGah ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.