ಮೈಸೂರಿನಿಂದ ಗೋವಾಗೆ ತೆರಳುವ ವಿಮಾನ ಬಾರದ ಹಿನ್ನೆಲೆ ಪ್ರಯಾಣಿಕರು ಅಧಿಕಾರಿಗಳ ವಿರುದ್ಧ ಕಿಡಿಕಾರಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಭಾನುವಾರ ಮಧ್ಯಾಹ್ನ 3.30 ಗಂಟೆಗೆ ವಿಮಾನ ಹಾರಾಟ ನಡೆಸಬೇಕಿತ್ತು. ಆದರೆ, ವಿಮಾನ ರಾತ್ರಿ 11 ಗಂಟೆಯಾದರೂ ಆಗಮಿಸಿಲ್ಲ. ಅಧಿಕಾರಿಗಳನ್ನ ಪ್ರಶ್ನಿಸಿದರೆ ತಡವಾಗಿ ಬರಲಿದೆ ಎಂಬ ಉತ್ತರ ನೀಡಿ, ಅಂತಿಮವಾಗಿ ಬರುವುದಿಲ್ಲ ಎಂದುಹೇಳಿದ್ದಾರೆ. ಇದರಿಂದ ಕುಪಿತಗೊಂಡ ಪ್ರಯಾಣಿಕರು ಅಧಿಕಾರಿಗಳನ್ನ ಪ್ರಶ್ನಿಸಿದರೆ ಬಲವಂತವಾಗಿ ವಿಮಾನ ನಿಲ್ದಾಣದಿಂದ ಹೊರ ಹಾಕಲು ಯತ್ನಿಸಿದ್ದಾರೆ. ಕೊನೆಗೆ ಪ್ರಯಾಣಿಕರು ರೊಚ್ಚಿಗೆದ್ದು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ. ಅಧಿಕಾರಿಗಳ ನಡೆಗೆ ಪ್ರಯಾಣಿಕರು ಕಿಡಿಕಾರಿದ್ದಾರೆ
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
