Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ NEP ರದ್ದಾಗಲಿದೆ | NEP
    ರಾಜಕೀಯ

    ರಾಜ್ಯದಲ್ಲಿ NEP ರದ್ದಾಗಲಿದೆ | NEP

    vartha chakraBy vartha chakraಆಗಷ್ಟ್ 15, 2023Updated:ಆಗಷ್ಟ್ 15, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.14 – ಕೇಂದ್ರ ಸರ್ಕಾರದ ಮೂಲಕ ಬಿಜೆಪಿಯವರು ಮನುವಾದ ಮನುಸ್ಮೃತಿಯನ್ನು ಆಧರಿಸಿದ ಶಿಕ್ಷಣ ನೀಡಲು ಹೊಸ ನೀತಿಯನ್ನು (NEP) ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ಇದಕ್ಕೆ ಅವಕಾಶವಿಲ್ಲ ಮುಂದಿನ ವರ್ಷದಿಂದ ನಾವು ಅದನ್ನು ಬದಲಾವಣೆ ಮಾಡಿ ಸಂವಿಧಾನಬದ್ಧ ಶಿಕ್ಷಣ ನೀಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ ಪ್ರದೇಶ ಕಾಂಗ್ರೆಸ್‍ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಯಾವ ರಾಜ್ಯಗಳಲ್ಲೂ ನೂತನ ಶಿಕ್ಷಣ ನೀತಿ ಜಾರಿಯಾಗಿರಲಿಲ್ಲ. ಆದರೆ ರಾಜ್ಯದಲ್ಲಿ ಅದನ್ನು ಅನುಷ್ಠಾನಗೊಳಿಸಿದ್ದಾರೆ. ಈ ವರ್ಷ ತಡವಾಗಿದೆ. ಮುಂದಿನ ವರ್ಷ ಶಿಕ್ಷಣ ನೀತಿಯನ್ನು ಬದಲಾವಣೆ ಮಾಡಿ ಸಂವಿಧಾನಬದ್ಧ ಶಿಕ್ಷಣ ನೀಡಲು ಪ್ರಯತ್ನಿಸುತ್ತೇವೆ ಎಂದರು.

    NEPಇದಕ್ಕೆ ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು ಹೊಸ ಶಿಕ್ಷಣ ನೀತಿ ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ ಎಂದು ಸ್ಪಷ್ಟಪಡಿಸಿದರು ಕೇಂದ್ರದ ಶಿಕ್ಷಣ ನೀತಿಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲೂ ಈ ನೀತಿ ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದು ಆಪಾದಿಸಿದರು.

    ಹಿಂದೆ ರಾಜರ ಆಡಳಿತದಲ್ಲಿ ಮನುವಾದವೇ ಜಾರಿಯಲ್ಲಿತ್ತು. ಅದರ ಪ್ರಕಾರ, ಮೇಲ್ವರ್ಗದವರು ಅತ್ಯಾಚಾರದಂತಹ ಅಪರಾಧ ಮಾಡಿದರೂ ಶಿಕ್ಷೆ ಇರುತ್ತಿರಲಿಲ್ಲ. ಕೆಳವರ್ಗದವರು ಅದೇ ಅಪರಾಧ ಮಾಡಿದ್ದರೆ ಕಠಿಣ ಶಿಕ್ಷೆ ಎದುರಿಸಬೇಕಿತ್ತು. ಸಂವಿಧಾನ ಇದನ್ನು ತೊಡೆದು ಹಾಕಿದೆ. ಸಂವಿಧಾನ ಉಳಿದರೆ ಅದು ಜನರನ್ನು ರಕ್ಷಿಸುತ್ತದೆ. ಹೀಗಾಗಿ ಸಂವಿಧಾನವನ್ನು ಕಾಪಾಡಿಕೊಳ್ಳುವುದು ಕಾಂಗ್ರೆಸಿಗರ ಕರ್ತವ್ಯ ಎಂದು ಹೇಳಿದರು.
    ಹಿಂದೆ ರಾಜ್ಯದಲ್ಲಿ ಅಕಾರದಲ್ಲಿದ್ದ ಬಿಜೆಪಿ ಸರ್ಕಾರ ಕೋಮುವಾದವನ್ನ ಪ್ರಯೋಗಶೀಲವನ್ನಾಗಿ ಮಾಡಿತ್ತು. ಭ್ರಷ್ಟಾಚಾರ, ಅನಾಚಾರ, ಅನ್ಯಾಯ ಮಾಡಿತ್ತು. ಜಾತ್ಯಾತೀತ ತಳಹದಿಯನ್ನು ಅಲುಗಾಡಿಸಿತ್ತು ಎಂದು ದೂರಿದರು.

     

    ALSO READ | Latest Kannada News

    ಜಯದೇವ ಆಸ್ಪತ್ರೆಯ ಹೊಸ ಸಾಧನೆ | Jayadeva Hospital

    #kannada art Congress hospital kannada news Karnataka m nep nep 2020 News Siddaramiah Varthachakra ಕಾಂಗ್ರೆಸ್ ಚುನಾವಣೆ ನ್ಯಾಯ ವಿದ್ಯಾರ್ಥಿ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರ ಬಿಡೋಕೆ ನಾನು ರೆಡಿ, ನೀವೂ ರೆಡಿಯಾಗಿ | KH Muninappa
    Next Article ವಿಜಯ್-ರಶ್ಮಿಕಾ ಜೊತೆ ಜೊತೆಯಲಿ | Vijay-Rashmika
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_plSn ರಲ್ಲಿ ಅಗಲಿದ “ಕಲಾ ತಪಸ್ವಿ”
    • rylonnie shtori na plastikovie okna s elektroprivodom_jySn ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • formel 1 casino freispiele ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe