Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ವಿರುದ್ಧ FIR | SS Mallikarjun
    Viral

    ಮಂತ್ರಿ ವಿರುದ್ಧ FIR | SS Mallikarjun

    vartha chakraBy vartha chakraಆಗಷ್ಟ್ 16, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.16 – ಸಂದರ್ಶನವೊಂದರಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಡಿಯಲ್ಲಿ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ (SS Mallikarjun) ಅವರ ವಿರುದ್ಧ ವ್ಯಕ್ತಿಯೊಬ್ಬರು ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
    ಮರಿಯಪ್ಪನ ಪಾಳ್ಯದ ಎಸ್.ಎಂ.ದಿವಾಕರ್ ಎಂಬುವರು ನೀಡಿದ ದೂರಿನ ಮೇರೆಗೆ ಸಚಿವರ ವಿರುದ್ಧ ಗಂಭೀರವಲ್ಲದ ಅಪರಾಧ ಪ್ರಕರಣ (ಎನ್‍ಸಿಆರ್) ದಾಖಲಾಗಿದೆ.

    SS Mallikarjun

    ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಖಾಸಗಿ ಚಾನೆಲ್‍ನ ಸಂದರ್ಶನವೊಂದರಲ್ಲಿ ಮಾತನಾಡುವಾಗ ಸಚಿವರು ‘ಊರನ್ನು ಹೊಲಗೇರಿ ಮಾಡಬೇಡಿ’ ಎಂದು ಹೇಳಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.
    ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು, ದಿವಾಕರ್ ಅವರಿಂದ ದೂರು ಸ್ವೀಕರಿಸಿ ಪರಿಶೀಲನೆ ನಡೆಸಲಾಯಿತು. ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಅಭಿಪ್ರಾಯದಂತೆ, ದೂರನ್ನು ವಿಧಾನಸೌಧ ಠಾಣೆಗೆ ವರ್ಗಾಯಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

    ಸಚಿವ ಮಲ್ಲಿಕಾರ್ಜುನ್ ವಿರುದ್ಧ ಸದ್ಯಕ್ಕೆ ಎಫ್‌ಐಆರ್ ದಾಖಲಾಗಿಲ್ಲ. ವಿಧಾನಸೌಧ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ತಿಳಿದು ಬಂದಿದೆ. ವಿಧಾನಸೌಧ ಠಾಣೆ ಪೊಲೀಸರು, ‘ದೂರು ಪರಿಶೀಲಿಸಿ ಮುಂದಿನ ಕ್ರಮ’ ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗಿದೆ.

     

    LATEST KANNADA NEWS | VARTHCHAKRA

    ಅಧಿಕಾರ ಬಿಡೋಕೆ ನಾನು ರೆಡಿ, ನೀವೂ ರೆಡಿಯಾಗಿ | KH Muninappa

     

    Verbattle
    Verbattle
    Verbattle
    #kannada art Congress kannada news Karnataka m News NIA power rajajinagar SS Mallikarjun Varthachakra ಕಾನೂನು ಚುನಾವಣೆ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯ್-ರಶ್ಮಿಕಾ ಜೊತೆ ಜೊತೆಯಲಿ | Vijay-Rashmika
    Next Article ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    ಫೆಬ್ರವರಿ 21, 2026

    2 ಪ್ರತಿಕ್ರಿಯೆಗಳು

    1. Onzmpy on ಫೆಬ್ರವರಿ 13, 2026 4:26 ಫೂರ್ವಾಹ್ನ

      betmgm Pennsylvania online casino betmgm play betmgm TN

      Reply
    2. Blewcg on ಫೆಬ್ರವರಿ 20, 2026 5:02 ಫೂರ್ವಾಹ್ನ

      Experience the emotions of a live casino. In crowncoins, roulette, blackjack, and much more are available. Become part of the elite players!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • spgiwk.sa.com ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • plinko online ರಲ್ಲಿ ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • Neiroset dlya ychebi_ctsl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.