Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    ರಾಜಕೀಯ

    ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak

    vartha chakraBy vartha chakraಆಗಷ್ಟ್ 16, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ – ಬಿಂದೇಶ್ವರ ಪಾಠಕ್ (Bindeshwar Pathak) ಒಬ್ಬ ಅಪರೂಪದ ಸಾಧಕ.
    ಭಾರತೀಯ ಸಮಾಜದಲ್ಲಿ ನಾಗರಿಕತೆಯ ನೈಜ ಕಲ್ಪನೆಗಳನ್ನು ಬಿತ್ತಿ ಆ ಕಲ್ಪನೆಗಳನ್ನು ಸಾಕಾರಗೊಳಿಸಿ, ಕಾರ್ಯರೂಪಕ್ಕೆ ತಂದು, ನಿರ್ಮಲ ಭಾರತ ನಿರ್ಮಾಣದ ಹೆಜ್ಜೆಗಳಲ್ಲಿ ದಾಪುಗಾಲನ್ನು ಇರಿಸಿದ ದಾರ್ಶನಿಕ.
    ದೇಶದಾದ್ಯಂತ ಕಾಣ ಸಿಗುವ ಸುಲಭ ಶೌಚಾಲಯ‌ಗಳ ಸಂಸ್ಥಾಪಕ ಬ್ರಾಹ್ಮಣ ಸಮುದಾಯದಲ್ಲಿ ಜನಿಸಿ,ಮಹಾತ್ಮ ಗಾಂಧಿ ಅವರ ತತ್ವಗಳ ಪರಿಪಾಲಕರಾದ ಬಿಂದೇಶ್ವರ್ ಪಾಠಕ್ ಮಹಾತ್ಮ ಗಾಂಧಿ ಅವರಂತೆ ಸ್ವಚ್ಚತೆಯೇ ದೇವರೆಂದು ತಿಳಿದು‌ ಅದನ್ನು ಅಕ್ಷರಶಃ ಪರಿ ಪಾಲಿಸಿದರು.

    ಬಯಲು ಶೌಚಾಲಯ ಸಮಾಜಕ್ಕೆ ಅಂಟಿದ ಶಾಪ ಎಂದು ತಿಳಿದು,ಅದರ ನಿರ್ಮೂಲನೆಗೆ‌ ಶ್ರಮಿಸಿದರು. ಇದಕ್ಕಾಗಿ ಸುಲಭ ಶೌಚಾಲಯ ಎಂಬ ವ್ಯವಸ್ಥೆಯನ್ನು ರೂಪಿಸಿ,ಇಡೀ ದೇಶಾದ್ಯಂತ ಈ ಜಾಲ ಹರಡುವಂತೆ ಮಾಡಿದರು.
    ರಾಷ್ಟ್ರದಲ್ಲಿ 1970ರ ದಶಕದಿಂದ ಆರಂಭಗೊಂಡು ಇಲ್ಲಿಯವರೆಗೆ 5.4 ಕೋಟಿ ಶೌಚಾಲಯಗಳನ್ನು ನಿರ್ಮಿಸಿ ಕ್ರಾಂತಿ ಮಾಡಿದ ಬಿಂಧೇಶ್ವರ ಪಾಠಕ್ ಇನ್ನು ಭಾರತೀಯ ಜನಮಾನಸದಲ್ಲಿ ಅಜರಾಮರರಾಗಿ ಸ್ಮರಣೆಯಲ್ಲಿ ಉಳಿಯಲಿದ್ದಾರೆ.
    ಸ್ವತಂತ್ರ ದಿನೋತ್ಸವದಲ್ಲಿ ಪಾಲ್ಗೊಂಡಿದ್ದ ಅವರು ತೀವ್ರ ಹೃದಯಾಘಾತದಿಂದ ಕಾಲನ ಗರ್ಭ ಸೇರಿದ್ದಾರೆ. ಆದರೆ ಅವರು ರೂಪಿಸಿದ ವ್ಯವಸ್ಥೆ ತಲೆ ತಲಾಂತರದವರೆಗೂ ಮುಂದುವರೆಯಲಿದೆ.

    ಕರ್ನಾಟಕದಲ್ಲಿ ನಡೆದ ಬಯಲು ಶೌಚಾಲಯ ಮುಕ್ತ ಆಂದೋಲನಕ್ಕೆ ಬಿಂದೇಶ್ವರ್ ಪಾಠಕ್ ಪ್ರೇರಣೆ. ಇವರ ಸಲಹೆ ಸಹಕಾರದಿಂದ ಕರ್ನಾಟಕದಲ್ಲಿ 2013 ರಿಂದ 2014ರ ಅವಧಿಯಲ್ಲಿ ಒಂದೇ ವರ್ಷದಲ್ಲಿ 11 ಲಕ್ಷ ಗ್ರಾಮೀಣ ಶೌಚಾಲಯಗಳ ನಿರ್ಮಾಣ ಮಾಡಲಾಗಿತ್ತು ಇದನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದ ಪಾಠಕ್ ನಿರ್ಮಲ ಕರ್ನಾಟಕದ ಪೂರ್ಣ ಅವಶ್ಯಕ ವೈಯಕ್ತಿಕ ಶೌಚಾಲಯಗಳು ಬೇಗ ಪೂರ್ಣಗೊಳ್ಳಲಿ ಎಂದು ಹಾರೈಸಿದ್ದರು.

     

    Latest Kannada News at Varthachakra.com

    ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ ಅರ್ಪಣೆ | Tirpuati Timappa

    Verbattle
    Verbattle
    Verbattle
    #kannada art Bindeshwar Pathak delhi kannada news m national news News Varthachakra war
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿ ವಿರುದ್ಧ FIR | SS Mallikarjun
    Next Article ರಾಮಲಿಂಗಾರೆಡ್ಡಿ ಅವರಿಗೆ ಕೋಪ ಬಂದಿದೆ | Ramalinga Reddy
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಬೆಂಗಳೂರಿನಲ್ಲಿ ಸಖಿ ಆಟೋ

    ಫೆಬ್ರವರಿ 9, 2026

    2 ಪ್ರತಿಕ್ರಿಯೆಗಳು

    1. king_umEi on ಫೆಬ್ರವರಿ 11, 2026 2:19 ಅಪರಾಹ್ನ

      If you’re looking for an exciting challenge, try playing king thimbles game download today!
      Though they evolved, king thimbles still focus on safeguarding fingers while sewing.

      Reply
    2. 1ace_ucsr on ಫೆಬ್ರವರಿ 12, 2026 8:33 ಫೂರ್ವಾಹ್ನ

      Dive into the thrilling world of online gambling with 1ace bet and enjoy an unforgettable gaming experience!
      Experts appreciate 1ace largely due to this flexibility.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Glennhof ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Glennhof ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.