ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ | Madrasa
    ಧಾರ್ಮಿಕ

    ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ | Madrasa

    vartha chakraBy vartha chakraಆಗಷ್ಟ್ 28, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಧಾರ್ಮಿಕ ಶಿಕ್ಷಣ ಬೋಧಿಸುವ ಮದರಸಾಗಳಲ್ಲಿ (Madrasa) ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳು ಸೇರಿದಂತೆ ವಿಜ್ಞಾನ, ಗಣಿತ ವಿಷಯಗಳನ್ನು ಬೋಧಿಸುವಙತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮದರಸಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರೆ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

    ರಾಜ್ಯದ ವಖ್ಫ್ ಮಂಡಳಿಯಲ್ಲಿ ನೋಂದಣಿಯಾದ 1265 ಮದರಸಗಳಿದ್ದು ಆ ಪೈಕಿ 100 ಮದರಸಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಿ. ಮುಂದಿನ ವರ್ಷದಿಂದ ಎಲ್ಲ ಮದರಸಗಳಲ್ಲಿ ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
    ಮದರಸಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿ ಇತರೆ ವಿಷಯ ಕಲಿಕೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯ ದಲ್ಲಿ ಉತ್ತಮ ಅವಕಾಶ ಸಿಗಲಿದೆ ಎಂದು ಹೇಳಿದರು.

    ಅಲ್ಪಸಂಖ್ಯಾತರ ನಿರ್ದೇಶನಾಲಯ ವ್ಯಾಪ್ತಿಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ನೀಡುವ ಪ್ರೋತ್ಸಾಹ ಧನ ಮೊತ್ತ 20 ಲಕ್ಷ ರೂ. ನಿಂದ 30 ಲಕ್ಷ ರೂ. ಗಳಿಗೆ ಹೆಚ್ಚಿಸಲು ಹಾಗೂ ಐ ಐ ಟಿ, ಎನ್ ಐ ಟಿ ಸೇರಿದಂತೆ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಲಿ ನೀಡುತ್ತಿರುವ ಎರಡು ಲಕ್ಷ ರೂ. ಪ್ರೋತ್ಸಾಹ ಧನ ಮೊತ್ತ ನಾಲ್ಕು ಲಕ್ಷ ರೂ. ಗಳಿಗೆ ಹೆಚ್ಚಿಸಲು ಇದೇ ಸಂದರ್ಭದಲ್ಲಿ ಸಚಿವರು ಸೂಚಿಸಿದರು.
    ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಅಜಾದ್ ಮಾದಾರಿ ಶಾಲೆಗಳ 9,10 ಹಾಗೂ 12 ನೇ ತರಗತಿಯ ಒಂದು ಲಕ್ಷ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿ ಹಾಗೂ ನಿರ್ದೇಶನಾಲಯದ ಯೋಜನೆಗಳ ಕೈಪಿಡಿಯನ್ನು ಸಚಿವರು ಇದೇ ವೇಳೆ ಬಿಡುಗಡೆ ಮಾಡಿದರು.

    ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ 9,10 ಹಾಗೂ 12 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿಯಲ್ಲಿ ಪ್ರತಿ ವಿಷಯದ ಬಗ್ಗೆ ಕ್ಯೂ ಆರ್ ಕೋಡ್ ಸಹ ಮುದ್ರಿಸಿದ್ದು ವಿದ್ಯಾರ್ಥಿಗಳಿಗೆ ಯಾವುದಾದರೂ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ ಕ್ಯೂ ಆರ್ ಕೋಡ್ ಸ್ಕಾನ್ ಮಾಡಿದರೆ ವಿಡಿಯೋ ಸಮೇತ ಮಾಹಿತಿ ಲಭ್ಯ ವಾಗಲಿದೆ.
    ಈ ವೇಳೆ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶನಾಲಯ ನಿರ್ದೇಶಕ ಜಿಲಾನಿ ಮೊಕಾಶಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಜೀರ್, ವಖ್ಫ್ ಮಂಡಳಿ ಕಾರ್ಯನಿರ್ವಾಹಕ ಖಾನ್ ಫರ್ವಜ್ ಉಪಸ್ಥಿತರಿದ್ದರು.

    Verbattle
    Verbattle
    Verbattle
    Karnataka karnataka madrasas m madrasa News ಕಾಲೇಜು ಧಾರ್ಮಿಕ ವಿದ್ಯಾರ್ಥಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಮಾನವೀಯತೆ ಮೆರೆದ ಮಂತ್ರಿ ಹೆಬ್ಬಾಳ್ಕರ್ | Lakshmi Hebbalkar
    Next Article ಸಾಹಿತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದು ಇವನೇ… | Death Threat
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Carminenoula ರಲ್ಲಿ ಸರ್ಕಾರದ ವಿರುದ್ಧ ಸಬ್ ರಿಜಿಸ್ಟ್ರಾರ್ ಗಳ ಸಮರ
    • Peterwaide ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • progylki po neve_acPn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.