Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೆಂಡೂಲ್ಕರ್ ಯಾಕೆ ಹೀಗೆ ಮಾಡಿದರು? | Sachin Tendulkar
    Trending

    ತೆಂಡೂಲ್ಕರ್ ಯಾಕೆ ಹೀಗೆ ಮಾಡಿದರು? | Sachin Tendulkar

    vartha chakraBy vartha chakraಆಗಷ್ಟ್ 31, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಕ್ರಿಕೆಟ್ ಲೋಕದ ಜೀವಂತ ದಂತಕತೆ ಭಾರತ ರತ್ನ ಲಿಟಲ್ ಮಾಸ್ಟರ್ ತೆಂಡೂಲ್ಕರ್ (Sachin Tendulkar) ಕ್ರಿಕೆಟ್ ಪ್ರೇಮಿಗಳ ಆರಾಧ್ಯ ದೈವ. ಪ್ರಚಾರ ವಿವಾದಗಳು ಮಾತ್ರವಲ್ಲದೆ ವಾಸ್ತವವಾಗಿ ಸಚಿನ್ ತೆಂಡೂಲ್ಕರ್ ಗಾಸಿಪ್ ಗಳಿಂದ ದೂರ. ಹೀಗಾಗಿ ಸಚಿನ್ ಇದುವರೆಗೆ ಯಾವುದೇ ವಿವಾದದಲ್ಲಿ ಸಿಲುಕಿಕೊಂಡವರಲ್ಲ. ಆದರೆ ಇದೀಗ ಸಚಿನ್ ತೆಂಡೂಲ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರ ಮನೆಯ ಮುಂದೆ ಮಹಾರಾಷ್ಟ್ರದ ಪಕ್ಷೇತರ ಶಾಸಕ ಬಚ್ಚು ಕಡು ಧರಣಿ ನಡೆಸಿದ್ದಾರೆ.

    ಅದು ಸಚಿನ್ ತೆಂಡೂಲ್ಕರ್ (Sachin Tendulkar) ವಿರುದ್ಧ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿರುವ ಆರೋಪ ಹೊರಿಸಿ ಧರಣಿ ಮಾಡಲಾಗಿದೆ.
    ಇದರ ನಿಜವಾದ ಕಾರಣ ಆನ್ ಲೈನ್ ಗೇಮಿಂಗ್ ಆ್ಯಪ್. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಆನ್‌ಲೈನ್ ಗೇಮಿಂಗ್ ಆ್ಯಪ್ ಒಂದರ ಜಾಹಿರಾತಿನಲ್ಲಿ ನಟಿಸಿ,ಆನ್ ಲೈನ್ ಆಟವಾಡಲು ಜನರನ್ನು ಉತ್ತೇಜಿಸಿದ್ದಾರೆ.
    ಆನ್ ಲೈನ್ ಗೇಮ್ ನ ಗೀಳಿಗೆ ಬಿದ್ದವರು ಮನೆ, ಮಠ ಕಳೆದುಕೊಂಡು ಬೀದಿಗೆ ಬೀಳುತ್ತಿರುವ, ಆತ್ಮಹತ್ಯೆಗೆ ಶರಣಾಗುತ್ತಿರುವ ಅನೇಕ ಉದಾಹರಣೆಗಳಿವೆ.ಈ ಮೂಲಕ ಆನ್ ಲೈನ್ ಗೇಮ್ ಸಮಾಜಕ್ಕೆ ಪಿಡುಗಾಗತೊಡಗಿದೆ.
    ಇಂತಹ ಕೆಟ್ಟ ವ್ಯವಸ್ಥೆಯ ಪರವಾಗಿ ಸಚಿನ್ ಪ್ರಚಾರ ಮಾಡಿರುವುದು ಶಾಸಕ ಬಚ್ಚು ಕಡು ಅಸಮಾಧಾನಕ್ಕೆ ಕಾರಣವಾಗಿದೆ.

    ಈ ಬಗ್ಗೆ ಮಾತನಾಡಿರುವ ಶಾಸಕ ಬಚ್ಚು ಕಡು, ಭಾರತ ರತ್ನ ದಂತಹ ಅತ್ಯುನ್ನತ ಗೌರವ ಪಡೆದಿರುವ ವ್ಯಕ್ತಿಗಳು ‘ಯಾವುದನ್ನು ಜಾಹೀರಾತು ಮಾಡಬೇಕು ಮತ್ತು ಯಾವುದನ್ನು ಮಾಡಬಾರದು ಎಂಬುದಕ್ಕೆ ಭಾರತ ರತ್ನ ನೀತಿ ಸಂಹಿತೆ ಹೊಂದಿದೆ. ಹಾಗಾಗಿ ಈಗ ಲಾಯರ್ ಮೂಲಕ ತೆಂಡೂಲ್ಕರ್ ಅವರಿಗೆ ನೋಟಿಸ್ ಕಳುಹಿಸಿದ್ದೇನೆ. ಸಚಿನ್ ಒಬ್ಬ ಆದರ್ಶ ವ್ಯಕ್ತಿ. ಕೆಲವರಿಗೆ ಅವರು ಕ್ರಿಕೆಟ್ ದೇವರಂತೆ ಬಿಂಬಿತವಾಗಿದ್ದಾರೆ. ಅಲ್ಲದೆ ಸಚಿನ್ ಅವರಿಗೆ ಲಕ್ಷ್ಯಾಂತರ ಫಾಲೋವರ್ಸ್ ಕೂಡ ಇದ್ದಾರೆ. ಹಾಗಾಗಿ ಸಚಿನ್ ಏನಾದರೂ ತಪ್ಪು ಮಾಡಿದ್ದರೆ ಅದು ಯುವ ಪೀಳಿಗೆಯ ಮೇಲೆ ದೊಡ್ಡ ಪರಿಣಾಮ ಬೀರಬಹುದು ಎಂದು ಬಚ್ಚು ಕಡು ಆರೋಪಿಸಿದ್ದಾರೆ.
    ಹೀಗಾಗಿ ಅವರ ಮನೆಯ ಮುಂದೆ ಧರಣಿ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದರು.

     

    LATEST KANNADA NEWS

    ಗೃಹ ಲಕ್ಷ್ಮಿಗೆ ಅದ್ದೂರಿ ಚಾಲನೆ ನೀಡಿದ ಬಿಜೆಪಿ ಶಾಸಕ | Gruha Lakshmi

    Verbattle
    Verbattle
    Verbattle
    #kannada art BJP ED kannada news m mi News sachin tendulkar Trending Varthachakra ಗಾಸಿಪ್
    Share. Facebook Twitter Pinterest LinkedIn Tumblr Email WhatsApp
    Previous Articleಗನ್ ಮ್ಯಾನ್ ಹುಚ್ಚಾಟ-ಪಿಸ್ತೂಲ್ ನಿಂದ ಹಾರಿದ ಗುಂಡು | Chandrababu Naidu
    Next Article ದೆಹಲಿಯಿಂದ Green Signal ಬಂದ್ರೆ ರಾಜ್ಯ ಸರ್ಕಾರ ಉಡೀಸ್ | Lok Sabha 2024 Elections
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_shsl ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Neiroset dlya ychebi_cwsl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Neiroset dlya ychebi_ivsl ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.