ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KSRTC ಯಲ್ಲಿ ಪೇಮೇಂಟ್ ವ್ಯವಸ್ಥೆ | UPI
    Viral

    KSRTC ಯಲ್ಲಿ ಪೇಮೇಂಟ್ ವ್ಯವಸ್ಥೆ | UPI

    vartha chakraBy vartha chakraಸೆಪ್ಟೆಂಬರ್ 4, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.3-ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ-KSRTC) ಬಸ್‌ಗಳಲ್ಲಿ ಕಂಡಕ್ಟರ್‌ ಹಾಗೂ ಪ್ರಯಾಣಿಕರ ಮಧ್ಯೆ ‘ಚಿಲ್ಲರೆ’ ಜಗಳ ತಪ್ಪಿಸಲು ಯುಪಿಐ ಪೇಮೆಂಟ್‌ ವ್ಯವಸ್ಥೆ ಜಾರಿಗೆ ತರಲು ನಿಗಮ ನಿರ್ಧರಿಸಿದೆ.
    ಚಿಲ್ಲರೆ ಸಮಸ್ಯೆ ನಿವಾರಿಸುವ ದಿಸೆಯಲ್ಲಿ ಏಕೀಕೃತ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು ಕೆಎಸ್‌ಆರ್‌ಟಿಸಿ ನಿರ್ಧರಿಸಿರುವುದರಿಂದ ಪ್ರಯಾಣಿಕರು ಇನ್ನು ಮುಂದೆ ಪೇಟಿಎಂ, ಫೋನ್‌ಪೇ, ಗೂಗಲ್‌ ಪೇ ಮೂಲಕ ಹಣ ಪಾವತಿಸಿ, ಟಿಕೆಟ್‌ ಖರೀದಿಸಬಹುದಾಗಿದೆ.

    ನಗದು ರಹಿತ ಪಾವತಿ ಮೂಲಕ ಗ್ರಾಹಕರು ಹಾಗೂ ಸಾರಿಗೆ ಸಿಬ್ಬಂದಿಗೆ ಅನುಕೂಲ ಕಲ್ಪಿಸುವುದು ಕೆಎಸ್‌ಆರ್‌ಟಿಸಿ ಉದ್ದೇಶವಾಗಿದೆ.
    ಪ್ರಾಯೋಗಿಕವಾಗಿ ಜಾರಿ:
    ಕೆಲ ಆಯ್ದ ಬಸ್‌ಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಯುಪಿಐ ಪೇಮೆಂಟ್‌ ವ್ಯವಸ್ಥೆ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಕೆಎಸ್‌ಆರ್‌ಟಿಸಿಯ ಎಲ್ಲ ಬಸ್‌ಗಳಲ್ಲಿ ಯುಪಿಐ ಮೂಲಕ ಪಾವತಿಸಿ ಟಿಕೆಟ್ ಪಡೆಯುವ ವ್ಯವಸ್ಥೆ ಜಾರಿಗೆ ಬರಲಿದೆ.
    ಮೊಬೈಲ್ ಮೂಲಕ ನೇರ ಬ್ಯಾಂಕ್ ಖಾತೆಯಿಂದ ಕೆಎಸ್‌ಆರ್‌ಟಿಸಿ ಬ್ಯಾಂಕ್ ಖಾತೆಗೆ ಗ್ರಾಹಕರ ಹಣ ಪಾವತಿ ಆಗಲಿದೆ ಎಂದು ತಿಳಿದುಬಂದಿದೆ.

    ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕ್ಯೂಆರ್‌ ಕೋಡ್‌ಗಳನ್ನು ಅಳವಡಿಸಲಾಗುತ್ತದೆ. ಆಗ ಗ್ರಾಹಕರು ಫೋನ್‌ಪೇ, ಗೂಗಲ್‌ ಪೇ, ಪೇಟಿಎಂ ಸೇರಿ ಯಾವುದೇ ಆನ್‌ಲೈನ್‌ ಅಪ್ಲಿಕೇಶನ್‌ಗಳ ಮೂಲಕ ಹಣವನ್ನು ಪಾವತಿಸಿ, ಟಿಕೆಟ್‌ ಖರೀದಿಸಬಹುದಾಗಿದೆ. ಕೆಎಸ್‌ಆರ್‌ಟಿಸಿ ನಿರ್ಧಾರವನ್ನು ಕಂಡಕ್ಟರ್‌ಗಳು ಹಾಗೂ ಪ್ರಯಾಣಿಕರು ಸ್ವಾಗತಿಸಿದ್ದಾರೆ

    Verbattle
    Verbattle
    Verbattle
    bmtc KSRTC News transport UPI
    Share. Facebook Twitter Pinterest LinkedIn Tumblr Email WhatsApp
    Previous Articleರಾಯರೆಡ್ಡಿ ಕಿತಾಪತಿ | Basavaraj Rayareddi
    Next Article ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    1 ಟಿಪ್ಪಣಿ

    1. Xkulee on ಮಾರ್ಚ್ 17, 2026 11:15 ಫೂರ್ವಾಹ್ನ

      Betano ti accoglie a braccia aperte con bonus enormi. Ricevi il 100% fino a €500 piГ№ 200 giri gratis subito dopo il tuo primo deposito https://betanogame.org/it/mobile-app/. Dalle slot Megaways alla roulette live, l’eccitazione non finisce mai. Inizia a vincere ora.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dewayneoffex ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Lloydhow ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • WilliamSkity ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.