ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    Trending

    ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy

    vartha chakraBy vartha chakraಸೆಪ್ಟೆಂಬರ್ 4, 20233 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಲಘು ಪಾರ್ಶ್ವವಾಯು ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (Kumaraswamy) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ‌ ವೇಳೆದೇವರು, ರಾಜ್ಯದ ಜನರು ಹಾಗೂ ತಂದೆ ತಾಯಿಯ ಆಶೀರ್ವಾದ, ವೈದ್ಯರ ಆರೈಕೆಯಿಂದ ನನಗೆ ಮೂರನೇ ಜನ್ಮ ಸಿಕ್ಕಿದೆ ಎಂದು ಕೃತಜ್ಞತಾಪೂರ್ವಕ ಮಾತುಗಳನ್ನು ಹೇಳಿದರು.
    ಆರೋಗ್ಯದ ಬಗ್ಗೆ ಯಾರೂ ನಿಷ್ಕಾಳಜಿ ವಹಿಸಬಾರದು. ಏನೇ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ಎಚ್ಚೆತ್ತು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಿರಿ ಎಂದು ಅವರು ಜನತೆಯಲ್ಲಿ ವಿನಂತಿ ಮಾಡಿಕೊಂಡರು.

     

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ ಐದು ದಿನಗಳಿಂದ ನಾಡಿನ ಜನರು, ಅಭಿಮಾನಿಗಳು, ಹಿತೈಷಿಗಳು, ಮಾಧ್ಯಮ ಸ್ನೇಹಿತರು, ಆತಂಕದಿಂದ ಕಾಯುತ್ತಿದ್ದರು. ಪ್ರಥಮವಾಗಿ ಭಗವಂತನಿಗೆ, ತಂದೆತಾಯಿಗಳ ಅವರಿಗೆ ಹಾಗೂ ಆಸ್ಪತ್ರೆಯ ಎಲ್ಲಾ ವೈದ್ಯವೃಂದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
    ತಮ್ಮ ಆರೋಗ್ಯ ಕೈತಪ್ಪಿ ಆಸ್ಪತ್ರೆಗೆ ದಾಖಲಾದ ಸಂದರ್ಭವನ್ನು ವಿವರಿಸಿದ ಅವರು; ಆ ದಿನ ನಾನು ಬಿಡದಿಯ ನನ್ನ ತೋಟದ ಮನೆಯಲ್ಲಿದ್ದೆ. ನನ್ನ ಆಪ್ತ ಸಹಾಯಕ ಸತೀಶ್ ಜತೆಯಲ್ಲಿ ಇದ್ದರು. ತಡರಾತ್ರಿ ನನ್ನ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿತು. ತಕ್ಷಣವೇ ಡಾ. ಸಿ.ಎನ್.ಮಂಜುನಾಥ್ ಅವರಿಗೆ ಕರೆ ಮಾಡಿ, ಅವರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯ ತಜ್ಞವೈದ್ಯರಾದ ಡಾ.ಸತೀಶ್ ಚಂದ್ರ ಅವರನ್ನು ಸಂಪರ್ಕ ಮಾಡಲಾಯಿತು. ಬಿಡದಿ ತೋಟದ ಮನೆಯಿಂದ ಕೇವಲ ಇಪ್ಪತ್ತು ನಿಮಿಷಗಳಲ್ಲಿ ಇಲ್ಲಿಗೆ ತಲುಪಿದೆ ಎಂದರು ನಾನು ಆ ಸಂದರ್ಭದಲ್ಲಿ ಸ್ವಲ್ಪ ನಿರ್ಲಕ್ಷ್ಯ ಮಾಡಿದ್ದಿರೂ ಇವತ್ತು ಇಷ್ಟು ಸರಾಗವಾಗಿ ಮಾತಾಡಲು ಆಗುತ್ತಿರಲಿಲ್ಲ. ವೈದ್ಯರು ಸಹಾ ಬಹಳ ಕಾಳಜಿ ವಹಿಸಿದರು. ಆಸ್ಪತ್ರೆಗೆ ಬಂದ ಮರು ಕ್ಷಣವೇ ವೈದ್ಯರು ಚಿಕಿತ್ಸೆ ಆರಂಭ ಮಾಡಿದರು. ಅವರ ಆರೈಕೆ, ದೇವರ ದಯೆಯ ಫಲವಾಗಿ ನಾನೀಗ ನಿಮ್ಮೆಲ್ಲರ ಜತೆ ನಿರಾಯಾಸವಾಗಿ ಮಾತನಾಡುತ್ತಿದ್ದೇನೆ ಎಂದು ಭಾವುಕರಾದರು ಪ್ರತಿ ಕುಟುಂಬಗಳಲ್ಲೂ ಆರೋಗ್ಯದ ಸಮಸ್ಯೆಗಳು ಇದ್ದೇ ಇರುತ್ತವೆ. ಬಡವ ಬಲ್ಲಿದ ಯಾರೇ ಆಗಿರಲಿ, ಅನಾರೋಗ್ಯ ಕಾಣಿಸಿಕೊಂಡಾಗ ಅಸಡ್ಡೆ ಬೇಡ. ಬಹಳ ಕಾಳಜಿ ಇರಲಿ, ಗೋಲ್ಡನ್ ಪಿರಿಯಡ್ ಬಗ್ಗೆ ಗಮನ ಇರಲಿ. ವೈಯಕ್ತಿಕವಾಗಿ ನನಗೆ ಇದು ಮೂರನೆಯ ಘಟನೆ. ಭಗವಂತ ನನಗೆ ಕೊಟ್ಟಿರುವ ಮೂರನೇ ಜನ್ಮ ಇದು ಎಂದು ಹೇಳಿದರು.

    ಸ್ವಲ್ಪ ತಡ ಮಾಡಿದ್ದರೂ ನಾನು ಮೂರ್ನಾಲ್ಕು ತಿಂಗಳು ಹಾಸಿಗೆ ಹಿಡಿಯಬೇಕಿತ್ತು. ಆದರೆ ವೈದ್ಯರ ಪರಿಶ್ರಮದಿಂದ ಮತ್ತೆ ಮೊದಲಿನ ಸ್ಥಿತಿಗೆ ಬಂದಿದ್ದೇನೆ. ಈಗಾಗಲೇ ಎಲ್ಲರಿಗೂ ಗೊತ್ತಿರುವಂತೆ ಎರಡು ಸಲ ಹೃದಯ ಚಿಕಿತ್ಸೆಗೆ ಒಳಗಾದವನು ನಾನು. ಎರಡನೇ ಸಲ ಸಿಎಂ ಆಗಿದ್ದೆ. ಅಂದು ವಾಲ್ಮೀಕಿ ಜಯಂತಿಯ ದಿನ. ಮಾದ್ಯಮ ಒಂದರಲ್ಲಿ ಒಂದು ಕಾರ್ಯಕ್ರಮ ಪ್ರಸಾರ ಆಗುತ್ತಿತ್ತು. “ಕರ್ನಾಟಕವನ್ನು ಕತ್ತಲೆಗೆ ತಳ್ಳಿದ ಕುಮಾರ” ಎಂಬ ಶೀರ್ಷಿಕೆಯ ಕಾರ್ಯಕ್ರಮ ಅದು. ಆಗ ನನ್ನ ಮನಸ್ಸಿಗೆ ಆಘಾತವಾಗಿ ಹೃದಯದ ಮೇಲೆ ತೀವ್ರ ಒತ್ತಡ ಉಂಟಾಗಿತ್ತು ಎಂದು ಅವರು ಹಳೆಯ ಘಟನೆಯನ್ನು ನೆನಪು ಮಾಡಿಕೊಂಡರು.
    ಹೀಗಾಗಿ ನಾನು ನಾಡಿನ ಜನತೆಗೆ ಮನವಿ ಮಾಡುವುದು ಇಷ್ಟೇ. ಇಂತಹ ಅನಾರೋಗ್ಯದ ಲಕ್ಷಣಗಳು ಕಂಡು ಬಂದರೆ ಯಾವುದೇ ಕಾರಣಕ್ಕೂ ವಿಳಂಬ ಮಾಡಬೇಡಿ. ಹಣದ ಬಗ್ಗೆ ಚಿಂತೆ ಮಾಡಬೇಡಿ, ಮೊದಲು ಜೀವ ಉಳಿಸಿಕೊಳ್ಳಲು ಪ್ರಯತ್ನಿಸಿ. ನಾನು ಬೆಳಗ್ಗೆ ಹೋಗೋಣ, ನೋಡೋಣ ಅಂತ ನಿರ್ಲಕ್ಷ್ಯ ಮಾಡಿದ್ದಿದ್ದರೆ ಜೀವನಪೂರ್ತಿ ಹಾಸಿಗೆ ಹಿಡಿಯುವ ಪರಿಸ್ಥಿತಿ ಬರುತ್ತಿತ್ತು ಎಂದು ಅವರು ತಿಳಿಸಿದರು.
    ಇವತ್ತು ಚಂದ್ರಯಾನ, ಸೂರ್ಯಯಾನ ಮಾಡಿದ್ದೇವೆ. ವಿಜ್ಞಾನ, ತಂತ್ರಜ್ಞಾನ, ಆರೋಗ್ಯ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧಿಸಿದ್ದೇವೆ. ಕರ್ನಾಟಕದಲ್ಲಿ ಅತ್ಯಂತ ನುರಿತ, ಪ್ರತಿಭಾವಂತ, ಶ್ರೇಷ್ಠ ವೈದ್ಯರು ಇದ್ದಾರೆ. ಎಲ್ಲರೂ ಜಾಗೃತರಾಗಿ ಇರಬೇಕು ಎಂಬುದು ನನ್ನ ಮನವಿ ಎಂದರು.

    ಈ ಸಂದರ್ಭದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ತಂದೆ ತಾಯಿ ಮಾಡಿದ ಜನಪರ ಕೆಲಸಗಳು ಅವರನ್ನು ಕಾಪಾಡಿವೆ. ನಾವು ಸಹಜವಾಗಿ ಒತ್ತಡದಲ್ಲಿದ್ದೆವು. ಹಾಗಾಗಿ ಮಾಧ್ಯಮಗಳ ಜತೆಗೆ ಈವರೆಗೂ ಮಾತಾಡಲು ಆಗಲಿಲ್ಲ ಮಗನಾಗಿ ನಮ್ಮ ತಂದೆ ಅವರ ಬಳಿ ಕೇಳುವುದಿಷ್ಟೇ; “ನೀವು ಜನಗಳ ಆಸ್ತಿ, ನೀವು ಹಲವಾರು ವರ್ಷಗಳ ಕಾಲ ನಮ್ಮ ಜತೆ ಇರಬೇಕು. ಮುಂದಿನ ದಿನಗಳಲ್ಲಿ ಜೀವನ ಶೈಲಿ ಬದಲಿಸಿಕೊಳ್ಳಿ. ಸರಿಯಾಗಿ ಊಟ ಮಾಡಿ, ನಿದ್ದೆ ಮಾಡಿ” ಎಂದು ಮನವಿ ಮಾಡಿದರು.
    ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ವೈದ್ಯರಾದ ಡಾ.ಸತೀಶ್ ಚಂದ್ರ ಅವರು ಮಾತನಾಡಿ; ಪಾರ್ಶ್ವವಾಯು ಎನ್ನುವುದು ಬಹಳ ಸಾಮಾನ್ಯ ಕಾಯಿಲೆಯಾದರೂ ಅದರ ಬಗ್ಗೆ ತಿಳಿವಳಿಕೆ ಅವಶ್ಯಕತೆ ಇದೆ. ಅದರ ಚಿಹ್ನೆಗಳನ್ನು ತಿಳಿದುಕೊಂಡ ತಕ್ಷಣ ಆಸ್ಪತ್ರೆಗೆ ಬರಬೇಕು.ಕಣ್ಣು, ಕೈ, ಮಾತುಗಳಲ್ಲಿ ಏನಾದರೂ ವ್ಯತ್ಯಾಸ ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಬರಬೇಕು. ಗೋಲ್ಡನ್ ಅವರ್ ನಲ್ಲಿ ಆಸ್ಪತ್ರೆಗೆ ತಲುಪಬೇಕು. ಆಗ ಚಿಕಿತ್ಸೆ ಕೊಡಲು ಅನುಕೂಲ ಆಗುತ್ತದೆ. ರಕ್ತದ ಒತ್ತಡ, ಹೃದಯದ ಕಾಯಿಲೆ, ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡರೆ ಸ್ಟ್ರೋಕ್ ಅನ್ನು ತಡೆಯಬಹುದು ಎಂದರು

    Verbattle
    Verbattle
    Verbattle
    Karnataka kumaraswamy m News Politics Trending Varthachakra ಆರೋಗ್ಯ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous ArticleKSRTC ಯಲ್ಲಿ ಪೇಮೇಂಟ್ ವ್ಯವಸ್ಥೆ | UPI
    Next Article ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    3 ಪ್ರತಿಕ್ರಿಯೆಗಳು

    1. мелбет букмекерская мобильная скачать on ಮಾರ್ಚ್ 14, 2026 12:29 ಅಪರಾಹ್ನ

      скачать мелбет на андроид последняя версия
      Установить приложение Melbet: Android, iOS и компьютер

      Приложение Melbet включает букмекерскую контору и казино в едином приложении. Пользователю доступны live-ставки, слоты, прямые трансляции, аналитика и быстрые финансовые операции. Загрузка занимает 1–2 минуты.

      Android (APK)
      Загрузите APK с официального источника, запустите установщик и завершите установку. При необходимости включите доступ к установке сторонних приложений, затем авторизуйтесь.

      iOS (iPhone)
      Перейдите в App Store, найдите «Melbet», выберите «Получить», после установки выполните вход.

      ПК
      Откройте официальный сайт, авторизуйтесь и добавьте ярлык на рабочий стол. Браузерная версия функционирует как отдельное приложение.

      Функционал
      Live-ставки с обновлением коэффициентов, игровой раздел с тысячами игр, просмотр матчей, аналитические данные, уведомления о матчах, быстрая регистрация и круглосуточная служба поддержки.

      Бонусы
      После загрузки доступны бонус на первый депозит, акционные коды и фрибеты. Правила начисления определяются регионом.

      Безопасность
      Скачивайте только с официальных источников, проверяйте домен, не сообщайте данные доступа третьим лицам и включите 2FA.

      Загрузка выполняется быстро, после чего доступен весь функционал Melbet.

      Reply
    2. HeapsofwinsOnline_lw4 on ಮಾರ್ಚ್ 18, 2026 6:51 ಫೂರ್ವಾಹ್ನ

      From a technical standpoint, heaps of win performs exceptionally well with minimal load times and a responsive mobile-friendly interface that scales seamlessly accross devices; the UI is intuitive with solid navigational hierachy throughout the platform

      Reply
    3. ipl2026cricket.com_gy5 on ಮಾರ್ಚ್ 25, 2026 6:11 ಫೂರ್ವಾಹ್ನ

      Been in this space for years and ipl live is legit worth using. YMMV but thats my experience.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • Svejie cveti_vbKt ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Whitneyamola ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.