ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆದ್ದಾರಿಯಲ್ಲಿ ದಂಡೆತ್ತಿ ಬಂದ ಜವರಾಯ | Chitradurga
    ಅಪರಾಧ

    ಹೆದ್ದಾರಿಯಲ್ಲಿ ದಂಡೆತ್ತಿ ಬಂದ ಜವರಾಯ | Chitradurga

    vartha chakraBy vartha chakraಸೆಪ್ಟೆಂಬರ್ 4, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ, ಸೆ.4 – ಬೆಂಗಳೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಚಿತ್ರದುರ್ಗದ (Chitradurga) ಜಿಲ್ಲೆಯ ಮಲ್ಲಾಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ‌ ಕುಟುಂಬದ ನಾಲ್ವರು ದುರ್ಮಣಕ್ಕೀಡಾಗಿದ್ದಾರೆ.
    ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಅತಿವೇಗವಾಗಿ ಬಂದ ಡಿಕ್ಕಿ ಹೊಡೆದ  ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಕಾರಿನಲ್ಲಿದ್ದ ಕುಟುಂಬ ಹೊಸಪೇಟೆ ಕಡೆಯಿಂದ ತುಮಕೂರಿಗೆ ಹೋಗುತ್ತಿದ್ದು ಮೃತಪಟ್ಟವರನ್ನು ಶಂಸುದ್ದಿನ್ (40) ಮಲ್ಲಿಕಾ (37) ಖಲೀಲ್(42), ತಬ್ರೇಜ್ (13) ಎಂದು ಗುರುತಿಸಲಾಗಿದೆ. ಮಕ್ಕಳಾದ ನರ್ಗೀಸ್, ರೆಹನ್, ರೆಹಮಾನ್‌ಗೆ ಗಂಭೀರ ಗಾಯಗಳಾಗಿವೆ.

    ಹೆದ್ದಾರಿಯಲ್ಲಿ ಕಾರು ನಿಂತಿದ್ದುದು ಗಮನಿಸದೆ ಅತಿ ವೇಗವಾಗಿ ಬಂದ ಪರಿಣಾಮ ಕಾರು ನಿಯಂತ್ರಿಸಲಾಗದೆ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿ, ನಾಲ್ವರ ಮೃತದೇಹ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
    ಈ ಹೆದ್ದಾರಿಯಲ್ಲಿ ಪ್ರತಿವಾರ ಇಂಥ ಭೀಕರ ಅಪಘಾತಗಳು ಸಂಭವಿಸುತ್ತಿವೆ. ಹೆಚ್ಚಾಗಿ ಹೆದ್ದಾರಿಯಲ್ಲೇ ಲಾರಿ ಸೇರಿದಂತೆ ದೊಡ್ಡ ವಾಹನಗಳು ಕೆಟ್ಟು ನಿಲ್ಲುತ್ತಿವೆ. ಇವು ನಿಂತಿರುವುದು ತಿಳಿಯದೆ ವೇಗವಾಗಿ ಬರುವ ಕಾರುಗಳು ಡಿಕ್ಕಿಯಾಗಿ ಹಲವು ಜೀವಹಾನಿಯಾಗಿವೆ. ಇಂಥ ವಾಹನಗಳನ್ನು ಹೆದ್ದಾರಿಯಿಂದ ತೆರವು ಮಾಡಬೇಕು ಹಾಗೂ ನಿಲ್ಲಿಸುವವರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

    ಚಾಲಕ ಸಾವು:

    ಚಿತ್ರದುರ್ಗ (Chitradurga) ಜಿಲ್ಲೆಯ ಹೊಳಲ್ಕೆರೆ ಬಳಿ ಗ್ಯಾಸ್ ಲಾರಿ ಮತ್ತು ಓಮ್ನಿ ವಾಹನ ನಡುವೆ ಅಪಘಾತ ಸಂಭವಿಸಿ ಓಮ್ನಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
    ಮೃತ ವ್ಯಕ್ತಿ ಚಿತ್ರದುರ್ಗದ ತಮಟುಕಲ್ಲಿನ ನಿವಾಸಿ ಎಂದು ತಿಳಿದುಬಂದಿದೆ. ರಾಮಗಿರಿಗೆ ಕಾರ್ಯಕ್ರಮಕ್ಕೆ ಹೋಗಿ ಬರುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಸೀಲಿಸುತ್ತಿದ್ದಾರೆ.

    Verbattle
    Verbattle
    Verbattle
    #chitradurga accident Karnataka News updates ಅಪಘಾತ ಕಾರು ಡಿಕ್ಕಿ ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    Next Article ರಾಜಕೀಯ ಹೋರಾಟಕ್ಕೆ ಮುಂದಾದ ಅತಿ‌ ಹಿಂದುಳಿದ ಜಾತಿಗಳು | Bengaluru
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Srcxzv on ಮಾರ್ಚ್ 18, 2026 7:43 ಫೂರ್ವಾಹ್ನ

      Betano Casino https://betanogame.org/fi/mobile-app/ on lippusi onneen. Rekisteröidy ja lunasta jopa €500 bonus + 200 ilmaiskierrosta. Parhaat live-jakajat ja slotit odottavat. Aloita matkasi.

      Reply
    2. Fzgpum on ಮಾರ್ಚ್ 22, 2026 10:14 ಫೂರ್ವಾಹ್ನ

      Mostbet te entrega 125% de bГґnus + 300 giros grГЎtis – aproveite jГЎ – https://mostbetpt.pro/pagamento/ , Mostbet: apostas esportivas + cassino top com bГґnus imbatГ­vel .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • AnthonySmoon ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • AnthonySmoon ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.