Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಜೆಟ್ ಅನುದಾನ ಕಾಲಮಿತಿಯೊಳಗೆ ಬಳಸಬೇಕು | Karnataka Budget
    ಬೆಂಗಳೂರು

    ಬಜೆಟ್ ಅನುದಾನ ಕಾಲಮಿತಿಯೊಳಗೆ ಬಳಸಬೇಕು | Karnataka Budget

    vartha chakraBy vartha chakraಸೆಪ್ಟೆಂಬರ್ 4, 202316 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.4 – ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ವಿವಿಧ ಇಲಾಖೆಗಳಿಗೆ ನಿಗಧಿ ಪಡಿಸಿರುವ ಅನುದಾನ ಬಳಕೆಗೆ ಕ್ರಿಯಾ ಯೋಜನೆ ರೂಪಿಸಿ,ಫೆಬ್ರವರಿ ಅಂತ್ಯದೊಳಗೆ ಅನುದಾನ ಬಳಕೆ ಪೂರ್ಣಗೊಳಿಸಬೇಕು ಎಂದು ‌ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

    ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ‌ ಅವರು ವಿವಿಧ ಇಲಾಖೆಗಳಿಗೆ ಮೇಲಣ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು,ಇದನ್ನು ಫೆಬ್ರುವರಿ ಒಳಗೆ ವೆಚ್ಚ ಮಾಡುವಂತೆ ಸೂಚಿಸಿದರು.
    ಕಳೆದ ವರ್ಷದ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕೆ 46,955 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಪ್ರಸಕ್ತ ವರ್ಷದಲ್ಲಿ 54,374 ಕೋಟಿ ರೂ. ಹಂಚಿಕೆ ಮಾಡಲಾಗಿದೆ ‌ಎಂದು ಹೇಳಿದರು.
    ಕಳೆದ ಆರ್ಥಿಕ ವರ್ಷದಲ್ಲಿ ಚುನಾವಣೆ ಹಾಗೂ ಆಯವ್ಯಯ ಅನುಮೋದನೆ ವಿಳಂಬವಾದ ಕಾರಣ ಒಟ್ಟಾರೆ ಪ್ರಗತಿಯಲ್ಲಿ ಹಿನ್ನಡೆಯಾಗಿದೆ. ಆದರೆ ಶೀಘ್ರವೇ ನಿಗದಿತ ಗುರಿಯಂತೆ ವೆಚ್ಚ ಮಾಡಬೇಕೆಂದು ಸೂಚಿಸಿದರು.

     

    ಗ್ರಾಮೀಣ ರಸ್ತೆಗಳ ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಲು ಸೂಚಿಸಿದ ಮುಖ್ಯಮಂತ್ರಿಗಳು, ಕೆ.ಕೆ.ಆರ್‌.ಡಿ.ಬಿ ಯಡಿ ಕಳೆದ ವರ್ಷದ 2,000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನ ಲಭ್ಯವಿದ್ದು, ಪ್ರಸಕ್ತ ಸಾಲಿನಲ್ಲಿ 3,000 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಆದ್ದರಿಂದ ಶೀ ಘ್ರವೇ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಆದೇಶಿಸಿದರು.
    ಜಲ ಸಂಪನ್ಮೂಲ ಇಲಾಖೆಯಲ್ಲಿ 1 ಲಕ್ಷ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಅನುಮೋದಿತ ಕಾಮಗಾರಿಗಳ ಪೈಕಿ ಸುಮಾರು 12,000 ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಇವುಗಳನ್ನು ಪರಿಶೀಲಿಸಿ, ಕೈಬಿಡುವ ಕುರಿತು ನೀರಾವರಿ ನಿಗಮಗಳ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಲು ಸೂಚಿಸಿದರು.
    ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 1400 ಕೋಟಿ ಲಭ್ಯವಿದೆ. ಅಗತ್ಯ ಔಷಧ ಮತ್ತು ಉಪಕರಣಗಳ ಖರೀದಿಗೆ ಬಳಕೆ ಮಾಡಿಕೊಳ್ಳಲು ಸೂಚಿಸಲಾಯಿತು.

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣದ ಮಾದರಿಯನ್ನು ಇಂಡಿಯನ್‌ ಪಬ್ಲಿಕ್‌ ಹೆಲ್ತ್‌ ಸ್ಟಾಂಡರ್ಡ್‌ ಗಳ ಅನ್ವಯ ನಿಗದಿ ಪಡಿಸುವ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
    ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಸತೀಶ್‌ ಜಾರಕಿಹೊಳಿ, ದಿನೇಶ್‌ ಗುಂಡೂರಾವ್‌, ಎನ್. ಎಸ್. ಭೋಸರಾಜು, ಡಿ. ಸುಧಾಕರ್‌, ರಹೀಂ ಖಾನ್‌, ಬೈರತಿ ಸುರೇಶ್‌, ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷ ಪ್ರೊ. ರಾಜೀವ್‌ ಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆ ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್‌, ಡಾ. ಎಂ.ಟಿ. ರೇಜು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು

    Karnataka ಆರೋಗ್ಯ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗೃಹ ಜ್ಯೋತಿ-ಯೋಜನೆ ಒಂದು ಲಾಭ ಹಲವು… (ಜನಪ್ರಿಯ ಯೋಜನೆಯ ಯಶೋಗಾಥೆ) | Gruha Jyothi Scheme
    Next Article Police ಆಡಳಿತಕ್ಕೆ ಮೇಜರ್ ಸರ್ಜರಿ | Karnataka State Police
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    CM ಮತ್ತುDCM ಬಂಡೆಯಂತೆ ಇದ್ದಾರಂತೆ

    ಜೂನ್ 30, 2025

    16 ಪ್ರತಿಕ್ರಿಯೆಗಳು

    1. MichaelSmush on ನವೆಂಬರ್ 23, 2024 1:14 ಫೂರ್ವಾಹ್ನ

      Международная логистика играет центральное значение в обеспечении стабильных поставок в Российскую Федерацию. Это взаимосвязанный процесс, включающий логистическую координацию, обработку документов и оптимизацию логистики. Грамотная стратегия и выбор надежных партнеров снижают затраты и способствуют успешной доставке.

      Одной из основных проблем в ввозе товаров является определение маршрута – https://mezhdunarodnaya-logistika-ved.ru/ . Для импорта в страну используются комбинированные решения: морские маршруты подходят для больших объемов, авиационные пути — товаров с ограниченным сроком, а наземный транспорт — удобны для прямой доставки. Территориальные особенности нередко требует смешанные перевозки.

      Не менее центральным звеном является таможенная очистка. Грамотная обработка документации, учет нормативных требований и учет санкционных ограничений обеспечивают успех. Привлечение специалистов позволяет учитывать особенности, что критично для результата.

      Инновации в логистике оптимизируют грузоперевозки. Системы отслеживания, управленческие платформы и системы прогнозирования способствуют быстроту работы. Компании благодаря этому адаптироваться к изменениям, реагировать на изменения и сохранять стабильность.

      Транснациональные поставки требует стратегического подхода, надежности команд и работы с профессионалами. Это основной ресурс, позволяющий фирмам страны конкурировать на мировом рынке и строить глобальные связи.

      Reply
    2. KEPALASLOT on ಮೇ 14, 2025 10:45 ಅಪರಾಹ್ನ

      Good blog! I learned some very valuable concepts from it. writing services provide expert assistance to students in crafting well-researched and professionally written legal papers. If you’re seeking support with complex legal topics or tight deadlines, these services ensure quality and timely submission, helping you excel in your academic journey with ease. Try to Visit My Web Site :KEPALASLOT

      Reply
    3. DEPOSITQRIS10K on ಮೇ 15, 2025 1:00 ಫೂರ್ವಾಹ್ನ

      Hi there it’s me, I am also visiting this web site regularly, this website is truly nice and the users are actually sharing pleasant thoughts. Try to Visit My Web Site :Slot Deposit QRIS 10k Tanpa Potongan

      Reply
    4. 73d0a on ಜೂನ್ 5, 2025 6:34 ಫೂರ್ವಾಹ್ನ

      where to buy cheap clomiphene pill cost clomiphene prices cost of generic clomiphene online clomiphene cost australia how to buy clomid pill generic clomid walmart clomid brand name

      Reply
    5. cialis discount online on ಜೂನ್ 9, 2025 12:13 ಫೂರ್ವಾಹ್ನ

      This is the kind of glad I get high on reading.

      Reply
    6. what's flagyl used for on ಜೂನ್ 10, 2025 6:01 ಅಪರಾಹ್ನ

      More articles like this would frame the blogosphere richer.

      Reply
    7. jklse on ಜೂನ್ 12, 2025 6:47 ಅಪರಾಹ್ನ

      azithromycin 250mg cost – sumycin for sale online order flagyl

      Reply
    8. l4dep on ಜೂನ್ 18, 2025 12:51 ಫೂರ್ವಾಹ್ನ

      inderal uk – order methotrexate sale order generic methotrexate 10mg

      Reply
    9. sz8nf on ಜೂನ್ 20, 2025 9:35 ಅಪರಾಹ್ನ

      amoxicillin price – order diovan 80mg online cost combivent

      Reply
    10. gagjm on ಜೂನ್ 23, 2025 1:26 ಫೂರ್ವಾಹ್ನ

      azithromycin usa – bystolic 5mg generic buy generic bystolic online

      Reply
    11. f1s2k on ಜೂನ್ 25, 2025 3:48 ಫೂರ್ವಾಹ್ನ

      amoxiclav oral – atbioinfo buy ampicillin paypal

      Reply
    12. ymnz5 on ಜೂನ್ 26, 2025 8:29 ಅಪರಾಹ್ನ

      order esomeprazole 20mg generic – anexamate order nexium 40mg capsules

      Reply
    13. t7k0x on ಜೂನ್ 28, 2025 7:04 ಫೂರ್ವಾಹ್ನ

      purchase warfarin for sale – coumamide buy cozaar generic

      Reply
    14. 7qe5x on ಜೂನ್ 30, 2025 4:23 ಫೂರ್ವಾಹ್ನ

      order mobic 15mg sale – https://moboxsin.com/ order mobic generic

      Reply
    15. 83zre on ಜುಲೈ 2, 2025 2:38 ಫೂರ್ವಾಹ್ನ

      deltasone 5mg usa – adrenal order generic deltasone 5mg

      Reply
    16. 3354o on ಜುಲೈ 3, 2025 6:09 ಫೂರ್ವಾಹ್ನ

      online ed pills – fastedtotake buy generic ed pills online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • bq8cd ರಲ್ಲಿ ಹೀಗೂ ನಡೆಯುತ್ತದೆ ಮಕ್ಕಳ ಮಾರಾಟ ಜಾಲ | Child Trafficking
    • 41xxi ರಲ್ಲಿ ಸಿ.ಟಿ.ರವಿ ಪ್ರಕರಣ: ಪೊಲೀಸ್ ಅಧಿಕಾರಿ ಸಸ್ಪೆಂಡ್.
    • c5wq6 ರಲ್ಲಿ ಎರಡನೇ ವಿಮಾನ ನಿಲ್ದಾಣದ ಜಾಗ ಪೈನಲ್.
    Latest Kannada News

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    RCB ಪ್ಲೇಯರ್ ಆ ಫೋಟೋ ಲೀಕ್!
    Subscribe