ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬನಶಂಕರಿ ಠಾಣೆಯಲ್ಲಿ ಉದಯನಿಧಿ ವಿರುದ್ಧ ಪ್ರಕರಣ | Udayanidhi Stalin
    Trending

    ಬನಶಂಕರಿ ಠಾಣೆಯಲ್ಲಿ ಉದಯನಿಧಿ ವಿರುದ್ಧ ಪ್ರಕರಣ | Udayanidhi Stalin

    vartha chakraBy vartha chakraಸೆಪ್ಟೆಂಬರ್ 5, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.5 – ತಮಿಳುನಾಡು ಸರ್ಕಾರದ ಯುವ ಜನ ಖಾತೆ ಮಂತ್ರಿ, ಡಿಎಂಕೆ ಯುವ ಮುಖಂಡ ಉದಯನಿಧಿ ಸ್ಟಾಲಿನ್ (Udayanidhi Stalin) ‌ವಿರುದ್ದ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬನ ಶಂಕರಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

    ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಅರ್.ರಮೇಶ್ ತಮಿಳುನಾಡಿನ ಉದಯನಿಧಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
    ನೂರು ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಸನಾತನ ಧರ್ಮೀಯ ಸಮುದಾಯವನ್ನೇ ನಾಶ ಮಾಡುವಂತೆ ಕರೆಕೊಟ್ಟಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ಧಾರೆ.
    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉದಯನಿಧಿ (Udayanidhi Stalin), ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಮತ್ತು ಕೊರೋನಾಗಳಂತಹ ಮಾರಣಾಂತಿಕ ಕಾಯಿಲೆಗಳ ವೈರಸ್ ಗಳಿಗೆ ಹೋಲಿಸಿ,ಈ ವೈರಸ್ ಗಳನ್ನು ಬೇರು ಸಹಿತ ನಾಶಗೊಳಿಸುವ ರೀತಿಯಲ್ಲೇ ಸನಾತನ ಧರ್ಮವನ್ನೂ ಸಹ ನಾಶಗೊಳಿಸಿದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ ಎಂಬ ಆಘಾತಕಾರಿ ಹೇಳಿಕೆಯನ್ನು ನೀಡಿರುತ್ತಾರೆ.

    ಆ ಮೂಲಕ ಕೇವಲ ಭಾರತವೊಂದರಲ್ಲೇ ವಾಸಿಸುತ್ತಿರುವ ನೂರು ಕೋಟಿಗೂ ಹೆಚ್ಚು ಸನಾತನ ಹಿಂದೂ ಧರ್ಮೀಯ ಸಮುದಾಯದ ಮಾರಣ ಹೋಮಕ್ಕೆ ಕರೆ ಕೊಡುವ ಮೂಲಕ ಭಾರತ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ಆಪಾದಿಸಿದ್ದಾರೆ.
    ಈ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ರವರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    banashankari Bangalore Government News Politics sanatana dharma Udayanidhi Stalin ಕಾನೂನು ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಸೇಬು ಹಾಗೂ ಮೂಸಂಬಿಯಲ್ಲಿ ಗಾಂಜಾ? | Ganja
    Next Article ನಿಗಮ-ಮಂಡಳಿಗಳಲ್ಲಿ ಸಮಾನ ಅವಕಾಶ | Karnataka Congress
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyessen ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • JamesMes ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Jamesnab ರಲ್ಲಿ ಯಾರೇ.. ಕೂಗಾಡಲಿ…
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.