ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    Viral

    ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas

    vartha chakraBy vartha chakraಸೆಪ್ಟೆಂಬರ್ 6, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಕೇಳಿಬಂದಿದ್ದ ಮಾಜಿ ಸಚಿವ ದಿವಂಗತ ಕೃಷ್ಣಪ್ಪ ಅವರ ಪುತ್ತಿ ಹಾಗೂ ಬಿಜೆಪಿ ನಾಯಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಇದೀಗ ಮತ್ತೊಮ್ಮೆ ರಾಜ್ಯ ರಾಜಕೀಯದ ಅಂಗಳದಲ್ಲಿ ಕೇಳಿಬಂದಿದೆ.
    ಈ ಸುದ್ದಿಗೆ ಪೂರಕವೆಂಬಂತೆ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಪೂರ್ಣಿಮಾ‌ ಶ್ರೀನಿವಾಸ್ (Poornima Srinivas) ಮನೆಗೆ ತೆರಳಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.
    ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಿಜೆಪಿ ಶಾಸಕರಾಗಿದ್ದ ಪೂರ್ಣಿಮಾ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿತ್ತು. ನಂತರ ಅವರು ಬೆಂಗಳೂರಿನ ಕೆ.ಆರ್. ಪುರಂ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

    ಆದರೆ, ನಂತರದಲ್ಲಿ ನಡೆದ ವಿದ್ಯಮಾನಗಳು ಇಂತಹ ಬೆಳವಣಿಗೆಗಳಿಗೆ ಪೂರ್ಣ ವಿರಾಮ ಹಾಕಿದ್ದವು. ಹಿರಿಯೂರು ಕ್ಷೇತ್ರದಿಂದ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಅವರು ಸೋಲು ಅನುಭವಿಸಿದ್ದರು. ಇದಾದ ಬಳಿಕ ಮತ್ತೆ ಅವರು ಕಾಂಗ್ರೆಸ್ ಸೇರುವ ಸುದ್ದಿಗಳಿಗೆ ಚಾಲನೆ ಸಿಕ್ಕಿದೆ.
    ಬಿಬಿಎಂಪಿ ಸದಸ್ಯರಾಗಿ,ಶಾಸಕರಾಗಿ ತಮ್ಮದೆ ಪ್ರಭಾವ ಹೊಂದಿರುವ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಬಿಜೆಪಿ ನಾಯಕರು ಕಡೆಗಣಿಸಿದ್ದಾರೆ.ಪಕ್ಷ ಸಂಘಟನೆ ಸೇರಿದಂತೆ ಯಾವುದೇ ವಿಷಯದಲ್ಲೂ ಅವರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂಬ ಅಸಮಾಧಾನದಲ್ಲಿರುವ ಅವರನ್ನು ಪಕ್ಷ ತೊರೆಯುವಂತೆ ಅವರ ಬೆಂಬಲಿಗರು ಸಲಹೆ ಮಾಡುತ್ತಿದ್ದಾರೆ ಎನ್ನಲಾಗಿದೆ.

    Poornima Srinivas

    ಇನ್ನೂ ಅವರ ತಂದೆ ಕೃಷ್ಣಪ್ಪ ಅವರು ಕಾಂಗ್ರೆಸ್ ನ ಪ್ರಭಾವಿ ನಾಯಕರಾಗಿದ್ದರು. ಕೆ.ಆರ್.ಪುರಂ ವಿಧಾನಸಭೆ ಕ್ಷೇತ್ರದ ಟಿಕೆಟ್ ವಿಚಾರವಾಗಿ ಬೇಸರಗೊಂಡಿದ್ದ ಅವರು ಕಾಂಗ್ರೆಸ್ ತೊರೆದು ಜೆಡಿ ಎಸ್ ಸೇರಿ ಆ ಪಕ್ಷದ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.ಈ ವಿಷಯವಾಗಿ ಮೂಲ ಕಾಂಗ್ರೆಸ್ ನಾಯಕರು ತಮ್ಮ ನಾಯಕರಾಗಿದ್ದ ಕೃಷ್ಣಪ್ಪ ಅವರಿಗೆ ಅನ್ಯಾಯವಾಗಿದೆ.ಈ ಹಿನ್ನೆಲೆಯಲ್ಲಿ ಅವರ ಮಗಳನ್ನು ಪಕ್ಷಕ್ಕೆ ಕರೆತಂದು ಅವರಿಗೆ ಸ್ಥಾನಮಾನ ನೀಡಬೇಕು ಎಂಬ ಅಭಿಪ್ರಾಯ ಹೊಂದಿದ್ದಾರೆ. ಅಷ್ಟೇ ಅಲ್ಲ ಹಲವರು ಪೂರ್ಣಿಮಾ ಅವರನ್ನು ಸಂಪರ್ಕಿಸಿ ಕಾಂಗ್ರೆಸ್ ಸೇರಲು ಆಹ್ವಾನ ನೀಡುತ್ತಿದ್ದಾರೆ. ಈ ವಿಷಯವಾಗಿ ಮಾತುಕತೆಗಳು ನಡೆಯುತ್ತಿವೆ. ಇದರ ನಡುವೆ ಪೂರ್ಣಿಮಾ ಅವರ ಪತಿ‌ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದು,ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

    ಈ ಎಲ್ಲಾ ಸುದ್ದಿಗಳ ನಡುವೆ ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸಕ್ಕೆ ತೆರಳಿ ಹಬ್ಬ ಆಚರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ,ಮಾಧ್ಯಮಗಳು ಆಪರೇಷನ್ ಹಸ್ತದ ಬಗ್ಗೆ ಮಾತನಾಡುತ್ತಿದ್ದೀರಿ. ನಾನು ಯಾವುದೇ ಕಾರಣಕ್ಕೂ ಆಪರೇಷನ್ ಹಸ್ತ ಮಾಡುವುದಿಲ್ಲ. ನಮ್ಮದು ಕೇವಲ ಕೋಆಪರೇಷನ್ ಮಾತ್ರ” ಎಂದು ತಿಳಿಸಿದರು.
    ನಾವು ಕೇವಲ ಚುನಾವಣಾ ಸಮಯದಲ್ಲಿ ರಾಜಕಾರಣ ಮಾಡುತ್ತೇವೆ. ಈಗ ರಾಜಕಾರಣ ಮಾಡುವುದಿಲ್ಲ. ಮಾಜಿ ಸಚಿವ ಕೃಷ್ಣಪ್ಪ ಅವರು ನಮ್ಮ ನಾಯಕರು. ಅವರ ಸುಪುತ್ರಿ ಪೂರ್ಣಿಮಾ ಅವರು ನನಗೆ ಸಹೋದರಿ ಇದ್ದಂತೆ. ಅವರ ಅಳಿಯ ನನ್ನ ಸ್ನೇಹಿತರು. ಇಂದು ಅವರು ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಮಾಡಿ ಆಹ್ವಾನ ನೀಡಿದ್ದರು, ಹೀಗಾಗಿ ನಾನು ಇಲ್ಲಿಗೆ ಬಂದು ಭಗವಂತನ ಆಶೀರ್ವಾದ ಪಡೆದು ಊಟ ಮಾಡಿದ್ದೇನೆ” ಎಂದು ತಿಳಿಸಿದರು

    Verbattle
    Verbattle
    Verbattle
    Congress Hiriyur Karnataka Congress m poornima Poornima Srinivas ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬರ ಘೋಷಣೆಗೂ ಕೇಂದ್ರದ ಅಡ್ಡಿ? | Drought
    Next Article ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಬಂಪರ್ | Lok Sabha 2024
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    5 ಪ್ರತಿಕ್ರಿಯೆಗಳು

    1. HowardWar on ಮಾರ್ಚ್ 14, 2026 12:14 ಅಪರಾಹ್ನ

      ремонт ванной комнаты ремонт ванна ключ цена

      Reply
    2. i-tec 194 on ಮಾರ್ಚ್ 17, 2026 2:13 ಅಪರಾಹ್ನ

      Need a multimedia system? equipment of meeting rooms We integrate multimedia systems for home and business. We install and configure audio and video systems, manage content, and integrate equipment into a single system. Modern solutions for comfortable and efficient use of technology.

      Reply
    3. HeapsofwinsOnline_ny1 on ಮಾರ್ಚ್ 17, 2026 5:28 ಅಪರಾಹ್ನ

      If youre looking for something reliable and straightforward, heap o wins is definitely worth your time; just make sure u read through the details first so theres no confusion, really helped me out honestly

      Reply
    4. Geraldmop on ಮಾರ್ಚ್ 17, 2026 7:46 ಅಪರಾಹ್ನ

      Лучшее прямо здесь: https://l-parfum.ru/catalog/Litsenziya/Versace/

      Reply
    5. Robertlax on ಮಾರ್ಚ್ 18, 2026 1:24 ಅಪರಾಹ್ನ

      https://www.eurogema.be/awstats/awstats.pl?framename=mainright&output=refererpages

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MartinKax ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • MartinKax ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • jghkjnz ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.