ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಬಂಪರ್ | Lok Sabha 2024
    Trending

    ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಬಂಪರ್ | Lok Sabha 2024

    vartha chakraBy vartha chakraಸೆಪ್ಟೆಂಬರ್ 6, 202322 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದೆ. ಚುನಾವಣೆಗೆ ಮುನ್ನ ಕಾಂಗ್ರೆಸ್ ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿ ಭರವಸೆಗಳನ್ನು ಈಡೇರಿಸಲಾಗಿದೆ.ಇದರಿಂದಾಗಿ ಜನತೆ ಸಂತಸದಿಂದ ಇದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಸೃಷ್ಟಿಸಿದೆ.
    ಹಾಗೇಯೇ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗುತ್ತಿದೆ. ಬೆಲೆಯೇರಿಕೆ, ನಿರುದ್ಯೋಗ,ಜಿಎಸ್ ಟಿ ಮೊದಲಾದ ಕಾರಣಗಳಿಂದ ಬೇಸರಗೊಂಡಿರುವ ಮತದಾರರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ಕೂಟದ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂಬ ಲೆಕ್ಕಾಚಾರ ಹಾಗೂ ವಿಶ್ಲೇಷಣೆ ನಡೆದಿವೆ.

    ಇಂತಹ ವಿಶ್ಲೇಷಣೆಗಳ ಬೆನ್ನಲ್ಲೇ ಸಿ-ವೋಟರ್ ಹಾಗೂ ಇಂಡಿಯಾ ಟುಡೆ ಜಂಟಿಯಾಗಿ ‘ಮೂಡ್ ಆಫ್ ದಿ ನೇಷನ್’ ಹೆಸರಲ್ಲಿ ಸಮೀಕ್ಷೆ ನಡೆಸಿವೆ.
    ಈ ಸಮೀಕ್ಷೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬಂದಿದೆ. ಪ್ರಸಕ್ತ ಸನ್ನಿವೇಶದಲ್ಲಿ ಈಗಲೇ ಲೋಕಸಭಾ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 306 ಸೀಟುಗಳನ್ನು ಪಡೆದು ಗಮನಾರ್ಹ ಬಹುಮತದೊಂದಿಗೆ ಆರಾಮವಾಗಿ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳಿದೆ.
    ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರಲು ರಾಜಕೀಯ ಪಕ್ಷ ಅಥವಾ ಮೈತ್ರಿಕೂಟಕ್ಕೆ 272 ಸೀಟುಗಳ ಅವಶ್ಯಕತೆ ಇದೆ. ಬಿಜೆಪಿ ನೇತೃತ್ವದ ಎನ್‌ಡಿಎ ಈ ಮ್ಯಾಜಿಕ್ ಸಂಖ್ಯೆಯನ್ನು ಯಾವ ಅಡ್ಡಿಯೂ ಇಲ್ಲದೆ ದಾಟಲಿದೆ ಎಂದು ಸಮೀಕ್ಷೆ ತಿಳಿಸಿದೆ.
    ಇದರ ಜೊತೆಗೆ ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳು ಸೇರಿ ರಚಿಸಿರುವ ಇಂಡಿಯಾ ಮೈತ್ರಿಕೂಟ ಕೂಡ ತನ್ನ ಒಗ್ಗಟ್ಟಿನ ಸಾಮರ್ಥ್ಯ ಪ್ರದರ್ಶಿಸಲಿದೆ. ಎನ್‌ಡಿಎ 306 ಸೀಟುಗಳನ್ನು ಪಡೆದರೆ, ವಿರೋಧ ಪಕ್ಷಗಳ ಮೈತ್ರಿಕೂಟವು 193 ಸೀಟುಗಳಲ್ಲಿ ಗೆಲುವು ಸಾಧಿಸಲಿವೆ.

    ಜುಲೈ 15ರಿಂದ ಆಗಸ್ಟ್ 14ರ ನಡುವೆ ಈ ಸಮೀಕ್ಷೆ ನಡೆಸಲಾಗಿದೆ. ದೇಶದ ಎಲ್ಲಾ ರಾಜ್ಯಗಳಿಂದ ಒಟ್ಟು 25,951 ಮಂದಿಯನ್ನು ಸಂದರ್ಶಿಸಲಾಗಿದೆ. ಜತೆಗೆ ಟ್ರ್ಯಾಕರ್ ಡೇಟಾದ ಹೆಚ್ಚುವರಿ 1,34,487 ಸಂದರ್ಶನಗಳನ್ನು ವಿಶ್ಲೇಷಿಸಲಾಗಿದ್ದು, ಒಟ್ಟಾರೆ 1,60,438 ಮಾದರಿಗಳನ್ನು ಬಳಸಿಕೊಳ್ಳಲಾಗಿದೆ.
    ಇನ್ನೂ ಬಿಜೆಪಿಗೆ ಸೆಡ್ಡು ಹೊಡೆದು ಹೊಸ ಲೆಕ್ಕಾಚಾರದೊಂದಿಗೆ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದಿರುವ ಕರ್ನಾಟಕದಲ್ಲೂ ಈ ಬಾರಿ ಬಿಜೆಪಿ ಮತ್ತೊಮ್ಮೆ ಕಮಾಲ್ ಮಾಡಲಿದೆ ಎಂದು ಸಮೀಕ್ಷೆ ತಿಳಿಸಿದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದರೂ, ಲೋಕಸಭಾ ಚುನಾವಣೆಯ ಮೇಲೆ ಇವುಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಮೀಕ್ಷೆಯ ವರದಿ ತಿಳಿಸಿದೆ.
    ಕರ್ನಾಟಕದ ಒಟ್ಟು 28 ಲೋಕಸಭಾ ಕ್ಷೇತ್ರಗಳಿಗೆ ಈಗಲೇ ಚುನಾವಣೆ ನಡೆದರೆ ಬಿಜೆಪಿ 20 ಸೀಟು ಗೆಲ್ಲಲಿದೆ. ಇನ್ನು 7 ಸ್ಥಾನ ಕಾಂಗ್ರೆಸ್ ಪಾಲಾಗಲಿದ್ದರೆ, ಜೆಡಿಎಸ್ ಒಂದು ಸ್ಥಾನವನ್ನು ಉಳಿಸಿಕೊಳ್ಳಲಿದೆ.
    ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯೊಂದಿಗೆ ಚುನಾವಣೆ ಎದುರಿಸಿದ್ದವು. ಆಗ,
    ಬಿಜೆಪಿ 25 ಸೀಟು ಗೆದ್ದಿತ್ತು. ಕಾಂಗ್ರೆಸ್, ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿದರೆ,ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಗೆದ್ದಿದ್ದರು.

    Verbattle
    Verbattle
    Verbattle
    lok sabha lok sabha 2024 ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    Next Article ಪುಷ್ಪ ಸಿನಿಮಾದಂತೆ ಮಾಡಲು ಹೋಗಿ ಸಿಕ್ಕಿ ಬಿದ್ದರು | Pushpa
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cdqovt ರಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ ಅಂದ್ರು ಸಿ.ಎಂ.
    • Andrewhooca ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Iavkqi ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    Latest Kannada News

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.