ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉದಯನಿಧಿ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ | Udayanidhi Stalin
    ರಾಜಕೀಯ

    ಉದಯನಿಧಿ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ | Udayanidhi Stalin

    vartha chakraBy vartha chakraಸೆಪ್ಟೆಂಬರ್ 8, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು.

    ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

    ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ,ಪ್ರಧಾನಿಗಳು ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

    ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿಯವರು ಮಾಡಿದರೂ ಅಪರಾಧವೇ ಎಂದು ಹೇಳಿದ್ದಾರೆ.

    ನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ ಎಂದು ತಿಳಿಸಿದ್ದಾರೆ.

    ನರೇಂದ್ರ ಮೋದಿ ಅವರು ಇನ್ನೂ ಆರ್.ಎಸ್.ಎಸ್ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ವಿಷಾದಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    Government Karnataka News Politics Udayanidhi Stalin ಕಾನೂನು ಧರ್ಮ ನರೇಂದ್ರ ಮೋದಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Next Article SIM Block ಮಾಡಲಿರುವ ಪೊಲೀಸ್ | Bengaluru
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    1 ಟಿಪ್ಪಣಿ

    1. Rpqezo on ಮಾರ್ಚ್ 22, 2026 12:17 ಅಪರಾಹ್ನ

      Descubra o Mostbet: bГґnus de 150% + 310 rodadas grГЎtis para novos jogadores – https://mostbetpt.pro/bonus/ , BГґnus de boas-vindas insano: 125% + 250 free spins no Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Rickytug ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • WilliamSkity ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.