ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಡಿಯಾ ಅಧ್ಯಕ್ಷರಾಗಿ ಖರ್ಗೆ ನೇಮಕ | Mallikarjuna Kharge
    ಚುನಾವಣೆ

    ಇಂಡಿಯಾ ಅಧ್ಯಕ್ಷರಾಗಿ ಖರ್ಗೆ ನೇಮಕ | Mallikarjuna Kharge

    vartha chakraBy vartha chakraಸೆಪ್ಟೆಂಬರ್ 8, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಬೆನ್ನಲ್ಲೇ ಅವರಿಗೆ ಮತ್ತೊಂದು ದೊಡ್ಡ ಹೊಣೆಗಾರಿಕೆ ಸಿಗುವ ಸಾಧ್ಯತೆಗಳಿವೆ.
    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ವಿರುದ್ಧ ಸಮರ ಸಾರಲು ಪ್ರತಿಪಕ್ಷಗಳು ಕಟ್ಟಿಕೊಂಡಿರುವ ಇಂಡಿಯಾ ಕೂಟದ ಅಧ್ಯಕ್ಷರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕಗೊಳ್ಳುವ ಸಾಧ್ಯತೆಗಳಿವೆ.

    ಈ ಹುದ್ದೆಗೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ನೇಮಕ ಮಾಡಲು ಹಲವರು ಒಲವು ಹೊಂದಿದ್ದರು.ಆದರೆ, ಅವರಿಗೆ ತೀವ್ರ ಸ್ವರೂಪದ ಅನಾರೋಗ್ಯ ಕಾಡುತ್ತಿರುವ ಹಿನ್ನೆಲೆಯಲ್ಲಿ ಅವರ ಬದಲಿಗೆ ‌ಖರ್ಗೆ ಅವರ ಆಯ್ಕೆ ಸೂಕ್ತ ಎಂದು ಎನ್.ಸಿ.ಪಿ.ಮುಖಂಡ ‌ಶರದ್ ಪವಾರ್, ಜೆಡಿಯುನ ನಿತಿಶ್ ಕುಮಾರ್, ಹಾಗೂ ಅರ್.ಜೆ.ಡಿಯ ಲಾಲೂ ಯಾದವ್ ಅವರು ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.
    ಖರ್ಗೆ ಅವರು ದಲಿತ ಸಮುದಾಯದ ಪ್ರಭಾವಿ ನಾಯಕರಾಗಿದ್ದು,ಇವರನ್ನು ಇಂಡಿಯಾ ಮೈತ್ರಿ ಕೂಟದ ಉನ್ನತ ನಾಯಕರಾಗಿ ನೇಮಕ ಮಾಡಿದರೆ,ಬಿಜೆಪಿಯಂತಹ ಪಕ್ಷಗಳು ಇವರನ್ನು ಎದುರಿಸಲು ಕಷ್ಟವಾಗಲಿದೆ ಎಂಬ ಅಭಿಪ್ರಾಯ ಹೊಂದಲಾಗಿದೆ.

    ಹಾಗೆಯೇ ಇಂಡಿಯಾ ಮೈತ್ರಿ ಕೂಟದ‌ ಸಂಚಾಲಕ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ಮೂಲಗಳು ಉಲ್ಲೇಖಿಸಿವೆ.
    ಹೀಗಾಗಿ ಈ ಪೈಪೋಟಿ ತಪ್ಪಿಸುವ ದೃಷ್ಟಿಯಿಂದ ನಾಲ್ಕು ಸಂಚಾಲಕರ ಹುದ್ದೆಗಳನ್ನು ಸೃಷ್ಟಿಸುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ, ಇಂಡಿಯಾ ಮೈತ್ರಿ ಕೂಟಕ್ಕೆಬಈಗ ಹೊಸ ಥೀಮ್ ಸಾಂಗ್ ಅನ್ನು ತಯಾರಿಸಲಾಗುತ್ತಿದೆ ‌ಅದು ಬಹು ಭಾಷೆಗಳಲ್ಲಿ ಇರಲಿದೆ. ಸಂವಿಧಾನದ ಪೀಠಿಕೆಯಲ್ಲಿ ಬರೆದಿರುವ ನಾವು ಭಾರತೀಯರು ಅನ್ನು ವಾಕ್ಯ ಬಳಸಲಾಗುವುದು ಎಂದು ಮೂಲಗಳು ತಿಳಿಸಿವೆ. ಬಣದ ಲಾಂಛನದಲ್ಲಿ ಭಾರತದ ನಕ್ಷೆ ಇಡುವ ಬಗ್ಗೆ ಒಮ್ಮತ ಮೂಡಿದೆ ಎಂದು ತಿಳಿದುಬಂದಿದೆ.

    Verbattle
    Verbattle
    Verbattle
    kharge m Mallikarjuna Kharge ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಮುಳುಗುತ್ತಿರುವ ಹಡಗು – ಎಂ‌.ಬಿ.ಪಾಟೀಲ್ | MB Patil
    Next Article ಲೋಕಸಭೆಗೆ ಜೆಡಿಎಸ್- ಬಿಜೆಪಿ ಮೈತ್ರಿ | JDS-BJP
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    1 ಟಿಪ್ಪಣಿ

    1. Zvfkwd on ಏಪ್ರಿಲ್ 3, 2026 12:26 ಅಪರಾಹ್ನ

      Feel the rush of real wins with every heart-pounding spin – https://gpdifluca.com , Spin until the universe owes you an apology .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.