Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲು ಮರದ ತಿಮ್ಮಕ್ಕನನ್ನು ಬಿಡಲಿಲ್ಲ ಚೈತ್ರಾ ಕುಂದಾಪುರ | Saalumarada Thimmakka
    Viral

    ಸಾಲು ಮರದ ತಿಮ್ಮಕ್ಕನನ್ನು ಬಿಡಲಿಲ್ಲ ಚೈತ್ರಾ ಕುಂದಾಪುರ | Saalumarada Thimmakka

    vartha chakraBy vartha chakraಸೆಪ್ಟೆಂಬರ್ 17, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.17 – ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವ ವಂಚನೆಯ ಚೈತ್ರಾ ಕುಂದಾಪುರ ಗ್ಯಾಂಗ್ ‌ಮಾಡಿರುವ ಅನಾಹುತ ಅಷ್ಟಿಷ್ಟಲ್ಲ. ವಂಚನೆಯ ಜಾಲದಲ್ಲಿ ಕೆಡವಲು‌ ಈ ಗ್ಯಾಂಗ್ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕನ (Saalumarada Thimmakka) ಕಾರನ್ನು ಬಳಸಿರುವ ಸಂಗತಿ ತನಿಖೆಯ ವೇಳೆ ಬಯಲಾಗಿದೆ.
    ಬಿಜೆಪಿ ಟಿಕೆಟ್ ಕೊಡಿಸುವ ನಂಬಿಕೆಯನ್ನು  ಉದ್ಯಮಿ ಗೋವಿಂದ್‌ ಬಾಬು ಹುಟ್ಟಿಸಲು  ಆರ್ಎಸ್ಎಸ್, ಬಿಜೆಪಿ ಚುನಾವಣಾ ಮುಖ್ಯಸ್ಥರ ವೇಷ ಹಾಕಿಸಿರುವ ಚೈತ್ರಾ ಕುಂದಾಪುರ ಗ್ಯಾಂಗ್ ಸಾಲುಮರದ ತಿಮ್ಮಕ್ಕಗೆ ನೀಡಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಸ್ಫೋಟಕ ಅಂಶ ಬಯಲಿಗೆ ಬಂದಿದೆ.

    ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ದುರ್ಬಳಕೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಾಲುಮರದ ತಿಮ್ಮಕ್ಕಗೆ ಸರ್ಕಾರ ನೀಡಿರುವ ಸರ್ಕಾರಿ ಕಾರು, ಸರ್ಕಾರಿ ಸೌಲಭ್ಯಗಳನ್ನು ಚೈತ್ರಾ, ಗಗನ್ ಗ್ಯಾಂಗ್ ದುರ್ಬಳಕೆ ಮಾಡಿಕೊಂಡಿದೆ.
    ನಕಲಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಚನ್ನಾನಾಯ್ಕ್ ಬಳಸಿದ್ದ ಸರ್ಕಾರಿ ಕಾರು ಸಾಲುಮರದ ತಿಮ್ಮಕ್ಕನಿಗೆ ನೀಡಿದ್ದ ಸರ್ಕಾರಿ ಕಾರು ಎಂದು ತಿಳಿದುಬಂದಿದೆ.

    ಕುಮಾರ ಕೃಪ ಗೆಸ್ಟ್ ಹೌಸ್ ನಲ್ಲಿ ರೂಮ್ , ವಿಧಾನಸೌಧಕ್ಕೆ ಪ್ರವೇಶಿಸಲು ನಕಲಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಚನ್ನಾನಾಯ್ಕ್ ತಿಮ್ಮಕ್ಕ ಅವರಿಗೆ ನೀಡಿದ್ದ ಸರ್ಕಾರಿ ಕಾರು ಎನ್ನುವುದು ಗೊತ್ತಾಗಿದೆ. ಗೋವಿಂದ ಬಾಬು ಪೂಜಾರಿಯನ್ನ ನಂಬಿಸಲು ಸರ್ಕಾರಿ ಕಾರು ಬಳಕೆ ಮಾಡಿದ್ದಾರೆ ಎಂದು ಎನ್ನಲಾಗಿದೆ.
    ಆರೋಪಿ ಗಗನ್ ಕಡೂರು, ಸಾಲುಮರದ ತಿಮ್ಮಕ್ಕನ ಪುತ್ರ ಉಮೇಶ್ ಜೊತೆ ಆತ್ಮೀಯ. ಉಮೇಶ್, ಸಾಲುಮರದ ತಿಮ್ಮಕ್ಕನ ಜೊತೆ ಗಗನ್ ಕಡೂರು ಮದುವೆಗೆ ಬಂದಿದ್ದ. ಅಷ್ಟೊಂದು ಇಬ್ಬರ ಮಧ್ಯೆ ಆತ್ಮಿಯತೆ ಇದೆ. ಹೀಗಾಗಿ ಉಮೇಶ್ ಸ್ನೇಹ ಬಳಸಿ ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಸಂಪೂರ್ಣ ದರ್ಜೆ ಸ್ಥಾನಮಾನ ದುರ್ಬಳಕೆ ಮಾಡಿರುವ ಶಂಕಿಸಲಾಗಿದೆ.

    ಸಾಲುಮರದ ತಿಮ್ಮಕ್ಕನಿಗೆ (Saalumarada Thimmakka) ನೀಡಿರುವ ಕೊಠಡಿಯ ನವೀಕರಣದ ಸಂಪೂರ್ಣ ಜವಾಬ್ದಾರಿಯನ್ನು ಗಗನ್ ಕಡೂರು ಹೊತ್ತುಕೊಂಡಿದ್ದ. ಅಲ್ಲದೇ ಸಾಲುಮರದ ತಿಮ್ಮಕ್ಕ ಪುತ್ರ ಉಮೇಶ್, ಗೃಹ ಸಚಿವ ಜಿ.ಪರಮೇಶ್ವರ್ಗೆ ಆಪ್ತರಾಗಿದ್ದು, ಕಳೆದ ಚುನಾವಣೆಯಲ್ಲಿ ಅವರ ಪ್ರಚಾರ ಮಾಡಿದ್ದರು. ಗಗನ್ ಸಹ ಪರಮೇಶ್ವರ್ ಪರ ಚುನಾವಣಾ ಪ್ರಚಾರಕ್ಕೂ ಉಮೇಶ್ ಜೊತೆ ತೆರಳಿದ್ದ ಎನ್ನುವುದು ಗೊತ್ತಾಗಿದೆ.

    Verbattle
    Verbattle
    Verbattle
    m Saalumarada Thimmakka ಕಾರು ಚುನಾವಣೆ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಕೊರತೆ ನಿವಾರಣೆಗೆ ಪರ್ಯಾಯ ಮೂಲ ಅನಿವಾರ್ಯ
    Next Article ಐಸಿಸ್ ಉಗ್ರರ ನಕ್ಷೆಗೆ ತೀರ್ಥಹಳ್ಳಿ | ISIS
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    1 ಟಿಪ್ಪಣಿ

    1. Rknyyk on ಫೆಬ್ರವರಿ 13, 2026 7:12 ಅಪರಾಹ್ನ

      mgm 200 free bet betmgm-play mgm bet promo

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_wwEa ರಲ್ಲಿ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಮರ.
    • LeonardReawn ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • LinwoodGah ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.