Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಂಬ್ ತಯಾರಿಸಲು ಗೂಗಲ್ ತಡಕಾಡಿದ ಶಂಕಿತ ಉಗ್ರರು | Shimoga
    Trending

    ಬಾಂಬ್ ತಯಾರಿಸಲು ಗೂಗಲ್ ತಡಕಾಡಿದ ಶಂಕಿತ ಉಗ್ರರು | Shimoga

    vartha chakraBy vartha chakraಸೆಪ್ಟೆಂಬರ್ 22, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.21 – ಶಿವಮೊಗ್ಗ (Shimoga) ತುಂಗಾತೀರದಲ್ಲಿ ಟ್ರಯಲ್ ಸ್ಫೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್​ಐಎ)ದ ಅಧಿಕಾರಿಗಳು ಸರ್ವೈವಲ್ ಟಾಕ್ಸ್ ಮಾಡಿ, ಗೂಗಲ್​ನಲ್ಲಿ ಬಾಂಬ್ ತಯಾರಿಸುವ ವಿಧಾನದ ಬಗ್ಗೆ ಬಂಧಿತ ಶಂಕಿತ ಉಗ್ರರು ತಿಳಿದುಕೊಂಡಿದ್ದನ್ನು ಪತ್ತೆಹಚ್ಚಿದ್ದಾರೆ.
    ವಿಚಾರಣೆ ವೇಳೆ, ಸರ್ವೈವಲ್ ಟಾಸ್ಕ್ ಮಾಡಿದ್ದನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಪೊಲೀಸ್, ತನಿಖಾ ಸಂಸ್ಥೆಯಿಂದ ತಪ್ಪಿಸಿಕೊಳ್ಳಲೂ ವಿಶೇಷ ತರಬೇತಿ ನೀಡಲಾಗುತ್ತದೆ. ಇದನ್ನೇ ಸರ್ವೈವಲ್ ಟಾಸ್ಕ್ ಎನ್ನುತ್ತಾರೆ.
    ಕಾಡುಗಳಲ್ಲಿ ತಲೆಮರೆಸಿಕೊಂಡು ಎರಡು ಮೂರು ದಿನ ಊಟ ನಿದ್ದೆ ಇಲ್ಲದೆ ಇರುವಂತಹದ್ದೇ ಸರ್ವೈವಲ್ ಟಾಸ್ಕ್​ ಆಗಿದ್ದು, ಇಂತಹ ಟಾಸ್ಕ್​ಗಾಗಿ ಕಾಡುಗಳಲ್ಲಿ ಕೆಲ ದಿನಗಳ ಕಾಲ ತರಬೇತಿ ನೀಡಲಾಗುತ್ತಿತ್ತು ಎಂಬ ವಿಚಾರವನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ.

    ಮಂಗಳೂರು ಕುಕ್ಕರ್ ಸ್ಫೋಟ ಬಳಿಕ ಆರೋಪಿ ಶಾರೀಕ್ ಇದೇ ರೀತಿ ಸರ್ವೈವಲ್ ಟಾಸ್ಕ್​ನಲ್ಲಿ ತೊಡಗುವ ಉದ್ದೇಶ ಹೊಂದಿದ್ದ. ಅರಣ್ಯ ಪ್ರದೇಶದಿಂದ ಕೆಲ ದಿನಗಳ ಬಳಿಕ ಬೇರೆ ಪಾಸ್ ಪೋರ್ಟ್ ಮೂಲಕ ವಿದೇಶಕ್ಕೆ ಪರಾರಿಯಾಗುವ ಪ್ಲಾನ್ ಮಾಡಿದ್ದರು.
    ಅಲ್ಲದೆ, ಮೊಬೈಲ್​ನಲ್ಲಿ ಬಾಂಬ್ ತಯಾರಿಸುವುದು ಹೇಗೆ ಎಂದು ಗೂಗಲ್​ನಲ್ಲಿ ಹುಡುಕಾಟ ನಡೆಸಿರುವುದು, ಇದರ ಜೊತೆಗೆ ಅಬ್ದುಲ್ ಮತೀನ್ ಹಾಗೂ ಅರಾಫತ್ ಇಷ್ಟು ದಿನ ತಲೆಮರೆಸಿಕೊಂಡಿದ್ದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಎಂಬುದು ಬೆಳಕಿಗೆ ಬಂದಿದೆ.

    ಪಿಓಕೆಯಲ್ಲೇ ಅರಾಫತ್ ತರಬೇತಿ ಪಡೆದಿರುವ ಬಗ್ಗೆ ಮಾಹಿತಿ ತಿಳಿದುಬಂದಿದ್ದು, ಯಾರಿಗೂ ತಿಳಿಯದಂತೆ ದುಬೈಗೆ ತೆರಳಿ ಅಲ್ಲಿಂದ ಪಾಕಿಸ್ತಾನಕ್ಕೆ ಹೋಗುತ್ತಿದ್ದನು. ಅಲ್ಲಿನ ಉಗ್ರರು ಮತಾಂಧ ಮನಸ್ಥಿತಿಯ ಹುಡುಗರನ್ನ ಆಯ್ಕೆ ಮಾಡಿಕೊಳ್ಳುತ್ತಿದ್ದರು. ನಂತರ ನಕಲಿ ಪಾಸ್ ಪೋರ್ಟ್ ಮೂಲಕ ದುಬೈಗೆ ಕರೆಸಿಕೊಳ್ಳುತ್ತಿದ್ದರು.
    ಅಲ್ಲಿಂದ ಪಾಕಿಸ್ತಾನದ ಪಾಸ್​ಪೋರ್ಟ್​ ನೀಡಿ ಪಾಕಿಸ್ತಾನಕ್ಕೆ ಕರೆಸಿಕೊಳ್ಳುತ್ತಿದ್ದರು.
    ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗೆ ಬೇಕಾದ ಎಲ್ಲಾ ತರಬೇತಿ ಸಿಗುತ್ತಿತ್ತು. ಮಿಲಿಟೆಂಟ್ ಮಾದರಿಯಲ್ಲಿ ತರಬೇತಿ ನೀಡಲಾಗುತ್ತಿತ್ತು. ಎಲ್ಲಾ ಮುಗಿದ ನಂತರ ಪಾಕ್​ನಿಂದ ದುಬೈಗೆ ಬಂದು ಭಾರತದ ಪಾಸ್ ಪೋರ್ಟ್ ಬಳಸಿ ಭಾರತಕ್ಕೆ ಬರುತ್ತಿದ್ದರು ಎಂಬ ಸತ್ಯಸಂಗತಿಯನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ.

    Verbattle
    Verbattle
    Verbattle
    crime Government Karnataka m News Politics shimoga Trending ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous ArticlePolice ವಾಹನಗಳ ವೇಗಕ್ಕೆ ಬ್ರೇಕ್ | Karnataka Police
    Next Article ಹೈಕಮಾಂಡ್ ಮನಸ್ಸು ಮಾಡಿದರೆ ನಾಲ್ವರು ಡಿಸಿಎಂ | Congress High Command
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    2 ಪ್ರತಿಕ್ರಿಯೆಗಳು

    1. king_hrEi on ಫೆಬ್ರವರಿ 11, 2026 6:17 ಅಪರಾಹ್ನ

      If you’re looking for an exciting challenge, try playing king thimbles game today!
      Additionally, king thimbles minimize needle slips and injury risks.

      Reply
    2. 1ace_irsr on ಫೆಬ್ರವರಿ 12, 2026 11:25 ಫೂರ್ವಾಹ್ನ

      Dive into the thrilling world of online gambling with 1ace and enjoy an unforgettable gaming experience!
      Its distinct features differentiate it from related topics.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Apocbq ರಲ್ಲಿ ಮೈಸೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ಕಣಕ್ಕೆ | Mysore-Kodagu
    • Glennhof ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Glennhof ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.