ಬೆಂಗಳೂರು, ಸೆ.22 – ರಾಜ್ಯದ ಅತ್ಯಂತ ಪ್ರತಿಷ್ಠಿತ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್ – KS&DL)ಕ್ಕೆ ಸಂಪೂರ್ಣ ಹೊಸ ರೂಪ ಕೊಟ್ಟು, ಕಾರ್ಪೊರೇಟ್ ಶೈಲಿಯಲ್ಲಿ ಅದರ ಚಟುವಟಿಕೆಗಳು ಇರುವ ಹಾಗೆ ಮಾಡುವ ಮೂಲಕ ನಿಗಮವನ್ನು ಮತ್ತಷ್ಟು ಲಾಭದಾಯಕ ಸಂಸ್ಥೆಯಾಗಿ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಕಾರ್ಖಾನೆಯ ಆಡಳಿತ ಮಂಡಲಿ ಸಭೆಯಲ್ಲಿ ಮಾತನಾಡಿದ ಅವರು ಮೈಸೂರು ಸ್ಯಾಂಡಲ್ ಸೇರಿದಂತೆ ಸಂಸ್ಥೆಯ ಹಲವು ಉತ್ಪನ್ನಗಳಿಗೆ ಭಾರಿ ಬೇಡಿಕೆಯಿದ್ದು,ನಿಗಮ ಲಾಭದಲ್ಲಿದ್ದರೂ ಸಮಕಾಲೀನ ಮಾರುಕಟ್ಟೆಗೆ ತಕ್ಕಂತೆ ಇಲ್ಲದಿರುವ ಕಾರಣ ಇದು ಗಮನ ಸೆಳೆಯುತ್ತಿಲ್ಲ ಎಂದು ವಿಷಾದಿಸಿದರು.
ಕೆಎಸ್ ಡಿಎಲ್ (KS&DL) ಅನ್ನು ಕೇವಲ ಸರಕಾರಿ ಉದ್ದಿಮೆಯಾಗಿ ನೋಡುವ ದೃಷ್ಟಿಕೋನಕ್ಕೆ ವಿದಾಯ ಹೇಳಲಾಗುವುದು. ಈ ಸಂಸ್ಥೆ ತಯಾರಿಸುವ ಮೈಸೋಪು, ಊದುಗಡ್ಡಿ ಸೇರಿದಂತೆ ಪ್ರತಿಯೊಂದು ಉತ್ಪನ್ನವೂ ಸಾಮಾನ್ಯ ಕಿರಾಣಿ ಅಂಗಡಿಯಿಂದ ಹಿಡಿದು ಸೂಪರ್ ಸ್ಪೆಷಾಲಿಟಿ ಮಾಲ್ ವರೆಗೆ ಎಲ್ಲೆಡೆಯೂ ಸಿಗುವಂತೆ ಮಾಡಲಾಗುವುದು. ಒಟ್ಟಿನಲ್ಲಿ, ಇಡೀ ಭಾರತದಾದ್ಯಂತ ಮಾರುಕಟ್ಟೆ ಸೃಷ್ಟಿಸಿಕೊಳ್ಳಬೇಕು ಎನ್ನುವುದು ಈಗಿನ ಗುರಿಯಾಗಿದೆ ಅದಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೆಎಸ್ ಡಿಎಲ್ ಈಗ ಹಲವು ಬ್ರ್ಯಾಂಡ್ ಗಳನ್ನು ಹೊಂದಿದೆ. ಇವುಗಳ ಜತೆಗೆ ಹೊಸ ಹೊಸ ಬ್ರ್ಯಾಂಡ್ ಉತ್ಪನ್ನಗಳನ್ನೂ ತಯಾರಿಸಲಾಗುವುದು. ಲ್ಯಾವೆಂಡರ್, ಬೇವು, ಗುಲಾಬಿ, ಹರಿಶಿಣ ಇತ್ಯಾದಿ ವಿಧದ ರೀತಿಯ ಸಾಬೂನುಗಳನ್ನು ಮಾರುಕಟ್ಟೆಗೆ ಹೊಸದಾಗಿ ಪರಿಚಯಿಸಲಾಗುವುದು. ಗುಣಮಟ್ಟ, ದಕ್ಷ ಆಡಳಿತ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ವಿಸ್ತರಣೆ ಇವು ಈಗ ನಮ್ಮ ಮುಂದಿನ ಉಪಕ್ರಮಗಳಾಗಿವೆ ಎಂದು ಅವರು ತಿಳಿಸಿದರು.
ಕೆಎಸ್ ಡಿಎಲ್ (KS&DL) ಉತ್ಪನ್ನಗಳು ಉತ್ಕೃಷ್ಟ ಗುಣಮಟ್ಟದಿಂದ ಕೂಡಿವೆ. ಆದರೆ, ಮಾರುಕಟ್ಟೆಯಲ್ಲಿ ಡಾಬರ್, ಹಿಂದೂಸ್ಥಾನ್ ಯೂನಿಲಿವರ್ ಲಿಮಿಟೆಡ್ ತರಹದ ಕಂಪನಿಗಳು ಸಿಂಹಪಾಲು ಹೊಂದಿವೆ. ಜತೆಗೆ ಕೆಎಸ್ಡಿಎಲ್ ಕರ್ನಾಟಕವನ್ನು ದಾಟಿ ಆಚೆಗೆ ಹೆಚ್ಚಾಗಿ ಹೋಗಿಲ್ಲ. ಸ್ಪರ್ಧಾತ್ಮಕ ಮಾರುಕಟ್ಟೆಯ ಈ ಯುಗದಲ್ಲಿ ಈ ರೀತಿಯ ಧೋರಣೆ ಸರಿ ಇಲ್ಲ. ಇನ್ನು ಮುಂದೆ ಕೆಎಸ್ಡಿಎಲ್ ರಾಜ್ಯದ ಜತೆಗೆ ಇಡೀ ದೇಶದ ಸಾಬೂನು ಮತ್ತು ಮಾರ್ಜಕಗಳ ಮಾರುಕಟ್ಟೆಯಲ್ಲಿ ಅತ್ಯಧಿಕ ಪಾಲು ಹೊಂದಬೇಕು ಎಂದು ಅವರು ವಿವರಿಸಿದರು.
ರಾಜ್ಯದ ಉದ್ದಗಲಕ್ಕೂ ಇರುವ ಸರಕಾರಿ ಕಚೇರಿಗಳು ಮತ್ತು ವಿದ್ಯಾರ್ಥಿ ನಿಲಯಗಳಿಗೆ ಇನ್ನು ಮುಂದೆ ಕೆಎಸ್ಡಿಎಲ್ ತಯಾರಿಸುವ ಸಾಬೂನು, ಲಿಕ್ವಿಡ್ ಸೋಪ್, ಹ್ಯಾಂಡ್ ವಾಶ್, ಡಿಶ್ ವಾಶ್ ಗಳನ್ನೇ ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದರ ಜತೆಗೆ ವ್ಯಾಪಕ ಸ್ವರೂಪದಲ್ಲಿ ಬ್ರ್ಯಾಂಡಿಂಗ್ ಚಟುವಟಿಕೆಗಳನ್ನು ಆಕರ್ಷಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ನುಡಿದರು.
ಈ ಉದ್ದಿಮೆಯು ಮೈಸೂರು ಮಹಾರಾಜರ ಕಾಲದ ಹೆಗ್ಗುರುತುಗಳಲ್ಲಿ ಒಂದಾಗಿದೆ. ಇದಕ್ಕೆ ಸಮಕಾಲೀನ ಸ್ಪರ್ಶ ಕೊಡಬೇಕಾದ್ದು ಈಗಿನ ಜರೂರಾಗಿದೆ. ಲಾಭವನ್ನು ಹಿಗ್ಗಿಸಿಕೊಳ್ಳುವುದರೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡುವುದೊಂದೇ ಇದಕ್ಕಿರುವ ದಾರಿಯಾಗಿದೆ ಎಂದು ಪಾಟೀಲ ಹೇಳಿದರು.
24 ಪ್ರತಿಕ್ರಿಯೆಗಳು
buy generic clomid no prescription can you get generic clomid without a prescription where to buy cheap clomiphene where can i get clomid tablets buy clomiphene no prescription how to get generic clomid no prescription where to buy clomid tablets
This is the kind of topic I have reading.
More articles like this would pretence of the blogosphere richer.
order inderal 20mg pills – methotrexate over the counter oral methotrexate
buy amoxil online cheap – buy diovan 160mg sale purchase combivent generic
oral amoxiclav – https://atbioinfo.com/ cheap acillin
buy nexium 40mg – https://anexamate.com/ buy nexium 20mg capsules
medex over the counter – coumamide order cozaar without prescription
meloxicam 7.5mg canada – tenderness mobic generic
deltasone 5mg over the counter – arthritis prednisone 5mg ca
where to buy ed pills – gnc ed pills best non prescription ed pills
fluconazole pills – https://gpdifluca.com/ forcan for sale online
buy generic cenforce for sale – order cenforce 100mg generic buy cenforce cheap
canadian pharmacy cialis – https://ciltadgn.com/# us cialis online pharmacy
With thanks. Loads of expertise! click
generic viagra 100mg – viagra cialis pills viagra buy online generic
I’ll certainly bring back to review more. order cheap accutane
This is the gentle of criticism I truly appreciate. https://ursxdol.com/clomid-for-sale-50-mg/
This website exceedingly has all of the bumf and facts I needed to this thesis and didn’t comprehend who to ask. https://prohnrg.com/
With thanks. Loads of conception! https://ondactone.com/spironolactone/
This is the description of content I have reading. https://portaldasantaifigenia.com.br/social.asp?cod_cliente=46868&link=https://www.storeboard.com/xpregain
More delight pieces like this would create the интернет better. http://ledyardmachine.com/forum/User-Lzvpam
orlistat over the counter – buy orlistat online xenical 60mg oral
Thanks on putting this up. It’s evidently done. http://3ak.cn/home.php?mod=space&uid=230389