ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP-JDS ಮೈತ್ರಿ – ತುಮಕೂರಿನಲ್ಲಿ ಇವರೆಲ್ಲರೂ ಪಕ್ಷಕ್ಕೆ ಗುಡ್ ಬೈ
    ಚುನಾವಣೆ

    BJP-JDS ಮೈತ್ರಿ – ತುಮಕೂರಿನಲ್ಲಿ ಇವರೆಲ್ಲರೂ ಪಕ್ಷಕ್ಕೆ ಗುಡ್ ಬೈ

    vartha chakraBy vartha chakraಸೆಪ್ಟೆಂಬರ್ 27, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    JDS-BJP
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಅಸ್ತಿತ್ವ ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಪರಿಣಾಮ ಜೆಡಿಎಸ್ ನ ಹಲವು ಮುಖಂಡರು ಪಕ್ಷ ತೊರೆಯಲು ಮುಂದಾಗಿದ್ದಾರೆ .
    ಅದರಲ್ಲೂ ಪಕ್ಷದ ಪ್ರಬಲ ಕೋಟೆಯಿಂದ ಹೇಳಲಾಗುತ್ತಿರುವ ತುಮಕೂರು ಜಿಲ್ಲೆಯ ಹಲವರು ಪಕ್ಷಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಹೀಗಾಗಿ ಜೆಡಿಎಸ್ ನ ಹಲವು ನಾಯಕರು ಇದೀಗ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ತುಮಕೂರು ಗ್ರಾಮಾಂತರದ ಶಾಸಕ ಸುರೇಶ್ ಗೌಡ ಮಾಜಿ ಶಾಸಕ ಬಿಸಿ ಗೌರಿಶಂಕರ್ ತುರುವೇಕೆರೆ ಕ್ಷೇತ್ರದ ಎಂ ಟಿ ಕೃಷ್ಣಪ್ಪ, ಮಸಾಲೆ ಜಯರಾಮ್, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮಾಧುಸ್ವಾಮಿ, ಸುರೇಶ್ ಬಾಬು, ಸಂಸದ ಜಿ ಎಸ್ ಬಸವರಾಜು ಸೇರಿದಂತೆ ಹಲವರು ಈ ಮೈತ್ರಿ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
    ಈ ನಾಯಕರು ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು ಲೋಕಸಭಾ ಚುನಾವಣೆಯ ವೇಳೆಗೆ ಇವರಲ್ಲಿ ಹಲವರು ತಮ್ಮ ಪಕ್ಷಗಳಿಗೆ ಗುಡ್ ಬೈ ಹೇಳಲು ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ಈ ನಡುವೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ತುಮಕೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಎಂದು ಮುನಿಸಿಕೊಂಡು ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಶಫಿ ಅಹಮದ್ ಇದೀಗ ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.

    ತುಮಕೂರು ಗ್ರಾಮಾಂತರದ ಮಾಜಿ ಶಾಸಕ ಬಿ.ಸಿ. ಗೌರಿಶಂಕರ್ ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದು ಈಗಾಗಲೇ ಗೃಹ ಸಚಿವ ಡಾ. ಪರಮೇಶ್ವರ್ ಸೇರಿದಂತೆ ಹಲವರೊಂದಿಗೆ ಮಾತುಕತೆ ನಡೆಸಿದ್ದಾರೆ ಅದೇ ರೀತಿಯಲ್ಲಿ ಮಾಜಿಮಂತ್ರಿ ಜೆ.ಸಿ. ಮಾಧುಸ್ವಾಮಿ ಕೂಡಾ ಬಿಜೆಪಿಗೆ ಗುಡ್ ಬೈ ಹೇಳಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
    ಸಂಸದ ಜಿಎಸ್ ಬಸವರಾಜು ಕೂಡ ಕಾಂಗ್ರೆಸ್ ಪಕ್ಷಕ್ಕೆ ಮರಳುವ ಕುರಿತಂತೆ ತಮ್ಮ ಬೆಂಬಲಿಗರು ಮತ್ತು ಆಪ್ತರೊಂದಿಗೆ ಮಾತುಕತೆ ನಡೆಸಿದ್ದು ಗೃಹ ಸಚಿವ ಪರಮೇಶ್ವರ್ ಇವರನ್ನು ಪಕ್ಷಕ್ಕೆ ಕರೆತರಲು ಉತ್ಸುಕರಾಗಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ

    Verbattle
    Verbattle
    Verbattle
    BJP BJP-JDS Government JDS Karnataka News Politics ಕಾಂಗ್ರೆಸ್ ಚುನಾವಣೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleದರೋಡೆಕೋರರೊಂದಿಗೆ ಖಲಿಸ್ತಾನಿಗಳ ನಂಟು | Khalistan
    Next Article ಮಾನವೀಯತೆ ಮೆರೆದ ಸಚಿವ ಕೆಜೆ ಚಾರ್ಜ್ | KJ George
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    1 ಟಿಪ್ಪಣಿ

    1. Grpuer on ಏಪ್ರಿಲ್ 2, 2026 5:21 ಅಪರಾಹ್ನ

      The table isn’t cold anymore — it’s on fire for you – https://dribbble.com/alexeytop86/about , Luck finally blocked everyone who isn’t you .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.