ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KEONICS ನಿಂದ ರವಿ ಚೆನ್ನಣ್ಣನವರ್ ಎತ್ತಂಗಡಿ
    Trending

    KEONICS ನಿಂದ ರವಿ ಚೆನ್ನಣ್ಣನವರ್ ಎತ್ತಂಗಡಿ

    vartha chakraBy vartha chakraಅಕ್ಟೋಬರ್ 1, 202325 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.1-ಕಿಯೋನಿಕ್ಸ್ (KEONICS ) ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ.

    ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
    ರವಿ ಡಿ ಚನ್ನಣ್ಣನವರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ 2022ರ ನವೆಂಬರ್ 14 ರಂದು ಕಿಯೋನಿಕ್ಸ್ ಎಂಡಿಯಾಗಿ ವರ್ಗಾಯಿಸಿತ್ತು. ಇದೇ ವರ್ಷ ಜೂನ್ 7ರಂದು ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ, ವರ್ಗಾವಣೆ ಆದೇಶವನ್ನು ಆಕ್ಷೇಪಿಸಿದ್ದ ರವಿ ಡಿ ಚನ್ನಣ್ಣನವರ್, ಕಿಯೋನಿಕ್ಸ್ ಎಂಡಿಯಾಗಿ ಬಂದು 6 ತಿಂಗಳಾಗಿದೆ. ಕಾರಣ ನೀಡದೆ ವರ್ಗಾವಣೆ ಮಾಡಿದ್ದು, ಸರಿಯಲ್ಲ ಎಂದು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸಿದ್ದರು.

    ಮತ್ತೊಂದೆಡೆ ಹುದ್ದೆ ನಿರೀಕ್ಷೆಯಲ್ಲಿದ್ದ ಜಯರಾಂ ರಾಯಪುರ್​ ಅವರನ್ನು ಕಾರವಾರದ ಕರ್ನಾಟಕ ಬಂದರು ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ನಿಯೋಜಿಸಲಾಗಿದೆ. ಹಾಗೂ ಜನನ–ಮರಣ ವಿಭಾಗದ ನೋಂದಣಾಧಿಕಾರಿಯಾಗಿರುವ ಹೆಚ್ಚುವರಿ ನಿರ್ದೇಶಕ ಎಂ. ಮಾದೇಶು ಅವರಿಗೆ ಬಡ್ತಿ ನೀಡಿ, ಎನ್‌. ಮಾಧುರಾಂ ಅವರ ನಿವೃತ್ತಿಯಿಂದ ತೆರವಾದ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ನಿರ್ದೇಶಕ ಹುದ್ದೆಗೆ ನೇಮಕಗೊಳಿಸಲಾಗಿದೆ.

    Verbattle
    Verbattle
    Verbattle
    Government Karnataka KEONICS News Politics Trending ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleSandalwood ನಟ ಮಾಡಿದ ಅಪಘಾತಕ್ಕೆ ಮಹಿಳೆ ಬಲಿ | Nagabhushan
    Next Article The Essence Of Gandhi Jayanthi | Gandhi Jayanthi 2023
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.