ಬೆಂಗಳೂರು,ಅ.2 – ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದರಿಂದ ಗಲಾಟೆ ಉಂಟಾಗಿದೆ ಎಂದು ಹೇಳಿದರು.
ಪೊಲೀಸರು, ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಬಂಧಿಸಲಾಗಿದೆ. ಒಂದು ಧರ್ಮದವರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ನಮ್ಮ ಸರ್ಕಾರ ದೇವರು ಧರ್ಮದ ವಿಚಾರದಲ್ಲಿ ಇಂತಹ ಕೃತ್ಯ ಎಸಗುವವರನ್ನ ಸಹಿಸುವುದಿಲ್ಲ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿಕೊಂಡರು.
ತಪ್ಪಿದ ಗಲಾಟೆ ಪರಂ:
ಶಿವಮೊಗ್ಗದಲ್ಲಿ ಪೊಲೀಸರು ದೊಡ್ಡ ಪ್ರಮಾಣದಲ್ಲಿ ಆಗಬೇಕಿದ್ದ ಗಲಾಟೆ ತಪ್ಪಿಸಿದ್ದಾರೆ. ಹಬ್ಬ ಮತ್ತಿತರೆ ಸಂದರ್ಭದಲ್ಲಿ ಬ್ಯಾನರ್ ಕಟ್ಟುತ್ತಾರೆ, ಪೋಸ್ಟರ್ ಹಾಕುತ್ತಾರೆ. ಇದನ್ನೇ ಕೆಲವರು ಅಡ್ವಾಂಟೇಜ್ ಆಗಿ ತೆಗೆದುಕೊಳ್ಳುತ್ತಾರೆ. ಶಿವಮೊಗ್ಗ ಘಟನೆಗೆ ಕಾರಣ ಏನೆಂದು ಬಹಿರಂಗಗೊಳಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ಸಂಭವಿಸಲು ಬಿಡುವುದಿಲ್ಲ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಮೆರವಣಿಗೆ ವೇಳೆ ಕತ್ತಿ ಬಳಕೆ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ಶಿವಮೊಗ್ಗ ಘಟನೆಗೆ ಯಾರನ್ನೂ ಹೊರಗಿನಿಂದ ಬರಲು ಬಿಟ್ಟಿಲ್ಲ. ಏನಾಗಿದೆ ಎಂದು ಗೊತ್ತಿದೆ, ಹೇಳಿಕೆ ಕೊಡುವವರು ಕೊಡುತ್ತಾರೆ. ಶಿವಮೊಗ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಕಟ್ಟೆಚ್ಚರ ವಹಿಸಿದ್ದೇವು. ಆರೋಪಿಗಳ ಹೆಸರು ಬಹಿರಂಗಗೊಳಿಸುವುದಿಲ್ಲ, ನಿಮಗೂ ಹೇಳಲ್ಲ. ಅನುಮತಿ ಇಲ್ಲದೆ ಆಗಿದೆ. ಇಂತಹದ್ದಕ್ಕೆಲ್ಲ ಪ್ರಚೋಚನೆ ನೀಡುವುದಿಲ್ಲ ಎಂದರು.
ಘಟನೆಗಳಲ್ಲಿ 12 ಜನರಿಗೆ ಸಣ್ಣಪುಟ್ಟ ಗಾಯ ಈದ್ ಮಿಲಾದ್ ಹಬ್ಬ, ಗಣೇಶ ವಿಸರ್ಜನೆ ಎರಡೂ ಒಟ್ಟಿಗೆ ಬಂದಿತ್ತು. ಎರಡು ಸಮುದಾಯದ ಮುಖಂಡರನ್ನು ಕರೆದು ಶಾಂತಿ ಸಭೆ ಮಾಡಿದ್ದೇವು. ಅ.1ಕ್ಕೆ ಈದ್ ಮಿಲಾದ್ ಮೆರವಣಿಗೆ ಮಾಡುತ್ತೇವೆ ಎಂದು ಹೇಳಿದ್ದರು.
ಶಿವಮೊಗ್ಗದಲ್ಲಿ ಗಣೇಶ ಹಬ್ಬವನ್ನೂ ಅದ್ಧೂರಿಯಾಗಿ ಆಚರಣೆ ಮಾಡಿದರು. ಯಾರೋ ಒಂದಿಷ್ಟು ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ಕಲ್ಲು ತೂರಾಟ ವೇಳೆ ಸುಮಾರು 12 ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲಾಗಿದೆ, ಎಲ್ಲವನ್ನೂ ಈಗಲೇ ಹೇಳಲಾಗಲ್ಲ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
23 ಪ್ರತಿಕ್ರಿಯೆಗಳು
can you get generic clomid without a prescription clomiphene generico get cheap clomiphene without rx buy clomid without dr prescription clomid brand name get clomid without insurance clomiphene for men
More text pieces like this would insinuate the интернет better.
inderal 20mg cheap – plavix uk methotrexate 2.5mg canada
buy amoxil sale – buy valsartan online buy combivent 100 mcg without prescription
buy zithromax cheap – order nebivolol 20mg pill bystolic 20mg uk
augmentin drug – atbioinfo buy ampicillin medication
warfarin price – blood thinner buy cozaar 25mg online cheap
buy meloxicam 15mg pills – swelling order mobic online
order prednisone 40mg sale – apreplson.com buy deltasone 10mg generic
home remedies for ed erectile dysfunction – herbal ed pills ed solutions
buy fluconazole sale – https://gpdifluca.com/ order fluconazole 100mg pill
order cenforce 50mg pill – https://cenforcers.com/ buy cenforce 100mg for sale
cialis canadian purchase – ciltad generic where to buy cialis
purchase ranitidine generic – https://aranitidine.com/ ranitidine 300mg tablet
cialis 5mg 10mg no prescription – https://strongtadafl.com/ benefits of tadalafil over sidenafil
This is the gentle of criticism I rightly appreciate. neurontin 400 efectos secundarios
More posts like this would prosper the blogosphere more useful. https://ursxdol.com/get-cialis-professional/
The thoroughness in this break down is noteworthy. https://prohnrg.com/product/cytotec-online/
The thoroughness in this draft is noteworthy. https://ondactone.com/spironolactone/
I couldn’t hold back commenting. Well written! http://ledyardmachine.com/forum/User-Rdckkm
forxiga 10mg us – janozin.com buy forxiga 10mg generic
orlistat online – on this site orlistat 120mg generic
The vividness in this ruined is exceptional. http://www.kiripo.com/forum/member.php?action=profile&uid=1193138