ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೆರಿಗೆ ವಂಚಕರ ಚಳಿ ಬಿಡಿಸಿದ IT Raid
    Trending

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    vartha chakraBy vartha chakraಅಕ್ಟೋಬರ್ 4, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.4- ನಗರದ 10ಕ್ಕೂ ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ-IT Raid) ಅಧಿಕಾರಿಗಳು ಇಂದು ಏಕಕಾಲದಲ್ಲಿ ದಾಳಿ ನಡೆಸಿ ತೆರಿಗೆ ವಂಚನೆಯನ್ನು ಪತ್ತೆಹಚ್ಚಿದ್ದಾರೆ.
    ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಳಿಗ್ಗೆ ನಗರದ 10 ಕಡೆಗಳಲ್ಲಿ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆಗಳ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ನಗರಕ್ಕೆ ಆಗಮಿಸಿ ದಾಳಿ ಕೈಗೊಂಡಿದ್ದಾರೆ.

    ವಿಜಯನಗರ, ಬಿಟಿಎಂ ಲೇಔಟ್ , ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
    ತೆರಿಗೆ ವಂಚನೆ ಮಾಡಿರುವ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆ ಮೇಲೆ ದಾಳಿ‌ಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸದ್ಯ ಮನೆ ಹಾಗೂ ಕಚೇರಿಗಳ‌‌ಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

    ಎಲ್ಲೆಲ್ಲಿ ದಾಳಿ?
    ವಿಜಯನಗರದ ಪ್ರಶಾಂತನಗರದ ವೈದ್ಯೆ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
    ಮೇಕ್ರಿಸರ್ಕಲ್ ಬಳಿಯ ಗಜರಾಜ ಜುವೆಲರ್ಸ್ ಮೇಲೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ಅಂಗಡಿ ಬಾಗಿಲು ಮುಚ್ಚಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

    ಶಾಂತಿನಗರದ ಉದ್ಯಮಿ ನವೀನ್​ ಮನೆ ಮೇಲೂ ಐಟಿ ದಾಳಿಯಾಗಿದೆ. ಎರಡು ಇನೋವಾ ಕಾರಿನಲ್ಲಿ ಬಂದಿರುವ ಎಂಟು ಮಂದಿ ಐಟಿ ಅಧಿಕಾರಿಗಳು, ನವೀನ್ ಅವರ ಶಾಂತಿನಗರದಲ್ಲಿನ ದೊಡ್ಡ ಐಶಾರಾಮಿ ಬಂಗಲೆಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.
    ಕಳೆದ ಸೆ. 27ರಂದು ಸಹ ಬೆಂಗಳೂರಿನ ವಿವಿದೆಡೆ ಐಟಿ ದಾಳಿಯಾಗಿತ್ತು. ಬೆಂಗಳೂರಿನ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಉದ್ಯಮಿಯೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

    Verbattle
    Verbattle
    Verbattle
    Government IT raid Karnataka News Politics Trending ಚಿನ್ನ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous ArticleBMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು
    Next Article ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Sohdhh on ಫೆಬ್ರವರಿ 19, 2026 2:40 ಫೂರ್ವಾಹ್ನ

      Test your luck in the best slots. In crowncoins casino, deposit bonuses and tournaments await you. Join and triumph!

      Reply
    2. Bdxkqu on ಫೆಬ್ರವರಿ 22, 2026 6:23 ಅಪರಾಹ್ನ

      Dive deep into Sweet Bonanza and let the candies cascade into epic win combinations! Multiplier bombs sweet bonanza candyland explode during bonuses for maximum excitement. Taste victory today!

      Reply
    3. Ccwoit on ಫೆಬ್ರವರಿ 27, 2026 4:40 ಅಪರಾಹ್ನ

      Get your free Sweeps Coins welcome package at chumba casino promo. Enjoy non-stop slot excitement with the chance to redeem real rewards. The fun starts here!

      Reply
    4. Uyhvkm on ಮಾರ್ಚ್ 1, 2026 9:28 ಅಪರಾಹ್ನ

      Slots go brrr, Crash goes, your wallet goes. That’s the stake bitcoin casino combo.

      Reply
    5. Lqxxme on ಮಾರ್ಚ್ 3, 2026 2:07 ಅಪರಾಹ್ನ

      kings maxxwins Casino—pure adrenaline. Get 500 spins on Cash Eruption after $5, with up to $1,000 credited if luck turns. Play elite, win huge!

      Reply
    6. Zjujgu on ಮಾರ್ಚ್ 10, 2026 6:26 ಅಪರಾಹ್ನ

      Connect the millions delightful colossal on fanduel casino Alaska – the #1 natural in dough casino app in America.
      Pick up your $1000 OPERATE IT AGAIN hand-out and deny b decrease every spin, hand and somersault into legitimate cash rewards.
      Permanent =’pretty damned quick’ payouts, gigantic jackpots, and continuous action – download FanDuel Casino any longer and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.