Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KSRTC ಬಸ್ ಟಿಕೆಟ್ ನಿಂದ ‌ಸಿಕ್ಕಿಬಿದ್ದ ಕೊಲೆಗಾರರು
    ಪ್ರಚಲಿತ

    KSRTC ಬಸ್ ಟಿಕೆಟ್ ನಿಂದ ‌ಸಿಕ್ಕಿಬಿದ್ದ ಕೊಲೆಗಾರರು

    vartha chakraBy vartha chakraಅಕ್ಟೋಬರ್ 6, 202323 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಾರವಾರ, ಅ.6 – ಮೂರು ದಿನಗಳ ಹಿಂದಿನ ಹಳೆಯ ಕೆಎಸ್‌ಆರ್‌ಟಿಸಿ (KSRTC) ಬಸ್ ಟಿಕೆಟ್ ಕೊಲೆಗಾರರನ್ನು ಹಿಡಿದು ಕೊಟ್ಟಿದೆ.ಬಸ್ ಟಿಕೆಟ್ ನ ಸುಳಿವು ಆಧರಿಸಿ ಕುಮಟಾದಲ್ಲಿ ನಡೆದ ಕೊಲೆ ಪ್ರಕರಣವನ್ನು ಜಿಲ್ಲಾ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಕಳೆದ ಸೆಪ್ಟೆಂಬರ್ 30ರಂದು ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಾಟ್‌ನ ದೇವಸ್ಥಾನದ ಹಿಂಭಾಗದಲ್ಲಿ ಬಶೀರ್ (40) ಎಂಬುವರ ಮೃತದೇಹ ಪತ್ತೆಯಾಗಿತ್ತು.

    ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಕುಮಟಾ ಪೊಲೀಸರಿಗೆ ಪ್ರಾರಂಭದಲ್ಲಿ ಯಾವುದೇ ಸುಳಿವು ಸಿಗಲಿಲ್ಲ. ಮೃತ ವ್ಯಕ್ತಿಯ ಪಾಕೆಟ್ ನಲ್ಲಿ ಸಿಕ್ಕ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ಸಿಕ್ಕಿತ್ತು.ಅದರ ಜಾಡು ಹಿಡಿದು ಹೊರಟ ಪೊಲೀಸರಿಗೆ ಮೃತ ವ್ಯಕ್ತಿ ಇತ್ತೀಚೆಗೆ ಗಜೇಂದ್ರಗಢಕ್ಕೆ ಹೋಗಿರುವುದು ದೃಢವಾಗಿತ್ತು,
    ಈ ವೇಳೆ ಆತನ ಜೊತೆಗೆ ಮತ್ತೊಬ್ಬರು ಪ್ರಯಾಣಿಸಿದ್ದರು.
    ಪೊಲೀಸರು ತನಿಖೆ ನಡೆಸಿದ ವೇಳೆ ಆತನ ಜೊತೆಗೆ ಪತ್ನಿಯೂ ಪ್ರಯಾಣಿಸಿರುವುದು ಬೆಳಕಿಗೆ ಬಂತು. ನಂತರ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಮುಸಿಗೆರೆಗೆ ಪೊಲೀಸ್ ತಂಡ ತೆರಳಿ ವಿಚಾರವನ್ನು ದೃಢ ಪಡಿಸಿಕೊಂಡಿತ್ತು.
    ಬಶೀರ್ ಪತ್ನಿ ರಜ್ಮಾ ಆತನೊಂದಿಗೆ ತೆರಳಿದ್ದರು ಕೆಲ ವರ್ಷಗಳ ಹಿಂದೆ ಅವರಿಬ್ಬರು ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದರು.ಕುರಿ ವ್ಯಾಪಾರಿಯಾಗಿದ್ದ ಬಶೀರ್ ಕೆಲವು ತಿಂಗಳ ಹಿಂದೆ ಕುರಿಗಳನ್ನು ಮಾರಲು ಹೋಗಿದ್ದಾಗ ಬಾದಾಮಿಯಲ್ಲಿ ಪರಶುರಾಮ ಎಂಬಾತನ ಪರಿಚಯವಾಗಿತ್ತು.

    ಬಶೀರ್ ಸೋದರ ಸಂಬಂಧಿ ಕಾಸಿಂ ಎಂಬುವರ ಮೂಲಕ ಪರಶುರಾಮನ ಪರಿಚಯವಾಗಿ,ಸ್ನೇಹಕ್ಕೆ ತಿರುಗಿತ್ತು.ತನ್ನ ಸ್ನೇಹಿತನಾಗಿದ್ದ ಪರುಶುರಾಮ್ ನನ್ನು ಬಶೀರ್ ತನ್ನ ಪತ್ನಿಗೆ ಪರಿಚಯಿಸಿದ್ದ.
    ಇದಾದ ಬಳಿಕ ಪರಶುರಾಮ ಆಗಿಂದಾಗ್ಗೆ ಬಶೀರ್ ಮನೆಗೆ ಬಂದು ಹೋಗ ತೊಡಗಿದ.ಹೀಗಿರುವಲ್ಲಿ ಬಶೀರ್ ಪತ್ನಿ ರಜ್ಮಾ ಮತ್ತು ಪರಶುರಾಮ ನ ನಡುವೆ ಸಲುಗೆ ಬೆಳೆಯುತ್ತದೆ. ಇದಕ್ಕೆ ಬಶೀರ್ ಆಕ್ಷೇಪ ವ್ಯಕ್ತ ಪಡಿಸಿದ್ದ, ಈ ವಿಷಯವಾಗಿ ಇಬ್ಬರ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು.ಇದರಿಂದ ಕೋಪಗೊಂಡ ರಜ್ಮಾ ,ಪರಶುರಾಮನ  ಸಹಾಯ ಪಡೆದು ಬಶೀರ್ ನನ್ನು ಕೊಲೆ ಮಾಡಲು ಸಂಚು ರೂಪಿಸುತ್ತಾಳೆ.ಅದರಂತೆ ರಜ್ಮಾ ಸೆ. 26 ರಂದು 10 ಸಾವಿರ ರು ಹಣ ನೀಡಿದ್ದಳು ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ ಟಿ ಜಯಕುಮಾರ್ ತಿಳಿಸಿದ್ದಾರೆ.
    ಕೊಲೆ ಸಂಚು ಕಾರ್ಯಗತಗೊಳಿಸಲು  ಪರುಶುರಾಮ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದ. ಆರೋಪಿಯು ತನ್ನ ಸ್ನೇಹಿತ ಆದೇಶ್‌ನನ್ನು ಭೇಟಿಯಾಗಲು ಬಶೀರ್ ಮತ್ತು ಇನ್ನೊಬ್ಬ ಸ್ನೇಹಿತ ರವಿಯ ಜೊತೆ ಮಂಗಳೂರಿಗೆ ಹೋಗಿದ್ದ.  ಅಲ್ಲಿ ಆದೇಶ್‌ನೊಂದಿಗೆ ಉಳಿದುಕೊಂಡು ಅಲ್ಲಿಂದ ಒಟ್ಟಿಗೆ ಪಣಂಬೂರು ಬೀಚ್ ಗೆ ತೆರಳಿ  ಬಶೀರ್‌ನನ್ನು ಕೊಲೆ ಮಾಡುವ ಯೋಜನೆಯನ್ನು ಪರಶುರಾಮ್ ಹೇಳಿದ್ದ. ಆದರೆ  ಮಂಗಳೂರಿನಲ್ಲಿ ಮಾಡಬೇಡಿ ಎಂದು ಸಲಹೆ ನೀಡಿದ ಆದೇಶ್ ಅದರಂತೆ ಬಶೀರ್ ನನ್ನು ಗಜೇಂದ್ರಗಡದಿಂದ ದೇವಿಮನೆ ಘಾಟ್‌ ದೇವಸ್ಥಾನದ ಹಿಂಭಾಗಕ್ಕೆ ಕರೆದುಕೊಂಡು ಹೋಗುತ್ತಾರೆ.

    ಇದನ್ನು ಆದೇಶ್ ವ್ಯವಸ್ಥೆ ಮಾಡುತ್ತಾನೆ.ಗಜೇಂದ್ರ ಗಡದಲ್ಲಿ ಅವರೆಲ್ಲರನ್ನು ಬಸ್ ಹತ್ತಿಸಿ ಆದೇಶ್ ದೇವಸ್ಥಾನದ ಬಳಿ ಇರುವ ದೇವಿಮನೆ ಘಾಟ್‌ನಲ್ಲಿ ಇಳಿಸುವಂತೆ  ಬಸ್  ಚಾಲಕ ಮತ್ತು ಕಂಡಕ್ಟರ್‌ಗೆ ತಿಳಿಸಿದರು. ಅದರಂತೆ ಸೆ.29ರಂದು ದೇವಸ್ಥಾನದ ಬಳಿ ಇಳಿದರು’ ಈ ಎಲ್ಲವೂ ಮೃತನ ಬಳಿ ದೊರೆತ ಬಸ್ ಟಿಕೆಟ್ ನಿಂದಾಗಿ ಗೊತ್ತಾಗುತ್ತದೆ ಎಂದು ಕಾರವಾರ ಹೆಚ್ಚುವರಿ ಎಸ್ಪಿ ಜಯಕುಮಾರ್ ವಿವರಿಸಿದರು.
    ಆರೋಪಿಗಳು ಬಶೀರ್‌ಗೆ ಚೆನ್ನಾಗಿ ಮದ್ಯ ಕುಡಿಸಿದ್ದಾರೆ. ನಂತರ ಆತನನ್ನು ಕೊಲೆ ಮಾಡಿ ಶವವನ್ನು ಅಲ್ಲಿ ಬಿಸಾಡಿದ್ದು, ಮರುದಿನ ಬೆಳಗ್ಗೆ ಶವ ಪತ್ತೆಯಾಗಿದೆ.
    ಪ್ರಕರಣವನ್ನು ಅಲ್ಪಾವಧಿಯಲ್ಲಿ ಭೇದಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ತಿಮ್ಮಪ್ಪ, ಸಬ್ ಇನ್‌ಸ್ಪೆಕ್ಟರ್ ನವೀನ್ ನಾಯ್ಕ್ ಮತ್ತು ಇತರರ ನೇತೃತ್ವದ ತಂಡವನ್ನು ಪೊಲೀಸ್ ಉನ್ನತಾಧಿಕಾರಿಗಳು ಅಭಿನಂದಿಸಿದ್ದಾರೆ. ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

    bus KSRTC ಕೊಲೆ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous ArticleBJP-JDS ಮೈತ್ರಿ-ಪಕ್ಷ ತೊರೆಯಲು ಸಜ್ಜಾದ ಬಿಜೆಪಿ ಶಾಸಕ
    Next Article ಪೊಲೀಸ್ ಆಡಳಿತ ಹೀಗಿರಬೇಕು | Karnataka Police
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    23 ಪ್ರತಿಕ್ರಿಯೆಗಳು

    1. j1k0y on ಜೂನ್ 5, 2025 6:46 ಫೂರ್ವಾಹ್ನ

      clomid tablete buying cheap clomid no prescription can you get cheap clomid for sale get generic clomid online where can i buy cheap clomiphene without dr prescription clomid price cvs can you buy cheap clomid for sale

      Reply
    2. cialis generic pills on ಜೂನ್ 8, 2025 9:50 ಅಪರಾಹ್ನ

      Thanks on putting this up. It’s evidently done.

      Reply
    3. does flagyl affect kidneys on ಜೂನ್ 10, 2025 3:26 ಅಪರಾಹ್ನ

      This website exceedingly has all of the tidings and facts I needed adjacent to this case and didn’t positive who to ask.

      Reply
    4. l0n6c on ಜೂನ್ 12, 2025 4:33 ಅಪರಾಹ್ನ

      zithromax 250mg drug – metronidazole 400mg brand buy metronidazole cheap

      Reply
    5. dlbfk on ಜೂನ್ 17, 2025 10:37 ಅಪರಾಹ್ನ

      brand inderal 10mg – buy inderal cheap methotrexate 2.5mg pills

      Reply
    6. 9q3q9 on ಜೂನ್ 20, 2025 6:20 ಅಪರಾಹ್ನ

      purchase amoxicillin for sale – how to get amoxil without a prescription purchase ipratropium generic

      Reply
    7. 4byae on ಜೂನ್ 25, 2025 1:30 ಫೂರ್ವಾಹ್ನ

      augmentin medication – atbioinfo buy cheap generic ampicillin

      Reply
    8. r09om on ಜೂನ್ 26, 2025 6:12 ಅಪರಾಹ್ನ

      esomeprazole canada – anexamate nexium order

      Reply
    9. 6kfaq on ಜೂನ್ 28, 2025 4:57 ಫೂರ್ವಾಹ್ನ

      coumadin 2mg over the counter – anticoagulant cozaar 25mg cheap

      Reply
    10. 0lma6 on ಜೂನ್ 30, 2025 2:16 ಫೂರ್ವಾಹ್ನ

      mobic buy online – relieve pain order generic mobic 7.5mg

      Reply
    11. ko8t1 on ಜುಲೈ 3, 2025 4:13 ಫೂರ್ವಾಹ್ನ

      gnc ed pills – fastedtotake natural pills for erectile dysfunction

      Reply
    12. adaiz on ಜುಲೈ 4, 2025 3:40 ಅಪರಾಹ್ನ

      amoxicillin ca – comba moxi buy amoxil tablets

      Reply
    13. pf4fz on ಜುಲೈ 10, 2025 12:49 ಫೂರ್ವಾಹ್ನ

      diflucan canada – click purchase fluconazole online cheap

      Reply
    14. u49vj on ಜುಲೈ 11, 2025 2:06 ಅಪರಾಹ್ನ

      cenforce cost – https://cenforcers.com/ purchase cenforce online cheap

      Reply
    15. tcfiy on ಜುಲೈ 13, 2025 12:16 ಫೂರ್ವಾಹ್ನ

      when will teva’s generic tadalafil be available in pharmacies – cialis black review cialis milligrams

      Reply
    16. Connietaups on ಜುಲೈ 14, 2025 12:16 ಫೂರ್ವಾಹ್ನ

      oral ranitidine 300mg – site ranitidine 150mg drug

      Reply
    17. sajmw on ಜುಲೈ 14, 2025 2:33 ಅಪರಾಹ್ನ

      cialis 20 mg tablets and prices – https://strongtadafl.com/# cialis online without prescription

      Reply
    18. Connietaups on ಜುಲೈ 16, 2025 4:55 ಫೂರ್ವಾಹ್ನ

      I’ll certainly bring to be familiar with more. clomid comprar online

      Reply
    19. kl4li on ಜುಲೈ 16, 2025 7:12 ಅಪರಾಹ್ನ

      viagra super force 100 mg 60 mg pills – viagra 50 mg for sale where can i buy viagra in la

      Reply
    20. h5zqv on ಜುಲೈ 18, 2025 5:44 ಅಪರಾಹ್ನ

      I’ll certainly carry back to read more. https://buyfastonl.com/azithromycin.html

      Reply
    21. Connietaups on ಜುಲೈ 19, 2025 5:51 ಫೂರ್ವಾಹ್ನ

      The thoroughness in this break down is noteworthy. https://ursxdol.com/prednisone-5mg-tablets/

      Reply
    22. 5wuxm on ಜುಲೈ 21, 2025 7:09 ಅಪರಾಹ್ನ

      Thanks an eye to sharing. It’s acme quality. https://prohnrg.com/

      Reply
    23. gr2or on ಜುಲೈ 24, 2025 10:43 ಫೂರ್ವಾಹ್ನ

      Thanks on putting this up. It’s evidently done. on this site

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Briancaugs ರಲ್ಲಿ ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    • Акутальные новости ರಲ್ಲಿ ಯತ್ನಾಳ್ ಗೆ ಬಿಗ್ ರಿಲೀಫ್
    • Ralphhow ರಲ್ಲಿ IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe