Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರ ಪರಿಹಾರಕ್ಕೆ ನೆರವು ಕೊಡಿ- ಕೇಂದ್ರಕ್ಕೆ ರಾಜ್ಯದ ಮೊರೆ | Drought
    ಸುದ್ದಿ

    ಬರ ಪರಿಹಾರಕ್ಕೆ ನೆರವು ಕೊಡಿ- ಕೇಂದ್ರಕ್ಕೆ ರಾಜ್ಯದ ಮೊರೆ | Drought

    vartha chakraBy vartha chakraಅಕ್ಟೋಬರ್ 6, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ, ಅ.6 – ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ತಲೆ ದೋರಿದ ಬರಪರಿಸ್ಥಿತಿಯಿಂದ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ.ಈ ಹಾನಿಗೆ‌ ಪರಿಹಾರ ಹಾಗೂ ಅಗತ್ಯ ನೆರವು ಕಲ್ಪಿಸಲು ರಾಷ್ಟ್ರೀಯ ಪ್ರಾಕೃತಿಕ ವಿಕೋಪ ಮಾರ್ಗಸೂಚಿಯಂತೆ 4860 ಕೋಟಿ ರೂಪಾಯಿ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಬಂದಿರುವ ಕೇಂದ್ರ ಅಧ್ಯಯನ ತಂಡಕ್ಕೆ ಈ ಕುರಿತು ಎಲ್ಲಾ ಮಾಹಿತಿ ನೀಡಿರುವುದಾಗಿ ತಿಳಿಸಿದರು.

    ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ. ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ , ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶಗಳಲ್ಲಿ ನೀರಿಲ್ಲ ಎಂಬ ವಾಸ್ತವಿಕ ಸ್ಥಿತಿ ವಿವರಿಸಿರುವುದಾಗಿ ತಿಳಿಸಿದರು
    ಈ ಪ್ರದೇಶದಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರದ ಮಾರ್ಗಸೂಚಿಯಂತೆ 4860 ಕೋಟಿ ರೂ.ಗಳ ಪರಿಹಾರವನ್ನು ಕೋರಲಾಗಿದೆ ಎಂದರು.

    ರಾಜ್ಯದಲ್ಲಿ ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ‌ತಮ್ಮ ವರದಿ ಸಲ್ಲಿಸಿದ ನಂತರ ಅದರ ಆಧಾರದಲ್ಲಿ ಕೇಂದ್ರ ಪರಿಹಾರ ನೀಡಲಿದೆ ಎಂದು ತಿಳಿಸಿದರು.
    ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದಲ್ಲಿನ ವಿಳಂಬವಾಗುತ್ತಿದೆ. ಹಿಂದಿನ ಸರ್ಕಾರದವರು ಈ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಈ ಮೊತ್ತವನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಕೋರಲಾಗಿದೆ ಎಂದು ಹೇಳಿದರು
    ನಮ್ಮ ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುವುದು. ಪ್ರಸಕ್ತ ವರ್ಷ ಹಾಗೂ ಮುಂದಿನ ವರ್ಷವೂ ಕೂಡ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

    Verbattle
    Verbattle
    Verbattle
    drought Government Karnataka News ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಆಡಳಿತ ಹೀಗಿರಬೇಕು | Karnataka Police
    Next Article ನಾವೇ ಒರಿಜಿನಲ್, ಬಿಜೆಪಿಯವರು ನಕಲಿ – ರಾಮಲಿಂಗಾರೆಡ್ಡಿ | Ramlinga Reddy
    vartha chakra
    • Website

    Related Posts

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    ಫೆಬ್ರವರಿ 25, 2026

    ಮಸೀದಿಯಾದ ದೇವಸ್ಥಾನ

    ಫೆಬ್ರವರಿ 25, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026

    3 ಪ್ರತಿಕ್ರಿಯೆಗಳು

    1. Fmbpxt on ಫೆಬ್ರವರಿ 13, 2026 1:40 ಫೂರ್ವಾಹ್ನ

      betmgm offers betmgm-play betmgm MS

      Reply
    2. Npuiuu on ಫೆಬ್ರವರಿ 20, 2026 3:58 ಫೂರ್ವಾಹ್ನ

      Test your luck in the best slots. In what is crown coins, deposit bonuses and tournaments await you. Join and triumph!

      Reply
    3. Kuipng on ಫೆಬ್ರವರಿ 23, 2026 10:26 ಫೂರ್ವಾಹ್ನ

      Sweet Bonanza is bursting with juicy fruits and explosive multipliers ready to boost your bankroll. Trigger sweet bonanza free play free spins with lollipop scatters and let the tumbles multiply your prizes. Get spinning today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rlmsds ರಲ್ಲಿ ಸತ್ಯ ಶೋಧನೆಗೆ ಮುಂದಾದ ಕೆಪಿಸಿಸಿ.
    • Sbcbjl ರಲ್ಲಿ ಸಂಡೂರು :(ಗಣಿ ಉದ್ಯಮಿಗಳ ಕದನ)
    • Xgbmtw ರಲ್ಲಿ ರೆವೆನ್ಯೂ ಬಡಾವಣೆ ನಿವೇಶನ ದಾರರಿಗೆ ಸಿಹಿ ಸುದ್ದಿ
    Latest Kannada News

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    ಫೆಬ್ರವರಿ 25, 2026

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಫೆಬ್ರವರಿ 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಫೆಬ್ರವರಿ 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.