ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Social Mediaದಲ್ಲಿ ಸರ್ಕಾರದ ವಿರುದ್ಧ ಟ್ರೋಲ್
    Trending

    Social Mediaದಲ್ಲಿ ಸರ್ಕಾರದ ವಿರುದ್ಧ ಟ್ರೋಲ್

    vartha chakraBy vartha chakraಅಕ್ಟೋಬರ್ 15, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.14- ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಿಢೀರ್ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಸಿಕ್ಕ‌ ಪ್ರಕರಣದ ಬಗ್ಗೆ ಬಿಜೆಪಿ ಸಿಬಿಐ ತನಿಖೆಗೆ ಒತ್ತಾಯಿಸಿದರೆ,ಸೋಷಿಯಲ್ ಮೀಡಿಯಾದಲ್ಲಿ ಸರ್ಕಾರದ ವಿರುದ್ಧ ಸಮರ ಘೋಷಣೆಯಾಗಿದೆ.
    ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆರಂಭದಲ್ಲಿ ಒಂದಷ್ಟು ದಿನ ಸಹನೆಯಿಂದಿದ್ದ ಕೇಸರಿ ಬೆಂಬಲಿತ ಸಾಮಾಜಿಕ ಜಾಲತಾಣದ ಕಾರ್ಯಕರ್ತರು ಈ ಘಟನೆಯ ನಂತರ ಸಿಡಿದೆದ್ದಿದ್ದು, ರಾಜ್ಯಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರಮಣಕಾರಿಯಾಗಿ ಮುಗಿಬಿದ್ದಿದ್ದಾರೆ.

    ಈ ಹಿಂದಿಗಿಂತಲೂ ಹೆಚ್ಚು ತೀವ್ರವಾಗಿ ಮತ್ತು ನಿಂದನಾತ್ಮಕ ಭಾಷೆಗಳ ಮೂಲಕವೇ ಪ್ರತಿದಾಳಿ ನಡೆಸುತ್ತಿದ್ದು,ಹಲವಾರು ಜಾಲತಾಣಗಳಲ್ಲಿ ಷೇರ್ ಮಾಡಲಾಗುತ್ತಿದೆ.ಈ ಬೆಳವಣಿಗೆ ಸರ್ಕಾರಕ್ಕೆ ಬಿಸಿ ತುಪ್ಪವಾಗಿದೆ.
    ರಾಜ್ಯಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡುವುದಾಗಿ ಘೋಷಿಸಿತ್ತು. ಇದರ ಭಾಗವಾಗಿ ಸತ್ಯ ಶೋಧನಾ ತಂಡವನ್ನೂ ಕೂಡ ರಚಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವ ಮತ್ತು ಶಾಂತಿಗೆ ಭಂಗ ಉಂಟುಮಾಡುವಂತ ಮಾಹಿತಿಗಳನ್ನು ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.ಇದರಿಂದ ಟ್ರೋಲ್ ವೀರರ ಬಾಯಿಗೆ ಬೀಗ ಹಾಕಲಾಗಿತ್ತು. ಆದರೆ ಅವರೆಲ್ಲಾ ಇದೀಗ ಈ ಪ್ರಕರಣ ಇಟ್ಟುಕೊಂಡು ಏಕಾಏಕಿ ಮುಗಿ ಬಿದ್ದಿದ್ದಾರೆ.

    ಸಿಬಿಐ ತನಿಖೆ:
    ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಆರ್ .ಅಶೋಕ್ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಹಣ ಲಭಿಸಿದ ವಿಚಾರವನ್ನು ಸಿಬಿಐ ತನಿಖೆಗೆ ಒಪ್ಪಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ ಎಂದು ತಿಳಿಸಿದರು.
    ಕರ್ನಾಟಕವು ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸ್ಸಿಗರು ಒಂದೆಡೆ ಕತ್ತಲೆ ಭಾಗ್ಯ ನೀಡಿದ್ದಾರೆ. ಕತ್ತಲಲ್ಲಿ ಕಾಂಚಾಣದ ಮಾಯೆ ನಡೆಯುತ್ತಿದೆ.

    ರಾಜ್ಯದ ಕಾಂಗ್ರೆಸ್ ಸರಕಾರವು ಪಂಚರಾಜ್ಯ ಚುನಾವಣೆಗೆ ಹಣ ಕೊಡುವುದಾಗಿ ಕೇಂದ್ರ ಕಾಂಗ್ರೆಸ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಮಧ್ಯಪ್ರದೇಶಕ್ಕೆ 600 ಕೋಟಿ, ರಾಜಸ್ಥಾನಕ್ಕೆ 200 ಕೋಟಿ, ಛತ್ತೀಸಗಡಕ್ಕೆ 200 ಕೋಟಿ, ತೆಲಂಗಾಣಕ್ಕೆ 600 ಕೋಟಿ ಮತ್ತು ಮಿಜೋರಾಂಗೆ 100 ಕೋಟಿ ರೂ. ಕೊಟ್ಟು ಸೋನಿಯಾ ಗಾಂಧಿಯವರ ಶಹಬ್ಬಾಸ್‍ಗಿರಿ ಪಡೆಯಲು ಕಾಂಗ್ರೆಸ್ ಸರಕಾರ ಮುಂದಾಗಿದೆ ಎಂದು ಆಪಾದಿಸಿದರು ಇಲ್ಲಿಂದ ದುಡ್ಡು ಹೋಗುತ್ತಿದೆ ಎಂದು ಜನರೂ ಮಾತನಾಡುತ್ತಿದ್ದಾರೆ.

    5 ರಾಜ್ಯಗಳ ಚುನಾವಣೆ ಘೋಷಣೆಗೆ ಮೊದಲು ಇದು ಯಾಕೆ ಆಗಿಲ್ಲ ಎಂದು ಪ್ರಶ್ನಿಸಿದರು. ಕಂಟ್ರಾಕ್ಟರ್‍ಗಳಿಗೆ ಬಾಕಿ ಇದ್ದ ಹಣವನ್ನು 5 ರಾಜ್ಯಗಳ ಚುನಾವಣೆ ಘೋಷಣೆಗೆ ಮೊದಲು ಯಾಕೆ ಬಿಡುಗಡೆ ಮಾಡಿಲ್ಲ ಎಂದೂ ಅವರು ಕೇಳಿದರು.
    ಗುತ್ತಿಗೆದಾರರ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ, ವಿಷ ಕುಡಿಯುವ ಬೆದರಿಕೆಗೂ ಸರಕಾರ ಹೆದರಿ ಹಣ ನೀಡಿಲ್ಲ. 5 ರಾಜ್ಯಗಳ ಚುನಾವಣೆ ಬಂದ ತಕ್ಷಣ ಹಣ ಬಿಡುಗಡೆ ಮೂಲಕ ಕಾಂಚಾಣದ ಆಟ ಶುರುವಾಯ್ತು. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ 5 ತಿಂಗಳಲ್ಲೇ ಸರಣಿ ಸರಣಿಯಾಗಿ ಭ್ರಷ್ಟಾಚಾರದ ಆರೋಪ ಕೇಳಿಸುತ್ತಿದೆ. ನಿನ್ನೆ ಐಟಿ ದಾಳಿಯಲ್ಲಿ ಅಂಬಿಕಾಪತಿ ಮನೆಯಲ್ಲಿ ಸುಮಾರು 42 ಕೋಟಿಗೂ ಹೆಚ್ಚು ಹಣ ಲಭಿಸಿದೆ. ಇನ್ನೂ ಚಿನ್ನಾಭರಣದ ಲೆಕ್ಕ ಗೊತ್ತಾಗಿಲ್ಲ ಎಂದು ವಿವರಿಸಿದರು.

    ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರವು ಯಾವ ದಿಕ್ಕಿನಲ್ಲಿ ಹೋಗುತ್ತಿದೆ ಎಂಬುದು ರಾಜ್ಯದ ಜನತೆಗೆ ಚೆನ್ನಾಗಿ ಅರ್ಥವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಟಿಎಂ ಸರಕಾರ ರಚನೆ ಆಗಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಅವರು ಎಚ್ಚರಿಸಿದ್ದರು. ಬಿಜೆಪಿಯ ನಾವೆಲ್ಲರೂ ‘ಎಟಿಎಂ ಸರಕಾರ’ ರಚನೆ ಆದೀತೆಂದು ಎಚ್ಚರಿಕೆ ನೀಡಿದ್ದೆವು ಎಂದು ತಿಳಿಸಿದರು.

    Verbattle
    Verbattle
    Verbattle
    ED m News social media Trending Varthachakra ಕಾಂಗ್ರೆಸ್ ಚಿನ್ನ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleBBMP‌ ಯಲ್ಲಿ ಲಂಚವತಾರ – ಮುಖ್ಯ ಆಯುಕ್ತರಿಗೆ ಕಪ್ಪ ಕೊಡಬೇಕಂತೆ?
    Next Article ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Jmgmxw on ಮಾರ್ಚ್ 17, 2026 8:12 ಫೂರ್ವಾಹ್ನ

      Sluit je aan bij de elite bij Betano Casino https://betanogame.org/nl/bonuses/. Ontgrendel een welkomstbonus ter waarde van €500 en geniet van premium live dealer spellen. Veilig, eerlijk en vol jackpots – dit is waar kampioenen spelen. Mis je kans niet.

      Reply
    2. Cmxjvd on ಮಾರ್ಚ್ 21, 2026 9:28 ಅಪರಾಹ್ನ

      Mostbet entrega tudo o que vocГЄ espera de um cassino top: venha conferir – https://mostbetpt.pro/ , Entre no Mostbet agora e viva a experiГЄncia que todo mundo comenta .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.